ತಗ್ಗಿದ ಆಲಮಟ್ಟಿ ಜಲಾಶಯದ ಒಳಹರಿವು-KRSನಿಂದ 74 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ವಿಜಯಪುರ/ಮಂಡ್ಯ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಕಡಿಮೆ ಆದ ಹಿನ್ನೆಲೆ ವಿಜಯಪುರದ ಆಲಮಟ್ಟಿ ಜಲಾಯಕ್ಕೆ ಒಳಹರಿವು ಕಡಿಮೆ…
ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ
- ಜಮೀನುಗಳಿಗೆ ಕಾವೇರಿ ನೀರು ನುಗ್ಗಿ ಹಾನಿ ಚಾಮರಾಜನಗರ: ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ ಒಂದೂವರೆ…
ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಭರಚುಕ್ಕಿ ಜಲಪಾತ
ಚಾಮರಾಜನಗರ: ವರುಣನ ಅಬ್ಬರದಿಂದ ಒಂದೆಡೆ ಅಪಾರ ಆಸ್ತಿಪಾಸ್ತಿ ನಷ್ಟವಾಗಿದ್ದರೆ ಇನ್ನೊಂದೆಡೆ ರುದ್ರರಮಣೀಯ ದೃಶ್ಯಕ್ಕೂ ಸಾಕ್ಷಿಯಾಗಿದೆ. ಕೆಆರ್‍ಎಸ್…
40 ವರ್ಷಗಳ ನಂತ್ರ ಕಾವೇರಿಯಲ್ಲಿ ಈಜಾಡಿದ ಡಿಕೆಶಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರೋಬ್ಬರಿ 40 ವರ್ಷಗಳ ನಂತರ ಕಾವೇರಿ ನದಿಯಲ್ಲಿ ಈಜಾಡಿ ಸ್ವಲ್ಪ…
ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದ ಕಾವೇರಿ ನದಿ ತಟ್ಟದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ
ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ…
ಕೊರೊನಾ ಎಫೆಕ್ಟ್ – ಸ್ವಚ್ಛವಾಗಿ ಹರಿಯುತ್ತಿದ್ದಾಳೆ ಜೀವನದಿ ಕಾವೇರಿ
ಮಡಿಕೇರಿ: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ಜನರ ಜೀವವನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದರೆ, ಪ್ರಕೃತಿ ಮಾತೆ…
ಕಾವೇರಿ ನದಿಗೆ ಸೇತುವೆ ನಿರ್ಮಿಸುವಂತೆ ಮಾದಪ್ಪನ ಭಕ್ತರ ಒತ್ತಾಯ
ಚಾಮರಾಜನಗರ: ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ನಡೆದೆ ಬರುತ್ತಾರೆ. ಅಪಾಯಕಾರಿಯಾಗಿ ಹರಿಯುತ್ತಿರೋ ಕಾವೇರಿ ನದಿಯನ್ನು…
ಕಾವೇರಿ ತೀರದಲ್ಲಿ ಮೋಜು ಮಸ್ತಿ ಬಂದ್ – 2 ದಿನ 144 ಸೆಕ್ಷನ್ ಜಾರಿ
-ಯುವಕ, ಯುವತಿಯರ ಅಸಭ್ಯ ವರ್ತನೆ ತಡೆಯಲು ಮಂಡ್ಯ: ಹೊಸ ವರ್ಷದ ಸಂಭ್ರಮಾಚರಣೆಯನ್ನು ಕಾವೇರಿ ನದಿ ತೀರದಲ್ಲಿ…
ಕಾವೇರಿ ಒಡಲಿಗೆ ಕಲ್ಲು ಬೀಳುತ್ತಿದ್ದರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕೊಡಗು: ಕಾವೇರಿ ನದಿಗೆ ಸಾವಿರಾರು ಲೋಡ್ ಕಲ್ಲು, ಮಣ್ಣು ಸುರಿದು ಸಮತಟ್ಟು ಮಾಡುತ್ತಿದ್ದರೂ ಪಂಚಾಯ್ತಿ ಹಾಗೂ…
ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಸೇತುವೆ ಮೇಲೆಯೇ ಜನರ ‘ಸಾವಿನ ನಡಿಗೆ’
-ಪ್ರವಾಹ ಇಳಿದು ತಿಂಗಳಾದ್ರೂ ಆಗಿಲ್ಲ ಸೇತುವೆ ದುರಸ್ತಿ ಕಾರ್ಯ ಮಡಿಕೇರಿ: ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಸೇತುವೆ ಬಿಟ್ಟೆರೆ…