Thursday, 12th December 2019

Recent News

2 years ago

ನೋ ಪ್ಯಾಂಟ್ಸ್ ಡೇ – ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ ಫೋಟೋಗಳು

ನ್ಯೂಯಾರ್ಕ್: ಜಗತ್ತಿನಲ್ಲಿ ಯಾವ ಯಾವ ದಿನಗಳನ್ನು ಆಚರಣೆ ಮಾಡುತ್ತಾರೆ ಎನ್ನುವುದಕ್ಕೆ ಒಂದು ತಾಜಾ ಉದಾಹರಣೆ ನ್ಯೂಯಾರ್ಕ್‍ನಲ್ಲಿ ಆಚರಿಸುವ `ನೋ ಪ್ಯಾಂಟ್ಸ್ ಡೇ’ ಆಗಿದೆ. ಈಗ ಈ ಆಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ದೇಶದಲ್ಲಿ ಪ್ರತಿವರ್ಷ ಜನವರಿ 7 ರಂದು ನೋ ಪ್ಯಾಂಟ್ಸ್ ಡೇಯನ್ನು ಆಚರಣೆ ಮಾಡುತ್ತಾರೆ. ಅಂದರೆ ಜನವರಿ 7 ಭಾನುವಾರದಂದು ಯಾರೋಬ್ಬರು ಪ್ಯಾಂಟ್  ಧರಿಸದೇ ಮೆಟ್ರೋಗಳಲ್ಲಿ ಓಡಾಡಬೇಕು. ಸಾವಿರಾರು ಜನರು ಇಲ್ಲಿ 17 ಡಿಗ್ರಿ ಉಷ್ಣಾಂಶ ಇದ್ದರೂ ಪ್ಯಾಂಟ್ ಧರಿಸದೆ ಓಡಾಡುತ್ತಾರೆ. […]

2 years ago

ಟಿಪ್ಪು ಜಯಂತಿ ಆಚರಿಸಿದ ಸರ್ಕಾರದಿಂದ ಸ್ವಾಮಿ ವಿವೇಕಾನಂದರ ಜಯಂತಿ ಯಾಕಿಲ್ಲ: ಸಿಟಿ ರವಿ

ಬೆಂಗಳೂರು: ಶಾಂತಿ ಸಂದೇಶ ಸಾರಿದ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬ ಆಚರಿಸಲು ರಾಜ್ಯ ಸರ್ಕಾರ ಮರೆತಿದೆ ಅಂತ ಬಿಜೆಪಿ ನಾಯಕ ಸಿಟಿ ರವಿ ಕಿಡಿಕಾರಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಿಂದ ಎಲ್ಲೂ ಅಧಿಕೃತವಾಗಿ ವಿವೇಕಾನಂದ ಹುಟ್ಟುಹಬ್ಬ ಆಚರಣೆ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಯಾವ ಇಲಾಖೆಗಳಿಂದಲೂ ವಿವೇಕಾನಂದರ ಜಯಂತಿ ಆಚರಣೆ...

ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ- ಬೆಂಗ್ಳೂರಲ್ಲಿ ಮಾದರಿಯಾದ್ರು ಅಂಧ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್

2 years ago

– ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿಯಲ್ಲಿ 2018ಕ್ಕೆ ಸ್ವಾಗತ ಬೆಂಗಳೂರು: ಇಂದು ಹೊಸ ವರ್ಷಕ್ಕೆ ಇಡೀ ಭಾರತ ಕಾಲಿಟ್ಟಿದೆ. ಸಿಲಿಕಾನ್ ಸಿಟಿಯಲ್ಲಿ ಸಂಭ್ರಮದಿಂದಲೇ ಜನ 2018ನ್ನು ಬರಮಾಡಿಕೊಂಡಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್‍ನಲ್ಲಿ ಸಂಭ್ರಮ...

ಹೊಸ ವರ್ಷಕ್ಕೆ ಬೆಂಗ್ಳೂರು ಪೊಲೀಸರಿಂದ ಹೊಸ ಪ್ಲಾನ್

2 years ago

ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭ ಆಗುತ್ತಿದ್ದಂತೆ ಪೊಲೀಸರ ಕೆಲಸ ಹೆಚ್ಚಾಗುತ್ತಿದೆ. ಕಳೆದ ವರ್ಷ ನಡೆದ ಘಟನೆ ಇಡೀ ಪೊಲೀಸರೇ ತಲೆ ತಗ್ಗಿಸುವಂತೆ ಮಾಡಿತ್ತು. ಈ ಬಾರಿ ಅಂತಹ ಘಟನೆ ಆಗಬಾರದು ಅಂತ ಪೊಲೀಸರು ಒಂದು ಹೊಸ ಪ್ಲಾನ್‍ಗೆ ಚಿಂತನೆ ನಡೆಸಿದ್ದಾರೆ....

