ಉದ್ಧವ್ ಠಾಕ್ರೆ ಅವರೊಬ್ಬ ಉದ್ಭವ ಠಾಕ್ರೆ: ಸಿ.ಸಿ ಪಾಟೀಲ್
ಗದಗ: ಮಹಾರಾಷ್ಟ್ರ ಸಿ.ಎಮ್ ಉದ್ಧವ್ ಠಾಕ್ರೆ ಟ್ವಿಟ್‍ಗೆ ಲೋಕೋಪಯೋಗಿ ಇಲಾಖೆ ಸಚಿವ ಸಿಸಿ ಪಾಟೀಲ್ ಟಕ್ಕರ್…
ಗಲಾಟೆ ವಿಕೋಪಕ್ಕೆ ಹೋದ್ರೆ ನ್ಯೂಟನ್ 3ನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್
ಗದಗ: ಬೆಳಗಾವಿಯಲ್ಲಿ ಗಲಾಟೆ ವಿಕೋಪಕ್ಕೆ ಹೋದರೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಾದ ನ್ಯೂಟನ್‌ನ 3ನೇ ನಿಯಮ ಅನುಸರಿಸಬೇಕಾಗುತ್ತದೆ.…
ನಾನೇ ಮುಖ್ಯಮಂತ್ರಿಯಾಗಿದ್ರೂ ಕಾಲಮಿತಿಯಲ್ಲಿ ಮೀಸಲಾತಿ ತರಲಾಗುವುದಿಲ್ಲ: ಸಿ.ಸಿ.ಪಾಟೀಲ್
ಗದಗ: ನಾನೇ ಮುಖ್ಯಮಂತ್ರಿಯಾಗಿದ್ರೂ ಕಾಲ ಮಿತಿಯಲ್ಲಿ 2ಎ ಮೀಸಲಾತಿ ತರಲು ಸಾಧ್ಯವಿಲ್ಲ. ಯತ್ನ ನಡೆದಿದೆ ಕಾಯಬೇಕು…
ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ: ಸಚಿವ ಸಿ.ಸಿ.ಪಾಟೀಲ್
- ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ ಕಾರವಾರ: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿರ್ಮಾಣಕ್ಕೆ…
ಜೀವ ಜಲವನ್ನು ನಿಯಮಿತವಾಗಿ ಬಳಸಿ: ಸಿ.ಸಿ.ಪಾಟೀಲ್
ಗದಗ: ನೀರು ಜೀವ ಜಲವಾಗಿದ್ದು, ಅದನ್ನು ಗ್ರಾಮಸ್ಥರು ನಿಯಮಿತವಾಗಿ ಬಳಕೆ ಮಾಡಬೇಕು ಎಂದು ಲೋಕೋಪಯೋಗಿ ಸಚಿವರಾದ…
ಕುಟುಂಬದ, ಆರೋಗ್ಯದ ಹಿತದೃಷ್ಟಿಯಿಂದ ಕಾರ್ಮಿಕರು ಲಸಿಕೆ ಪಡೆದುಕೊಳ್ಳಿ: ಸಿ.ಸಿ.ಪಾಟೀಲ್
ಗದಗ: ಕೋವಿಡ್ 3ನೇ ಅಲೆ ಭೀಕರ ಪ್ರಭಾವ ಬೀರುವ ಸಂಭವವಿದೆ. ಕಟ್ಟಡ ಹಾಗೂ ಇತರೆ ಕಾರ್ಮಿಕರು…
ಜಿಲ್ಲೆಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸೂಚನೆ: ಸಿ.ಸಿ.ಪಾಟೀಲ್
ಬೆಂಗಳೂರು: ಕೈಗಾರಿಕೆಗಳ ಅಭಿವೃದ್ಧಿ ಬೆಂಗಳೂರಿನಲ್ಲಿ ಮಾತ್ರ ಆದರೆ ಸಾಲದು, ಜಿಲ್ಲೆಗಳಲ್ಲಿಯೂ ಸಹ ಕೈಗಾರಿಕೆಗಳು ಅಭಿವೃದ್ಧಿಯಾದಾಗ ಮಾತ್ರ…
ಸಿ.ಸಿ.ಪಾಟೀಲ್ ಬೆಂಗಾವಲು ವಾಹನ ಅಪಘಾತ- ಪ್ರಾಣಾಪಾಯವಿಲ್ಲ
ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ…
ಗದಗ ಜಿಲ್ಲೆ 5 ದಿನ ಸಂಪೂರ್ಣ ಲಾಕ್‍ಡೌನ್
ಗದಗ: ಜಿಲ್ಲೆಯನ್ನು 5 ದಿನ ಸಂಪೂರ್ಣ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಅಂತ ಜಿಲ್ಲಾ ಉಸ್ತುವಾರಿ ಸಚಿವ…
ಮಾಸಾಶನದ ವಿಚಾರವಾಗಿ ಪೈಲ್ವಾನರು, ಸಚಿವ ಸಿ.ಸಿ.ಪಾಟೀಲ್ ಮಧ್ಯೆ ಜಂಗಿಕುಸ್ತಿ
ಗದಗ: ಪೈಲ್ವಾನರು ಮಾಶಾಸನ ಬಿಡುಗಡೆ ಮಾಡುವಂತೆ ಸಚಿವ ಸಿ.ಸಿ.ಪಾಟೀಲ್ ಗೆ ಮನವಿ ನೀಡುವ ವೇಳೆ ಜಟಾಪಟಿ…
