9 months ago

ರೂಪೇಶ್, ಲಕ್ಷ್ಮಣ್ ಆಯ್ತು – ಈಗ ಸಿಎಂ ಪರಮಾಪ್ತ ಪುತ್ರನ ಜೊತೆಗೂ ವರ್ಷಿಣಿ ಲವ್ವಿಡವ್ವಿ.!

ಬೆಂಗಳೂರು: ರೌಡಿ ಲಕ್ಷ್ಮಣ್ ಕೊಲೆ ಪ್ರಕರಣ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದು, ಕಳೆದ ದಿನವಷ್ಟೆ ಆರೋಪಿ ವರ್ಷಿಣಿ ತನ್ನ ಪ್ರಿಯಕರನಿಗೆ ಗೊತ್ತಿಲ್ಲದೆ ಮೃತ ಲಕ್ಷ್ಮಣನನ್ನು ಪ್ರೀತಿ ಮಾಡುತ್ತಿದ್ದಳು ಎಂದು ಸಿಸಿಬಿ ಪೊಲೀಸರ ತನಿಖೆ ವೇಳೆ ತಿಳಿದುಬಂದಿತ್ತು. ಆದ್ರೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರಮಾಪ್ತ ಶಾಸಕರೊಬ್ಬರ ಪುತ್ರನ ಜೊತೆಗೆ ಕೂಡ ಲವ್ವಿಡವ್ವಿ ಇಟ್ಟುಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ ವರ್ಷಿಣಿಗೆ ಮಂಡ್ಯದ ಪ್ರಭಾವಿ ಶಾಸಕರ ಪುತ್ರನ ಜೊತೆ ಸಂಬಂಧ ಹೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದ್ದು, ರೌಡಿ […]

9 months ago

ಲಕ್ಷ್ಮಣನ ಜೊತೆ ಡಿಂಗ್‍ಡಾಂಗ್, ರೂಪೇಶ್ ಜೊತೆ ಲವ್ವಿಡವ್ವಿ – ವರ್ಷಿಣಿಯ ಡಬಲ್ ರೋಲ್‍ನಿಂದ ಪ್ರಿಯಕರ ಬಕ್ರಾ!

ಬೆಂಗಳೂರು: ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗ ಆರೋಪಿ ವರ್ಷಿಣಿ ಮೃತ ಇತ್ತ ಲಕ್ಷ್ಮಣನ ಜೊತೆಯೂ ಪ್ರೀತಿ ಅತ್ತ ರೂಪೇಶನ ಜೊತೆ ಲವ್ವಿಡವ್ವಿ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಆರೋಪಿ ವರ್ಷಿಣಿಯ ಈ ಡಬಲ್ ರೋಲ್ ಬಗ್ಗೆ ತಿಳಿಯದೆ ಪ್ರಿಯಕರ ರೂಪೇಶ್ ಬಕ್ರವಾಗಿದ್ದು, ತನ್ನ ಪ್ರೀತಿಗೆ ಅಡ್ಡವಾಗಿದ್ದಾನೆ ಎಂದು ರೌಡಿ...

ಆರೋಪಿಗಳ ಬೆನ್ನತ್ತಿದ ಸಿಸಿಬಿ – ಲಕ್ಷ್ಮಣನ ಹತ್ಯೆಗೆ ಸಂಬಂಧಿಸಿದಂತೆ ಇನ್ನೊಬ್ಬನ ಮೇಲೆ ಫೈರಿಂಗ್

9 months ago

ಬೆಂಗಳೂರು: ರೌಡಿ ಲಕ್ಷ್ಮಣ ಹತ್ಯೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಬ್ಬ ಆರೋಪಿಗೆ ಗುಂಡೇಟು ನೀಡಿ ಬಂಧಿಸುತ್ತಿದ್ದಾರೆ. ನಿನ್ನೆಯಷ್ಟೇ ಹೇಮಿಯನ್ನು ಬಂಧಿಸಿದ ಪೊಲೀಸರು ಇಂದು ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಆಕಾಶ್ ಅಲಿಯಾಸ್ ಮಾಮನ ಕಾಲಿಗೆ...

