Recent News

5 months ago

ಶಾಸಕ ನಾರಾಯಣಗೌಡರ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮಂಡ್ಯ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲಿನಲ್