Monday, 23rd July 2018

1 month ago

ಸೈಫ್ ಅಲಿ ಖಾನ್‍ಗೆ ಇಂಟರ್ ಪೋಲ್ ನಿಂದ ನೋಟಿಸ್ ಜಾರಿ

ನವದೆಹಲಿ: ಬಲ್ಗೇರಿಯಾದಲ್ಲಿ ಕಾಡು ಹಂದಿ ಬೇಟೆಯಾಡಿದ್ದರ ಕುರಿತು ಸೈಫ್ ಅಲಿ ಖಾನ್ ಗೆ ಇಂಟರ್ ಪೋಲ್ ನೋಟಿಸ್ ಜಾರಿ ಮಾಡಿದೆ. ಬೇಟೆಯಾಡಿರುವುದರ ವಿಚಾರ ಕುರಿತು ಸೈಫ್ ಅಲಿ ಖಾನ್ ಅವರಿಂದ ಹೇಳಿಕೆ ಪಡೆಯುವಂತೆ ಬಲ್ಗೇರಿಯಾ ಸರ್ಕಾರ ಇಂಟರ್ ಪೋಲ್ ಗೆ ಸೂಚನೆ ನೀಡಿದೆ. ಅನುಮತಿ ಹಾಗೂ ಪರವಾನಗಿ ಪಡೆದುಕೊಳ್ಳದೆ ಸೈಫ್ ಅಲಿ ಖಾನ್ ಅವರ ಏಜೆಂಟ್ ಕಾಡು ಹಂದಿ ಬೇಟೆಯನ್ನು ವ್ಯವಸ್ಥೆ ಮಾಡಿದ್ದರು ಹಾಗಾಗಿ ಏಜೆಂಟ್ ನನ್ನು ಬಲ್ಗೇರಿಯಾ ಪೊಲೀಸರು ಪ್ರಕರಣದಲ್ಲಿ ಸೇರಿಸಿದ್ದಾರೆ. ಪ್ರಕರಣದಲ್ಲಿ ಸೈಫ್ ಅಲಿ […]

2 months ago

ಡಿಕೆಶಿ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ಒಕ್ಕಲಿಗ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ!

ಬೆಂಗಳೂರು: ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ರಾಜ್ಯಾದ್ಯಂತ ಒಕ್ಕಲಿಗರ ಸಂಘ ಪ್ರತಿಭಟನೆಗೆ ನಿರ್ಧಾರ ಮಾಡಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಹೇಳಿದ್ದಾರೆ. ಮೋದಿ ವಿರುದ್ದ ಪ್ರತಿಭಟನೆ ಗೆ ನಿರ್ಧಾರ ಮಾಡಿರುವ ರಾಜ್ಯ ಒಕ್ಕಲಿಗರ ಸಂಘ ಇದೇ ರೀತಿ ದಾಳಿ ಮುಂದುವರಿದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು....

ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಭಾಗಿ: ಸಿಬಿಐ

2 months ago

ದೆಹಲಿ: ಉನ್ನಾವೋದ 17 ವರ್ಷದ ಬಾಲಕಿ ಮೇಲೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಎಸಗಿದ್ದಾನೆ ಎಂದು ಬಂಧನಕ್ಕೆ ಒಳಗಾದ ಸಹಾಯಕ ತಿಳಿಸಿದ್ದಾನೆ ಎಂದು ಸಿಬಿಐ ತಿಳಿಸಿದೆ. ಮುಂದೆ ಉದ್ಯೋಗ ನೀಡುತ್ತೇನೆ ಎಂದು ಆಶ್ವಾಸನೆ ನೀಡಿ ಕುಲದೀಪ್ ಸಿಂಗ್ ಸೆಂಗಾರ್...

