Thursday, 12th December 2019

12 hours ago

‘ನಾವು ಅಲ್ಲಿಗೆ ಬರೋಲ್ಲ’ – ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್‍ವುಡ್ ಕ್ವೀನ್‍ಗಳ ಷರತ್ತು

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದ ಸಂಬಂಧ ಸ್ಯಾಂಡಲ್ ವುಡ್ ನಟಿಯರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿರುವ ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್ ವುಡ್ ನಟಿಯರು ಷರತ್ತು ವಿಧಿಸಿದ್ದಾರೆ. ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹನಿಟ್ರ್ಯಾಪ್ ಅಲ್ಲಿ ಸ್ಯಾಂಡಲ್ ವುಡ್‍ನ ಮೂವರು ನಟಿಯರು ಭಾಗಿಯಾಗಿದ್ದಾರೆ ಅನ್ನೋ ಆರೋಪ ಇದೆ. ಈ ಆರೋಪ ಹಿನ್ನೆಲೆಯಲ್ಲಿ ಸಾಕಷ್ಟು ತನಿಖೆ ನಡೆಸಿರೋ ಸಿಸಿಬಿ ಅಧಿಕಾರಿಗಳು ಕೆಲವೊಂದು ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಟಗಾರರ ಜೊತೆಯಲ್ಲಿ ಪಂಚತಾರಾ ಹೋಟೆಲ್ ಗಳಲ್ಲಿ ಕಾಣಿಸಿಕೊಂಡಿರೋ ಈ ನಟಿಯರು ಹನಿಟ್ರ್ಯಾಪ್ ಅಲ್ಲಿ ಭಾಗಿಯಾಗಿದ್ರಾ […]

2 days ago

ಹಣಕ್ಕೆ ಡಿಗ್ರಿ ಅಂಕಪಟ್ಟಿ ನೀಡುತ್ತಿದ್ದವರು ಸಿಸಿಬಿ ಬಲೆಗೆ ಬಿದ್ರು

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ಮಹಾಲಕ್ಷ್ಮಿ ಲೇಔಟ್ ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಸಂಜೆಯಿಂದ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹಲವು ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ನಕಲಿ ಮಾರ್ಕ್ಸ್ ಕಾರ್ಡ್ ಗಳು ಪತ್ತೆಯಾಗಿವೆ. ಆಂಧ್ರ...

ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ದಾಖಲೆ ಸೃಷ್ಟಿ- ನಾಲ್ವರ ಬಂಧನ

4 weeks ago

ಬೆಂಗಳೂರು: ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದು ಪತ್ತೆಯಾಗಿದೆ. ಜಾಮೀನು ಕೊಡಿಸಲು ಇವರು ಎಲ್ಲ ರೀತಿಯ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು, ಈ ಮೂಲಕ ಆರೋಪಿಗಳಿಗೆ ಶೀಘ್ರವೇ ಜಾಮೀನು ಸಿಗಬೇಕು ಆ ರೀತಿ ಪಕ್ಕಾ ದಾಖಲೆಗಳನ್ನು ನೀಡುತ್ತಿದ್ದು....

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ- ಇಬ್ಬರು ಆಟಗಾರರು ಅರೆಸ್ಟ್

1 month ago

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ...

ನೈಸ್ ರಸ್ತೆಯಲ್ಲಿ ಗಾಡಿ ಸೈಡಿಗೆ ಹಾಕಿ ಗೆಳತಿ ಜೊತೆ ಹರಟೆ ಹೊಡಿತೀರಾ?

1 month ago

ರಾಮನಗರ: ನೈಸ್ ರಸ್ತೆಯಲ್ಲಿ ಸಿಸಿಬಿ ಪೊಲೀಸರು ಎಂದು ವಾಹನ ಸವಾರರು ಮತ್ತು ಜೋಡಿ ಬಳಿ ಹಣ ದೋಚುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು – ಮೈಸೂರು ಹೆದ್ದಾರಿ ಹಾಗೂ ನೈಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರನ್ನ ತಾವು ಸಿಸಿಬಿ ಪೊಲೀಸರು ಎಂದು ಹೆದರಿಸಿ ಹಣ...

ಬೆಂಗಳೂರು ಡಾನ್ ಹತ್ಯೆಗೆ ಸುಪಾರಿ?

1 month ago

ಬೆಂಗಳೂರು: ಸಿಲಿಕಾನ್ ಸಿಟಿಯ ಡಾನ್ ತೌಸಿಫ್ ಹತ್ಯೆ ಮಾಡಲು ಮುಂಬೈ ಶಾರ್ಪ್ ಶೂಟರ್ಸ್ ಕಣ್ಣು ಹಾಕಿದ್ದಾರೆ. ತೌಸಿಫ್ ಹತ್ಯೆಗೆ ಭೂಗತ ಜಗತ್ತಿನ ದೊರೆ ರಶೀದ್ ಮಲಬಾರಿ ಸುಪಾರಿ ಕೊಟ್ಟಿದ್ದಾನೆ. ಜೈಲಲ್ಲಿದ್ದಾಗ ರಶೀದ್ ಮಲಬಾರಿ ಮತ್ತು ತೌಸಿಫ್ ನಡುವೆ ವಾಗ್ವಾದ ನಡೆದಿತ್ತು. ಏನು...

ಅಕ್ರಮ ರೇವ್ ಪಾರ್ಟಿಗಳಿಗೆ ಸಿಸಿಬಿ ಶಾಕ್- 150 ಮಂದಿ ಅರೆಸ್ಟ್

4 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ರೇವ್ ಪಾರ್ಟಿ ಮೇಲೆ ಶನಿವಾರ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಮಂದಿ ಪೊಲೀಸರು ನಗರದ ಮಹಾಲಕ್ಷ್ಮೀ ಲೇಔಟ್ ಬಳಿಯ...

10 ಲಕ್ಷ ರೂ. ಮೌಲ್ಯದ ನಶೆ ಮಾತ್ರೆಗಳು ವಶ- ಓರ್ವ ಅರೆಸ್ಟ್

6 months ago

– ಒಂದು ಮಾತ್ರೆಯ ಬೆಲೆ 900 ರೂ. – ಕಾಲೇಜು ವಿದ್ಯಾರ್ಥಿಗಳೇ ಟಾರ್ಗೆಟ್ ಬೆಂಗಳೂರು: 10 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳ ಮಾತ್ರೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವನನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಹಾಂಗೀರ್ ಬಂಧಿತ ಆರೋಪಿ....