ಮಧ್ಯಪ್ರದೇಶದಲ್ಲಿ ಕನ್ನಡದ ಕಂಪು- ಕರ್ನಾಟಕದ ವಿಶಿಷ್ಟತೆ ಬಗ್ಗೆ ತಿಳಿಸಿ ಬಂದ ದಾವಣಗೆರೆ ವಿದ್ಯಾರ್ಥಿಗಳು

2 years ago

ಬೆಂಗಳೂರು: ನಮ್ಮ ರಾಜ್ಯದಲ್ಲೇ ಮಕ್ಕಳಿಗೆ ಕನ್ನಡ ಕಲಿಸೋಕೆ ಹಿಂದೇಟು ಹಾಕೋವಾಗ ಕನ್ನಡ ಪ್ರಿಯರಿಗೆ ಇಲ್ಲೊಂದು ಖುಷಿ ಸುದ್ದಿ ಇದೆ. ಕೇಂದ್ರ ಸರ್ಕಾರ ಹಾಕಿಕೊಂಡಿರೋ ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಯೋಜನೆಯಡಿ ಮಧ್ಯಪ್ರದೇಶದಲ್ಲಿ ಗಡಿಯಾಚೆಗೆ ನುಡಿ ಸಂಭ್ರಮ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮದಲ್ಲಿ...

ಇಂದು ಗುಜರಾತ್ ನಾಳೆ ಕರ್ನಾಟಕ – ಮಲ್ಲೇಶ್ವರಂನ ಕಚೇರಿಯಲ್ಲಿ ಬಿಜೆಪಿ ಸಂಭ್ರಮ

2 years ago

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಕ್ಷಣಕ್ಷಣದಲ್ಲಿಯೂ ಭಾರೀ ಏರಿಳಿತ ಕಂಡುಬರುತ್ತಿದೆ. ಈಗ ಹೊರಬರುತ್ತಿರುವ ಫಲಿತಾಂಶದ ಪ್ರಕಾರ ಬಹುತೇಕ ಬಿಜೆಪಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಈ ಹಿನ್ನೆಲಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು...

ಸಮಾಜ ಕಲ್ಯಾಣ ಸಚಿವರ ತವರಲ್ಲೇ ಮೌಢ್ಯ- ಋತುಮತಿಯಾದ್ರೆ 1 ವಾರ ಮನೆಗಿಲ್ಲ ಪ್ರವೇಶ

2 years ago

ಚಿತ್ರದುರ್ಗ: ರಾಜ್ಯ ಸಮಾಜ ಕಲ್ಯಾಣ ಸಚಿವರ ತವರೂರಲ್ಲೇ ಇಂದಿಗೂ ಮೌಢ್ಯ, ಕಂದಾಚಾರಗಳು ಜೀವಂತವಾಗಿರುವುದನ್ನು ಕಾಣಬಹುದಾಗಿದೆ. ಜಿಲ್ಲೆಯ ಜಂಪಣ್ಣ ನಾಯ್ಕನ ಕೋಟೆಯ ಗೊಲ್ಲನ ಕಟ್ಟೆ ಗ್ರಾಮದಲ್ಲಿ 20 ಗೊಲ್ಲ ಕುಟುಂಬಗಳು ಇತರ ಸಮುದಾಯದ ಜೊತೆ ಸೇರದೆ ಪ್ರತ್ಯೇಕವಾಗಿದ್ದಾರೆ. ಇಲ್ಲಿ ಇಂದಿಗೂ ಬಾಲಕಿಯರು ಋತುಮತಿಯಾದರೆ...

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ದೂರು ನೀಡಿದ್ದಕ್ಕೆ ಕಾರ್ ಪುಡಿಗೈದ್ರು!

2 years ago

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ತಡರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಪುಡಿ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಮಾರುತಿ ಬಡಾವಣೆಯಲ್ಲಿ...