ರೌಡಿ ಲಕ್ಷ್ಮಣನ ಕೊಲೆಗೂ ಮುನ್ನ ಗೋರಿ ಬಳಿ ನಡೆದಿತ್ತು ಮಹಾಪೂಜೆ!

9 months ago

ಬೆಂಗಳೂರು: ನಗರದ ಕುಖ್ಯಾತ ರೌಡಿ ರೌಡಿ ಲಕ್ಷ್ಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಲಕ್ಷ್ಮಣ ಕೊಲೆಗೆ ಮೊದಲೇ ಸ್ಕೆಚ್ ರೂಪಿಸಿ ಗೋರಿ ಬಳಿ ಆರೋಪಿಗಳು ಮಹಾಪೂಜೆ ನಡೆಸಿದ್ದರು ಎಂಬ ಮಾಹಿತಿ ಲಭಿಸಿದೆ. ಲಕ್ಷ್ಮಣ ಕೊಲೆಯ...

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ – ಆರೋಪಿ ಕ್ಯಾಟ್‍ರಾಜನ ಕಾಲಿಗೆ ಪೊಲೀಸ್ ಗುಂಡು

9 months ago

ಬೆಂಗಳೂರು: ಕುಖ್ಯಾತ ಪಾತಕಿ ರೌಡಿ ಲಕ್ಷ್ಮಣ ಕೊಲೆ ಪ್ರಕರಣ ಸಂಬಂಧ ಆರೋಪಿ ಕ್ಯಾಟ್ ರಾಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದಲ್ಲಿ ರೌಡಿ ಲಕ್ಷ್ಮಣ ಕೊಲೆ ಮಾಡಲು ಬಳಸಿದ್ದ ಮಚ್ಚನ್ನು ರಿಕವರಿ ಮಾಡಲು ಕರೀಂ ಸಾಬ್ ಪಾಳ್ಯಕ್ಕೆ ಹೋದಾಗ ಕ್ಯಾಟ್ ರಾಜ...

ಯಾವುದೇ ಬೆದರಿಕೆ ಕರೆ ನನಗೆ ಬಂದಿಲ್ಲ- ರಾಕಿಂಗ್ ಸ್ಟಾರ್

9 months ago

-ನನ್ನನ್ನು ಯಾರೂ ಏನೂ ಮಾಡಕ್ಕಾಗಲ್ಲ ಬೆಂಗಳೂರು: ಇಂದು ಬೆಳಗ್ಗೆಯಿಂದ ಕೆಲವು ಸುದ್ದಿಗಳು ಬಿತ್ತರವಾಗುತ್ತಿದ್ದು, ಕೆಲವರು ಅನಾವಶ್ಯಕವಾಗಿ ನನ್ನ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಂಧಿತರ ಮೇಲೆ ದಾಖಲಾದ ಎಫ್‍ಐಆರ್ ನ್ನು ನಾನು ನೋಡಿದ್ದು, ಅಲ್ಲಿಯೂ ಕೇವಲ ನಟ ಎಂಬುವುದು ಮಾತ್ರ ಉಲ್ಲೇಖಿಸಲಾಗಿದೆ. ಈ...

ಕನ್ನಡ ನಟನ ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳು ಅಂದರ್

9 months ago

ಬೆಂಗಳೂರು: ಕನ್ನಡ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ...

ಶೀಘ್ರವೇ ಜನಾರ್ದನ ರೆಡ್ಡಿಯ ಮನೆ ಮಾರಾಟಕ್ಕೆ!

10 months ago

ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆ ಹಣ ವಸೂಲಿಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬೆಂಗಳೂರಿನ ನಿವಾಸ ಶೀಘ್ರವೇ ಮಾರಾಟವಾಗುವ ಸಾಧ್ಯತೆಯಿದೆ. ಜನಾರ್ದನನ ರೆಡ್ಡಿ ಅವರ ಬೆಂಗಳೂರಿನ ಪಾರಿಜಾತ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಎಲ್ಲ ರೀತಿಯ ಸಿದ್ಧತೆಗಳಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ...