ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ
ಬೆಂಗಳೂರು: ತಮಿಳುನಾಡು ವಿರೋಧದ ನಡುವೆ ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಆರಂಭಿಕ ಒಪ್ಪಿಗೆ…
ನಾಪತ್ತೆಯಾಗಿದ್ದ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಶವವಾಗಿ ಸಿಕ್ಕ!
ಮಡಿಕೇರಿ: ನಾಪತ್ತೆಯಾಗಿದ್ದ ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ…
ಕಾವೇರಿ ಪ್ರವಾಹ ವೀಕ್ಷಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ತಂದೆ- ಕೊಚ್ಚಿ ಹೋದ ಮಗ
ಚೆನ್ನೈ: ಕಾವೇರಿ ನದಿಯ ಪ್ರವಾಹ ವೀಕ್ಷಣೆಗೆ ಬಂದು, ಸೆಲ್ಫಿ ಕ್ರೇಜ್‍ನಲ್ಲಿ ಮುಳುಗಿದ್ದ ತಂದೆಯ ಕೈತಪ್ಪಿ ಮಗ…
ಮುಳುಗಡೆ ಭೀತಿಯಲ್ಲಿ ರಂಗನತಿಟ್ಟು, ಕೆಆರ್ ಎಸ್ ಉದ್ಯಾನವನಕ್ಕೆ ನಿಷೇಧ
- ವೈಮಾನಿಕ ಕ್ಯಾಮೆರಾದಲ್ಲಿ ಜೀವನದಿ ಕಾವೇರಿ ನದಿ ಸೆರೆ ಮಂಡ್ಯ: ಅನೇಕ ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಸೆಲ್ಫಿ ತೆಗೆಯಲು ಹೋಗಿ ಕಾವೇರಿ ನದಿಗೆ ಬಿದ್ದು ಟೆಕ್ಕಿಗಳಿಬ್ಬರ ದುರ್ಮರಣ
ರಾಮನಗರ: ಸೆಲ್ಫಿ ತೆಗೆಯಲು ಹೋಗಿ ಎಂಜಿನಿಯರ್ ಗಳಿಬ್ಬರು ಕಾಲು ಜಾರಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಕನಕಪುರ…
ದಶಕದ ಬಳಿಕ ಜುಲೈನಲ್ಲಿ ಕೆಆರ್ ಎಸ್ ಭರ್ತಿ
ಮಂಡ್ಯ: ದಶಕಗಳ ಬಳಿಕ ಇದೀಗ ಅವಧಿಗೂ ಮುನ್ನವೇ ಕೆಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಕನ್ನಡ ನಾಡಿನ…
ನಮ್ಮ ಸಹನೆಯನ್ನು ದೌರ್ಬಲ್ಯವೆಂದು ಪರಿಗಣಿಸಬೇಡಿ – ಕೇಂದ್ರದ ವಿರುದ್ಧ ಗುಡುಗಿದ ಸಿಎಂ
ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಪ್ರತಿನಿಧಿ ನೇಮಕ ವಿಷಯದಲ್ಲಿ ಕೇಂದ್ರ ಸರ್ಕಾರ…
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಭಾರತ ಸರ್ಕಾರದ ಗೆಜೆಟ್ ನಲ್ಲಿ…
ವಿಡಿಯೋ: ಹರಿಯುವ ಕಾವೇರಿ ನದಿಯಲ್ಲಿ ಸಿಲುಕಿ ಪರದಾಡಿದ ಒಂಟಿ ಸಲಗ
ಚಾಮರಾಜನಗರ: ಆಹಾರ ಅರಸಿ ನಾಡಿನತ್ತ ಬಂದಿದ್ದ ಒಂಟಿ ಸಲಗವೊಂದು ಹರಿಯುತ್ತಿರುವ ನದಿಯಲ್ಲಿ ಸಿಲುಕಿಕೊಂಡು ಕೆಲ ಕಾಲ…
ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಮಂಡ್ಯ: ತಂದೆ ಮತ್ತು ಗಂಡನಿಗೆ ಮೆಸೇಜ್ ಮಾಡಿ ಗೃಹಿಣಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…