ಚಾಮರಾಜನಗರ: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನುಗಾರಿಕೆಗೆ ತೆರಳುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಜಾಗೇರಿ ಚಿನ್ನಪ್ಪ(42), ಅಮಲ್ ಅರ್ಪುದ್ ಜಯರಾಜ್(32), ಪೀಟರ್ ಪೇರಿಯನಾಯಗಂ (35), ಸ್ಟ್ಯಾನ್ಯಿ ಜಾನ್ ಬೋಸ್ಕೊ(35), ಅರುಳ್...
ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋದ ನವಜೋಡಿ ತೆಪ್ಪ ಮುಳಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ. ಇತ್ತೀಚೆಗೆ ಮದುವೆಗೂ ಮುಂಚೆ ವಧು ಮತ್ತು ವರ ಸ್ಟೈಲಿಶ್ ಆಗಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್...
ಮಂಡ್ಯ: ಅಜ್ಜಿಯ ಅಸ್ಥಿ ವಿಸರ್ಜನೆ ವೇಳೆ ಯುವಕನೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೋಸಾಯಿ ಘಾಟ್ ಬಳಿ ನಡೆದಿದೆ. ಬೆಂಗಳೂರಿನ ಗವಿಪುರಂ ನಿವಾಸಿ 31 ವರ್ಷದ ಎನ್.ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋದ ಯುವಕನಾಗಿದ್ದಾನೆ....
ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಅದ್ಯಾಕೋ ಪ್ರಕೃತಿಯ ಮುನಿಸು ಕಡಿಮೆಯಾದಂತಿಲ್ಲ. ಮಳೆಗಾಲದಲ್ಲಂತೂ ಅಲ್ಲಿನ ಜನರ ಪರಿಸ್ಥಿತಿ ಹೇಳತೀರದಾಗಿದೆ. ಈ ನಡುವೆ ಜಲಮಂಡಳಿ ಅಧಿಕಾರಿಗಳು ಮಾಡಿರುವ ಯಡವಟ್ಟಿನಿಂದ ನದಿ ಪಾತ್ರದ ಜನ ಜೀವಭಯದಲ್ಲೇ ಬದುಕುವಂತಾಗಿದೆ. ಜೀವನದಿ ಕಾವೇರಿಯ...
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾದ ಕುಶಾಲನಗರಕ್ಕೆ ಕಳೆದ ಮೂರು ವರ್ಷಗಳಿಂದ ಪ್ರವಾಹದ ಭೀತಿ ಎದುರಾಗುತ್ತಲೇ ಇದೆ. ಮಳೆಗಾಲದಲ್ಲಿ ಕಣ್ಣೀರಿನ ಕಡಲಲ್ಲಿ ಕೈ ತೊಳೆಯುವ ನದಿ ತೀರದ ನಿವಾಸಿಗಳು ಪ್ರಸ್ತುತ ಜಲಮಂಡಳಿ ಈ ಹಿಂದೆ...
ವಿಜಯಪುರ/ಮಂಡ್ಯ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಕಡಿಮೆ ಆದ ಹಿನ್ನೆಲೆ ವಿಜಯಪುರದ ಆಲಮಟ್ಟಿ ಜಲಾಯಕ್ಕೆ ಒಳಹರಿವು ಕಡಿಮೆ ಆಗಿದೆ. ಸದ್ಯ ಒಳಹರಿವು 1,80,000 ಕ್ಯೂಸೆಕ್ ದಾಖಲಾಗಿದ್ದು, 1,80,000 ಕ್ಯೂಸೆಕ್ ನೀರನ್ನ ನಾರಾಯಣಪುರ ಜಲಾಶಯಕ್ಕೆ ಬಿಡಲಾಗುತ್ತಿದೆ. ಇನ್ನು ಗರಿಷ್ಠ...
– ಜಮೀನುಗಳಿಗೆ ಕಾವೇರಿ ನೀರು ನುಗ್ಗಿ ಹಾನಿ ಚಾಮರಾಜನಗರ: ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಂದ ಒಂದೂವರೆ ಲಕ್ಷ ಕ್ಯೂಸೆಕ್ಗೂ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ಹೊಗೇನಕಲ್ನಲ್ಲಿ ಜಲವೈಭವವೇ ಸೃಷ್ಟಿಯಾಗಿದೆ....
