Friday, 15th November 2019

3 weeks ago

ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ: ಸಿಎಂ ಇಬ್ರಾಹಿಂ

– ಮಂತ್ರಾಲಯಕ್ಕೆ ಜಾಗ ಕೊಟ್ಟಿದ್ದು ನವಾಬರು – ಶಾರದಾ ಪೀಠವನ್ನು ಮರಸ್ಥಾಪನೆ ಮಾಡಿದ್ದು ಟಿಪ್ಪು ವಿಜಯಪುರ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಜಯಂತಿ ಸಂಪ್ರದಾಯವಿಲ್ಲ. ನಮ್ಮ ಸಂಪ್ರದಾಯದಲ್ಲಿ ಮೂರ್ತಿ ಪೂಜೆಯೂ ಇಲ್ಲ. ಈ ಹಿಂದೆ ಸರ್ಕಾರ ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಮುಸ್ಲಿಮರಲ್ಲಿ ಈ ಸಂಪ್ರದಾಯವೇ ಇಲ್ಲ ಎಂದು ಹೇಳಿದರು. ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ […]

3 weeks ago

ಉತ್ತರ ಭಾರತದಲ್ಲಿ 5 ದಿನ ದೀಪಾವಳಿ – ಯಾವ ದಿನ ಯಾವ ಹಬ್ಬ?

ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ...

ಹುಟ್ಟು ಹಬ್ಬದಂದು 3 ಕೋತಿಗಳ ಕಥೆ ಹೇಳಿ ಸಂದೇಶ ಕೊಟ್ಟ ಕಿಚ್ಚ

2 months ago

– ವಯಸ್ಸು ಮುಖ್ಯ ಅಲ್ಲ, ಎನರ್ಜಿ ಮುಖ್ಯ ಬೆಂಗಳೂರು: ಸ್ಯಾಂಡಲ್‍ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46 ನೇ ವರ್ಷಕ್ಕೆ ಕಾಲಿಟ್ಟಿದ್ದು, ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಜೆಪಿ ನಗರದ ಅವರ ನಿವಾಸದ ಮುಂದೆ...

46ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್

2 months ago

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ನೆರೆ ಹಾವಳಿ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡಿ, ವಿಜೃಂಭಣೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಕ್ಷಣ ನೋಡಲು ಜೆ.ಪಿ.ನಗರದ...

ಸೈನಿಕರಿಂದ ಕೃಷ್ಣಜನ್ಮಾಷ್ಟಮಿ ಆಚರಣೆ

3 months ago

ಬೆಳಗಾವಿ: ಸಾವಿರಾರು ಜನರನ್ನು ಪ್ರವಾಹದಲ್ಲಿ ರಕ್ಷಿಸಿದ ಸೈನಿಕರು ಇಂದು ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ತೊಡಗಿಕೊಂಡಿದ್ದರು. ಬೆಳಗಾವಿ ನಗರದಲ್ಲಿರುವ ಮರಾಠಾ ರೆಜಿಮೆಂಟ್‍ನ ಮೈದಾನದಲ್ಲಿ ಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆದಿದೆ. ಕೇವಲ ದೇಶ ಕಾಯುವುದರಲ್ಲಿ ಬ್ಯುಸಿಯಾಗಿರುತ್ತಿದ್ದ ಸೈನಿಕರು ಇಂದು ಫುಲ್ ರಿಲ್ಯಾಕ್ಸ್ ಮೂಡಿನಲ್ಲಿದ್ದರು. ಬೆಳಗಾವಿ...

ಶಾಸಕ ನಾರಾಯಣಗೌಡರ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

4 months ago

ಮಂಡ್ಯ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲಿನಲ್ಲಿರುವ ಕೆ.ಆರ್.ಪೇಟೆ ಕ್ಷೇತ್ರದ ಅತೃಪ್ತ ಶಾಸಕ ಡಾ.ನಾರಾಯಣಗೌಡರ ವಿರುದ್ಧ ಕೆಲವರು ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ ಅವರ ಅಭಿಮಾನಿಗಳು ಮಾತ್ರ ಇಂದು ಅವರ ಅನುಪಸ್ಥಿತಿಯಲ್ಲಿ ಅವರ 57ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ...

ಎಫ್‍ಐಎಚ್ ಫೈನಲ್ ಗೆದ್ದ ಮಹಿಳೆಯರು – ಬಸ್ಸಿನಲ್ಲಿ ಸಂಭ್ರಮಿಸಿದ ವಿಡಿಯೋ ವೈರಲ್

5 months ago

ಹಿರೋಶೀಮಾ: ಭಾರತೀಯ ಮಹಿಳಾ ಹಾಕಿ ತಂಡ ಎಫ್‍ಐಹೆಚ್ ಸೀರಿಸ್ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದು, ಈ ಗೆಲುವನ್ನು ಆಟಗಾರ್ತಿಯರು ಸಂಭ್ರಮಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯಾನ್ ಚಾಂಪಿಯನ್ ಜಪಾನ್ ತಂಡವನ್ನು 3-1...

ಜುಲೈ 12ರಂದು ಹುಟ್ಟುಹಬ್ಬ ಆಚರಿಸ್ತಿಲ್ಲ ಶಿವಣ್ಣ

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಈ ವರ್ಷ ಅಂದರೆ ಜುಲೈ 12ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿವರಾಜ್‍ಕುಮಾರ್ ಅವರು, ಹುಟ್ಟುಹಬ್ಬ ಮಾಡುತ್ತಿಲ್ಲ ಎಂದು ಅಲ್ಲ. ಆ ದಿನ ನನ್ನ ಶಸ್ತ್ರಚಿಕಿತ್ಸೆ ಇದೆ....