Wednesday, 19th June 2019

16 hours ago

ಬೇರೆ ರಾಜಕಾರಣಿಗಳ ರೀತಿ ನಾನಲ್ಲ, ನನ್ನನ್ನು ಆ ಲಿಸ್ಟ್‌ನಲ್ಲಿ ಇಡಬೇಡಿ: ಸುಮಲತಾ ಸ್ಪಷ್ಟನೆ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸಂಸದರ ಜವಾಬ್ದಾರಿ ಇಲ್ಲ. ಎಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಹೇಳಿಕೆ ನೀಡಿದರು. ಇದು ವಿವಾದದ ಸ್ವರೂಪ ಪಡೆಯುತ್ತಲೇ ಇಂದು ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಒಂದು ಸಂದರ್ಶನದಲ್ಲಿ ಮಾತನಾಡಿದ ಮಾತನ್ನು ಟ್ವಿಸ್ಟ್ ಮಾಡಿ ಬದಲಾಯಿಸಿ ಅದಕ್ಕೆ ಬೇರೆ ಬಣ್ಣ ಕೊಟ್ಟು ವೈರಲ್ ಮಾಡಿದ ವಿಷಯ ಕೇಳಿ ಬೇಜಾರಾಗುತ್ತಿದೆ. ಏಕೆಂದರೆ ಅತಂಹದೊಂದು ಹೇಳಿಕೆ ನೀಡುವ ಬೇಜವಾಬ್ದಾರಿ ಹಾಗೂ ಆ ಸ್ವಭಾವ […]

3 weeks ago

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ ಸಹ ಯಾರಿಂದನೂ ಹೇಳಿಸಿಕೊಂಡು ಕೆಲಸ ಮಾಡೋದು ನನ್ನ ಜಾಯಮಾನವಲ್ಲ. ಮಂಡ್ಯ ರೈತರ ಅಭಿವೃದ್ಧಿಯೇ ನನ್ನ ಮೊದಲ ಕರ್ತವ್ಯ ಎಂದು ತಿರುಗೇಟು ನೀಡಿದ್ದಾರೆ. ರೈತರಿಗೆ ಕಾವೇರಿ ವಿಚಾರದಲ್ಲಿ...

ಬೆಂಗ್ಳೂರಿನ ಕುಡಿಯುವ ನೀರನ್ನು ಮಗನಿಗಾಗಿ ಮಂಡ್ಯಕ್ಕೆ ಧಾರೆಯೆರೆದ ಸಿಎಂ!

3 months ago

ಬೆಂಗಳೂರು: ಈ ಬೇಸಿಗೆಯಲ್ಲಿ ಸಿಲಿಕಾನ್ ಸಿಟಿ ಮಂದಿಗೆ ಕಾವೇರಿ ನೀರು ಸಿಗಲ್ಲ. ಹನಿ ಹನಿ ನೀರಿಗೂ ತತ್ವಾರ ಬರಲಿದ್ದು, ಬೆಂಗಳೂರಿಗೆ ಬರುವ ಕಾವೇರಿ ಈ ಬಾರಿ ಫುಲ್ ಟೈಂ ಮಂಡ್ಯಗೆ ಮೀಸಲಾಗಿದ್ದಾಳೆ. ಹೌದು, ಮಂಡ್ಯ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ಹಾಗೂ...

ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್-1,016 ಹೋರಾಟಗಾರರು ಪ್ರಕರಣದಿಂದ ಖುಲಾಸೆ

4 months ago

ಬೆಂಗಳೂರು: ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರರಿಗೆ ಸಂತಸದ ಸುದ್ದಿ ನೀಡಿದ್ದು, ಕಾವೇರಿ ನದಿ ನೀರಿನ ವಿಷಯವಾಗಿ ನಡೆದ ಪ್ರತಿಭಟನೆಗಳಲ್ಲಿ ದಾಖಲಾಗಿದ್ದ 51 ಪಕ್ರರಣಗಳನ್ನ ಹಿಂಪಡೆದಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಕಾವೇರಮ್ಮನ ಮಡಿಲಿಗೆ ಅಂಬಿ – ಶ್ರೀರಂಗಪಟ್ಟಣದ ಸಂಗಮದಲ್ಲಿ ಅಭಿಯಿಂದ ಅಸ್ಥಿ ವಿಸರ್ಜನೆ

7 months ago

– ದರ್ಶನ್, ರಾಕ್‍ಲೈನ್, ದೊಡ್ಡಣ್ಣ ಸೇರಿ ಹಲವರು ಭಾಗಿ ಮಂಡ್ಯ: ಮಂಡ್ಯದ ಗಂಡು ಅಂಬರೀಶ್ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿರುವ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಮೂರು ಮಡಿಕೆಗಳಲ್ಲಿದ್ದ ಅಸ್ಥಿಯನ್ನು ಶಾಸ್ತ್ರೋಕ್ತವಾಗಿ ಪುತ್ರ ಅಭಿಷೇಕ್ ವಿಸರ್ಜನೆ ಮಾಡಿದರು. ಒಟ್ಟು ಆರು ಮಡಿಕೆಗಳಲ್ಲಿ ಅಂಬರೀಶ್ ಅಸ್ಥಿಯನ್ನ...

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

7 months ago

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು...

ದೇಶದಲ್ಲಿ ಈಗ ಪ್ರತಿಮೆ ಪಾಲಿಟಿಕ್ಸ್- ರಾಜ್ಯದಲ್ಲಿ ಕಾವೇರಿ ಪ್ರತಿಮೆ ಸ್ಥಾಪನೆ: ಏನಿದು ಯೋಜನೆ? ವೆಚ್ಚ ಎಷ್ಟು?

7 months ago

ಬೆಂಗಳೂರು: ದೇಶದಲ್ಲಿ ಈಗ ಪ್ರತಿಮೆ ಪಾಲಿಟಿಕ್ಸ್ ಆರಂಭವಾಗಿದ್ದು, ಗುಜರಾತ್ ಸರ್ಕಾರ ಸರ್ದಾರ್ ಪಟೇಲ್ ಅವರ 182 ಮೀಟರ್ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದೇ ತಡ ರಾಜ್ಯದಲ್ಲಿ ಕಾವೇರಿ ಪ್ರತಿಮೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು. ಪಟೇಲ್ ಮಾದರಿಯಲ್ಲಿ ಕಾವೇರಿ ಮಾತೆಯ...

ಅಧಿಕಾರ ಮೊದಲೇ ನಿಶ್ಚಯವಾಗಿರುತ್ತೆ, ತಲಕಾವೇರಿಗೆ ಬಂದ್ರೆ ಹೋಗಲ್ಲ: ಸಿಎಂ ಎಚ್‍ಡಿಕೆ

8 months ago

ಮಡಿಕೇರಿ: ಅಧಿಕಾರಕ್ಕೆ ಬರುವುದು ಮೊದಲೇ ನಿಶ್ಚಯವಾಗಿರುತ್ತೆ, ತಲಕಾವೇರಿಗೆ ಬಂದ ಕೂಡಲೇ ಅಧಿಕಾರ ಹೋಗುವುದಿಲ್ಲವೆಂದು ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ. ಕಾವೇರಿ ತಾಯಿಯ ತೀರ್ಥೋದ್ಭವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೇ ಆಗಲಿ ಅಧಿಕಾರಕ್ಕೆ ಬರುವುದು ಮೊದಲೇ ನಿಶ್ಚಯವಾಗಿರುತ್ತದೆ. ಕೇವಲ ತಲಕಾವೇರಿಗೆ ಬಂದ...