ಚಾಮರಾಜನಗರ: ವರುಣನ ಅಬ್ಬರದಿಂದ ಒಂದೆಡೆ ಅಪಾರ ಆಸ್ತಿಪಾಸ್ತಿ ನಷ್ಟವಾಗಿದ್ದರೆ ಇನ್ನೊಂದೆಡೆ ರುದ್ರರಮಣೀಯ ದೃಶ್ಯಕ್ಕೂ ಸಾಕ್ಷಿಯಾಗಿದೆ. ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ಉಕ್ಕು ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆಯ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರೋಬ್ಬರಿ 40 ವರ್ಷಗಳ ನಂತರ ಕಾವೇರಿ ನದಿಯಲ್ಲಿ ಈಜಾಡಿ ಸ್ವಲ್ಪ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಹೊಸ ಸೈಕಲ್ ಖರೀದಿಸಿದ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಭಾನುವಾರ ಕಾವೇರಿ ನದಿಯಲ್ಲಿ ಈಜಾಡಿ ಕೆಲ ಸಮಯ...
ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ...
ಮಡಿಕೇರಿ: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ಜನರ ಜೀವವನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದರೆ, ಪ್ರಕೃತಿ ಮಾತೆ ಮಾತ್ರ ಸಂತಸ ಪಡುತ್ತಿದ್ದಾಳೆ. ಮಹಾಮಾರಿಯಿಂದ ಜನರನ್ನು ರಕ್ಷಿಸಲು ಪ್ರಧಾನಿ ಮೋದಿ ಅವರು ದೇಶವನ್ನೇ ಲಾಕ್ಡೌನ್ ಮಾಡಿರುವುದರಿಂದ ದೇಶದಲ್ಲಿ ನಿತ್ಯ...
ಚಾಮರಾಜನಗರ: ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ನಡೆದೆ ಬರುತ್ತಾರೆ. ಅಪಾಯಕಾರಿಯಾಗಿ ಹರಿಯುತ್ತಿರೋ ಕಾವೇರಿ ನದಿಯನ್ನು ಲೆಕ್ಕಿಸದೆ ನಡೆದೆ ಹೋಗುತ್ತಾರೆ. ಒಬ್ಬಿಬ್ಬರಲ್ಲ ಲಕ್ಷಾಂತರ ಮಂದಿ ನದಿಯನ್ನು ದಾಟುತ್ತಾರೆ. ಹೀಗಾಗಿ ಕಾವೇರಿ ನದಿಗೆ ಸೇತುವೆ ಮಾಡಬೇಕೆಂಬುದು ಭಕ್ತರ...
-ಯುವಕ, ಯುವತಿಯರ ಅಸಭ್ಯ ವರ್ತನೆ ತಡೆಯಲು ಮಂಡ್ಯ: ಹೊಸ ವರ್ಷದ ಸಂಭ್ರಮಾಚರಣೆಯನ್ನು ಕಾವೇರಿ ನದಿ ತೀರದಲ್ಲಿ ಫುಲ್ ಮೋಜು ಮಸ್ತಿ ಮೂಲಕ ಎಂಜಾಯ್ ಮಾಡಬೇಕು ಅಂದುಕೊಂಡಿದ್ದ ಜನರಿಗೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಶಾಕ್ ನೀಡಿದ್ದಾರೆ....
ಕೊಡಗು: ಕಾವೇರಿ ನದಿಗೆ ಸಾವಿರಾರು ಲೋಡ್ ಕಲ್ಲು, ಮಣ್ಣು ಸುರಿದು ಸಮತಟ್ಟು ಮಾಡುತ್ತಿದ್ದರೂ ಪಂಚಾಯ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದಾರೆ. ಕೊಡಗಿನಲ್ಲಿ ಕಳೆದ ಎರಡು ವರ್ಷಗಳಿಂದ ಕಾವೇರಿ ನದಿ ಉಕ್ಕಿ ಹರಿದು...
-ಪ್ರವಾಹ ಇಳಿದು ತಿಂಗಳಾದ್ರೂ ಆಗಿಲ್ಲ ಸೇತುವೆ ದುರಸ್ತಿ ಕಾರ್ಯ ಮಡಿಕೇರಿ: ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಸೇತುವೆ ಬಿಟ್ಟೆರೆ ಬೇರೆ ಮಾರ್ಗವಿಲ್ಲದೆ, ಅಲ್ಲಲ್ಲಿ ಕಿತ್ತುಹೋಗಿ ದುಸ್ಥಿತಿಯಲ್ಲಿರುವ ತೂಗು ಸೇತುವೆ ಮೇಲೆಯೇ ನೂರಾರು ಜನರು ಭಯದಿಂದ ಓಡಾಟ ನಡೆಸುತ್ತಿದ್ದಾರೆ. ಕೊಡಗು...
ಚಾಮರಾಜನಗರ: ಕೇರಳದ ವಯನಾಡಿನಲ್ಲಿ ವರುಣನ ಅಬ್ಬರ ತಗ್ಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಮಳೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಂಡೀಪುರದ...