Recent News

5 months ago

ಕ್ಯಾಚ್ ಹಿಡಿಯಲು ಹೋಗಿ ಕಾಂಪೌಂಡ್ ಹಾರಿ ಚರಂಡಿಗೆ ಬಿದ್ದ ಫೀಲ್ಡರ್

ಮಂಗಳೂರು: ಕ್ರಿಕೆಟ್ ಹುಚ್ಚಿನಲ್ಲಿ ಕೆಲವರು ಪ್ರಾಣದ ಹಂಗನ್ನೂ ತೊರೆದು ಆಟವಾಡೋರಿದ್ದಾರೆ. ಡೈ ಮಾಡಿ, ಕೈಕಾಲಿಗೆ ಗಾಯ ಮಾಡಿಕೊಳ್ಳೋರೂ ಇದ್ದಾರೆ. ಮಂಗಳೂರಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕನೊಬ್ಬ ಕ್ಯಾಚ್ ಹಿಡಿಯಲೆಂದು ಓಡುತ್ತಾ ಹೋಗಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದಾನೆ. ಮಂಗಳೂರಿನ ಕದ್ರಿ ಮೈದಾನದಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಚೆಂಡು ಬಾನೆತ್ತರಕ್ಕೆ ಸಾಗುತ್ತಿದ್ದಂತೆ ಕ್ಯಾಚ್ ಹಿಡಿಯಲು ಓಡಿದ ಫೀಲ್ಡರ್ ರಘುವೀರ್, ಹಿಂದಕ್ಕೆ ಓಡುತ್ತಾ ರಸ್ತೆ ಬದಿಯ ಗೋಡೆಗೆ ಬಡಿದು ಪಲ್ಟಿ ಹೊಡೆದು ಬಿದ್ದಿದ್ದಾನೆ. ಈ ಕ್ರಿಕೆಟ್ ಪಂದ್ಯಾಟ ಸ್ಥಳೀಯ […]

6 months ago

ಬೌಂಡರಿ ಗೆರೆ ಬಳಿ ಅದ್ಭುತ ಕ್ಯಾಚ್ – ಇನ್‍ಗ್ರಾಮ್, ಅಕ್ಷರ್ ಮೋಡಿಗೆ ಗೇಲ್ ಔಟ್ : ವಿಡಿಯೋ

– ನಿಯಮ ಬದಲಿಸಿ ಎಂದ ನೆಟ್ಟಿಗರು ನವದೆಹಲಿ: ಕಿಂಗ್ಸ್ ಇಲೆವನ್ ವಿರುದ್ಧದ ಪಂದ್ಯವನ್ನು ದೆಹಲಿ ತಂಡ ಕೊನೆಯ ಎರಡು ಎಸೆತ ಬಾಕಿ ಇರುವಾಗ ಗೆದ್ದುಕೊಂಡರೂ ಈ ಪಂದ್ಯದಲ್ಲಿ ಕಾಲಿನ್ ಇನ್‍ಗ್ರಾಮ್ ಕ್ಯಾಚ್ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಸೂಪರ್ ಫಿಟ್ ಫೀಲ್ಡರ್ ಗಳ ಸಂಖ್ಯೆ ಸದ್ಯ ಹೆಚ್ಚಾಗುತ್ತಲೇ ಇದ್ದು, ಪಂಜಾಬ್ ವಿರುದ್ಧ ಪಂದ್ಯದಲ್ಲೂ ಕಾಲಿನ್...

ಬೌಂಡರಿ ಗೆರೆಯ ಬಳಿ ಅತ್ಯುತ್ತಮ ಕ್ಯಾಚ್ ಹಿಡಿದ ಕಾರ್ತಿಕ್!- ವಿಡಿಯೋ ನೋಡಿ

9 months ago

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಅತ್ಯುತ್ತಮ ರೀತಿಯಲ್ಲಿ ಕ್ಯಾಚ್ ಪಡೆದಿದ್ದು, ಕಾರ್ತಿಕ್ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಂದ್ಯದಲ್ಲಿ ಕಿವೀಸ್ ತಂಡದ ವಿಕೆಟ್ ಕೀಪರ್ ಸಿಫರ್ಟ್ ನೀಡಿದ ಕ್ಯಾಚ್...