ಮಂಡ್ಯ ಸಂಸದ ಸಿ.ಎಸ್ ಪುಟ್ಟರಾಜುಗೆ ಸಂಕಷ್ಟ

2 months ago

ಮಂಡ್ಯ: ಸಂಸದ ಸಿ ಎಸ್ ಪುಟ್ಟರಾಜು ಅವರಿಗೆ ಮತ್ತೊಂದು ಸಂಕಷ್ಟವೊಂದು ಎದುರಾಗಿದೆ. ಆರ್ ಟಿ ಐ ಕಾರ್ಯಕರ್ತ ರವೀಂದ್ರ ಎಂಬವರು ಬುಧವಾರ ಪುಟ್ಟರಾಜು ಅವರ ವಿರುದ್ಧ ಸಿಬಿಐನಲ್ಲಿ ದೂರು ದಾಖಲಿಸಿದ್ದಾರೆ. ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಅಮೃತ ಮಹಲ್ ಪ್ರದೇಶದಲ್ಲಿ ಸಂಸದರ...

ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚಾಗಲು ಪೋಷಕರೇ ಕಾರಣ: ಯುಪಿ ಬಿಜೆಪಿ ಶಾಸಕ

3 months ago

ಲಕ್ನೋ: ಮೊಬೈಲ್ ಬಳಕೆ ಮಾಡುವ ಮಹಿಳೆಯರ ಮೇಲೆ ಅತ್ಯಾಚಾರವಾಗಿರುವ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಅಲ್ಲದೇ, ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚಾಗುವುದಕ್ಕೆ ಪೋಷಕರೇ ಕಾರಣ ಎಂದು ಉತ್ತರಪ್ರದೇಶದ ಬಾಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 15...

ಪರೇಸ್ ಮೇಸ್ತಾ ಕೊಲೆ ಪ್ರಕರಣಕ್ಕೆ ಮತ್ತೆ ಜೀವ – 4 ತಿಂಗ್ಳ ಬಳಿಕ ಸಿಬಿಐನಿಂದ ಎಫ್‍ಐಆರ್

3 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ 19 ವರ್ಷದ ಪರೇಶ್ ಮೇಸ್ತಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ರಾಜ್ಯ ಸರ್ಕಾರ ತನಿಖೆಗೆ ಒಪ್ಪಿಸಿದ ಬರೋಬ್ಬರೀ ನಾಲ್ಕು ತಿಂಗಳ ಬಳಿಕ ಎಫ್‍ಐಆರ್ ದಾಖಲಿಸಿದೆ. ಈಗಾಗ್ಲೇ ಬಂಧಿತರಾಗಿದ್ದ ಆಜಾದ್ ಅಣ್ಣಿಗೇರಿ, ಆಸಿಫ್...

ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದ ಸೇರಿ ಎಲ್ಲಾ ಆರೋಪಿಗಳ ಖುಲಾಸೆ

3 months ago

ಹೈದರಾಬಾದ್: 2007 ರಲ್ಲಿ ನಡೆದ ಹೈದರಾಬಾದ್ ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 10 ಮಂದಿ ಆರೋಪಿಗಳನ್ನು ಎನ್‍ಐಎ ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ...

ಬ್ಯಾಂಕ್‍ಗಳ ಒಕ್ಕೂಟಕ್ಕೆ 800 ಕೋಟಿ ರೂ. ವಂಚನೆ ಆರೋಪ- ಕನಿಷ್ಕ್ ಗೋಲ್ಡ್ ವಿರುದ್ಧ ಕೇಸ್ ದಾಖಲಿಸಿಕೊಂಡ ಸಿಬಿಐ

4 months ago

ನವದಹಲಿ: 14 ಬ್ಯಾಂಕ್‍ಗಳ ಒಕ್ಕೂಟಕ್ಕೆ ಒಟ್ಟಾರೆ 824 ಕೋಟಿ ರೂಪಾಯಿ ವಂಚನೆ ಮಾಡಿರೋ ಆರೋಪದ ಮೇಲೆ ಚೆನ್ನೈ ಮೂಲದ ಆಭರಣಕಾರ ಕನಿಷ್ಕ್ ಗೋಲ್ಡ್ ಪ್ರೈ.ಲಿ. ವಿರುದ್ಧ ಸಿಬಿಐ ಕೇಸ್ ದಾಖಲಿಸಿಕೊಂಡಿದೆ. ಈ ಬಗ್ಗೆ ತನಿಖಾ ಸಂಸ್ಥೆಯ ಅಧಿಕಾರಿಗಳು ಬುಧವಾರದಂದು ಮಾಹಿತಿ ನೀಡಿದ್ದಾರೆ....