Tuesday, 12th November 2019

2 years ago

ಕರ್ನಾಟಕಕ್ಕೆ ಮಹಾಮೋಸ – ನದಿ ಜೋಡಣೆ ನೆಪದಲ್ಲಿ ಆಂಧ್ರ-ತಮಿಳುನಾಡಿನಲ್ಲಿ ‘ಕಮಲ’ದ ಬೀಜ ಬಿತ್ತಲು ತಯಾರಿ..?!

ಬೆಂಗಳೂರು: ಪದೇ ಪದೇ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗ ಮತ್ತೊಂದು ಮಹಾಮೋಸ ಮಾಡಲು ರೆಡಿಯಾಗ್ತಿದೆ. ರಾಜ್ಯಕ್ಕೆ ಅನ್ಯಾಯ ಆಗ್ತಿದ್ದರೂ ಮಹದಾಯಿ ವಿಚಾರದಲ್ಲಿ ಮೂಗು ತೂರಿಸದ ಕೇಂದ್ರ ಸರ್ಕಾರ ಇದೀಗ ಕಾವೇರಿ ವಿಚಾರವನ್ನು ಕೆದಕಿದೆ. ಕಾವೇರಿ ಕೊಳ್ಳದ ಜಲಾಶಯಗಳು ರಾಜ್ಯದ ಕೈತಪ್ಪುವ ಭೀತಿಯ ಬೆನ್ನಲ್ಲೇ ಮತ್ತೊಂದು ಹೊಡೆತಕ್ಕೂ ರಾಜ್ಯ ಸಿದ್ಧವಾಗಬೇಕಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಕೃಷ್ಣಾ-ಪಿನಾಕಿನಿ-ಕಾವೇರಿ ನದಿಗಳ ಜೋಡಣೆ ಪ್ಲಾನ್ ಮಾಡಿದೆ. ಕೃಷ್ಣಾ-ಗೋದಾವರಿ ನದಿ ಜೋಡಣೆ […]

2 years ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಆತಂಕ: ಫೆಬ್ರವರಿಯಲ್ಲಿ ಆಗುತ್ತಾ ಎಲ್ಲಾ ನಿರ್ಣಯ?

ನವದೆಹಲಿ: ಕಾವೇರಿ ನ್ಯಾಯಮಂಡಳಿಯ 2007ರ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವ ಇಂಗಿತ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ 4 ರಾಜ್ಯಗಳ ವಾದ ಆಲಿಸಿ 2 ವಾರಗಳಲ್ಲಿ ದಾಖಲೆ ಒದಗಿಸುವಂತೆ ಕಾಲಾವಕಾಶ ನೀಡಿದೆ. ಆದರೆ ಇದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ...

ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ: ನಿನ್ನೆ ಎಷ್ಟು ಇತ್ತು ,ಈಗ ಎಷ್ಟಾಗಿದೆ?

2 years ago

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ, ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳವಾಗಿದೆ. ಬುಧವಾರ 601 ಕ್ಯೂಸೆಕ್ ಇದ್ದ ಒಳಹರಿವು, ಗುರುವಾರ 1135 ಕ್ಯೂಸೆಕ್‍ಗೆ ಹೆಚ್ಚಳವಾಗಿದೆ....

ಕೆಆರ್‍ಎಸ್‍ನಿಂದ ತಮಿಳುನಾಡಿಗೆ ನೀರು ಬಿಡಿ: ಸುಪ್ರೀಂ

3 years ago

ನವದೆಹಲಿ: ಬರಗಾದಲ್ಲಿ ಹನಿ ನೀರು ಸಿಗದೇ ರಾಜ್ಯದ ಜನರು ತತ್ತರಿಸುತ್ತಿದ್ದರೂ ಇತ್ತ ಮಂಡ್ಯದಲ್ಲಿರುವ ಕೆಆರ್‍ಎಸ್ ಜಲಾಶಯದಿಂದ ತಮಿಳುನಾಡಿಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ...

ಮೇಕೆದಾಟು ಯೋಜನೆಗೆ ರಾಜ್ಯ ಸಂಪುಟ ಒಪ್ಪಿಗೆ: ತಮಿಳುನಾಡು ವಿರೋಧ

3 years ago

ನವದೆಹಲಿ: ಮೇಕೆದಾಟು ಯೋಜನೆಗೆ ಕರ್ನಾಟಕ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದ್ದನ್ನು ತಮಿಳುನಾಡು ವಿರೋಧಿಸಿದೆ. ದೆಹಲಿಯ ಶ್ರಮ ಶಕ್ತಿ ಭವನದಲ್ಲಿ ಇಂದು ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ತಮಿಳುನಾಡಿನ ಕಾವೇರಿ ಸೆಲ್ ಚೇರ್ಮನ್ ಎಸ್.ಕೆ. ಪ್ರಭಾಕರನ್ ಮೇಕೆದಾಟು ಯೋಜನೆಗೆ ತೀವ್ರ ವಿರೋಧ...

ಕಾವೇರಿ ವಿಚಾರಣೆ- ಬ್ರಿಟಿಷ್ ಒಪ್ಪಂದಗಳಿಗೆ ಕರ್ನಾಟಕ ಬದ್ಧವಿರಬೇಕೇ: ಸುಪ್ರೀಂ ಪ್ರಶ್ನೆ

3 years ago

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿ ಏಪ್ರಿಲ್ 11 ರೊಳಗೆ ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನ್ಯಾ. ದೀಪಕ್...

ಶಶಿಕಲಾ ಪೊಲಿಟಿಕಲ್ ದರ್ಬಾರ್‍ಗೆ ಬ್ರೇಕ್- ಪ್ರಮಾಣವಚನ ಕಾರ್ಯಕ್ರಮ ರದ್ದು

3 years ago

ಚೆನ್ನೈ: ತಮಿಳುನಾಡಿಗೆ ಸಿಎಂ ಆಗಬೇಕೆಂಬ ಶಶಿಕಲಾ ನಟರಾಜನ್ ಕನಸಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆಯಬೇಕಿದ್ದ ಪ್ರಮಾಣವಚನ ಕಾರ್ಯಕ್ರಮ ರದ್ದಾಗಿದೆ. ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಒಂದು ವಾರಗಳ ಕಾಲ ತಮಿಳುನಾಡಿನಲ್ಲಿ ಇಲ್ಲದ ಕಾರಣ ಪ್ರಮಾಣವಚನ ಕಾರ್ಯಕ್ರಮವನ್ನ...

ಸುಪ್ರೀಂನಲ್ಲಿ ಇಂದಿನಿಂದ ಕಾವೇರಿ ಅರ್ಜಿ ವಿಚಾರಣೆ

3 years ago

– ಎತ್ತಿನಹೊಳೆ ಬಗ್ಗೆ ಟ್ರಿಬ್ಯುನಲ್ ಅಂತಿಮ ತೀರ್ಪು ನವದೆಹಲಿ: ಇಂದಿನಿಂದ ರಾಜ್ಯಕ್ಕೆ ಅಗ್ನಿ ಪರೀಕ್ಷೆ ಶುರುವಾಗಲಿದೆ. ಕಾವೇರಿ ಮೇಲ್ಮನವಿ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೂಲ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ಇಂದಿನಿಂದ ಪ್ರಾರಂಭವಾಗಲಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನ್ಯಾಯಾಧೀಕರಣದ ಮೇಲ್ಮನವಿ ತೀರ್ಪು...