ಫ್ಲೈಯಿಂಗ್ ಕ್ಯಾಚ್ ಮೂಲಕ ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ – ವಿಡಿಯೋ

9 months ago

ಮೌಂಟ್ ಮೌಂಗಾನೆ: ಕಳೆದ ಕೆಲ ವಾರಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ, ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಾಗೂ 2 ವಿಕೆಟ್ ಪಡೆಯುವ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಪಂದ್ಯದಲ್ಲಿ...

ಬಾರ್ಡರ್ – ಗವಾಸ್ಕರ್ ಟೂರ್ನಿಯ ಟಾಪ್ 5 ಕ್ಯಾಚ್ – ವಿಡಿಯೋ

10 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಇತಿಹಾಸ ಸೃಷ್ಟಿ ಮಾಡಿದೆ. ಇದೇ ವೇಳೆ ನಾಯಕ ವಿರಾಟ್ ಕೊಹ್ಲಿ ಸರಣಿ ಗೆಲುವಿಗೆ ತಂಡದ ಆಟಗಾರ ಸಂಘಟಿತ ಹೋರಾಟ ಕಾರಣ ಎಂದು ತಿಳಿಸಿದ್ದು, ಈ ಸರಣಿಯಲ್ಲಿ ದಾಖಲಾದ ಐದು...

ಅತ್ಯುತ್ತಮವಾಗಿ ಕ್ಯಾಚ್ ಹಿಡಿದು ಆಸ್ಟ್ರೇಲಿಯಾಗೆ ಬ್ರೇಕ್ ಕೊಟ್ಟ ರಹಾನೆ

10 months ago

ಸಿಡ್ನಿ: ನಾಲ್ಕನೆ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ತಂಡದ ಉಪನಾಯಕ ಅಜಿಂಕ್ಯ ರಹಾನೆ ಉತ್ತಮವಾಗಿ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾದ ಮೇಲುಗೈಗೆ ಕಾರಣರಾಗಿದ್ದಾರೆ. ಆಸ್ಟ್ರೇಲಿಯಾ ಇನ್ನಿಂಗ್ಸ್ ನ ಶಮಿ ಎಸೆದ 52ನೇ ಓವರಿನ ನಾಲ್ಕನೇಯ ಎಸೆತವನ್ನು ಮಾರ್ನಸ್ ಲ್ಯಾಬುಶಾನೆ ಶಾರ್ಟ್...

ಮಗು ನೋಡ್ಕೊ ಅಂದ ಪೈನೆಗೆ ‘ಟೆಂಪರರಿ ಕ್ಯಾಪ್ಟನ್’ ಎಂದು ಟಾಂಗ್ ಕೊಟ್ಟ ರಿಷಬ್

10 months ago

– ಸೈಯದ್ ಕಿರ್ಮಾನಿ, ತಮ್ಹಾನೆ ದಾಖಲೆ ಸರಿಗಟ್ಟಿದ ಪಂತ್ ಮೆಲ್ಬರ್ನ್: ಆಸೀಸ್ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಇತ್ತಂಡಗಳ ನಡುವಿನ ಆಟಗಾರರ ನಡುವಿನ ಸ್ಲೆಡ್ಜಿಂಗ್ ಮುಂದುವರೆದಿದ್ದು, 3ನೇ ದಿನದಾಟದ ವೇಳೆ ನನ್ನ ಮಕ್ಕಳನ್ನು ನೀಡ್ಕೊ ಎಂದು ಕಾಲೆಳೆದಿದ್ದ ಆಸೀಸ್ ನಾಯಕ...

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ವಿಶ್ವದಾಖಲೆ ಸರಿಗಟ್ಟಿದ ರಿಷಬ್ ಪಂತ್

11 months ago

ಅಡಿಲೇಡ್: ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ಸರಿಗಟ್ಟಿದ್ದಾರೆ. 21 ವರ್ಷದ ರಿಷಬ್ ಪಂತ್ ಅಸೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 11 ಕ್ಯಾಚ್...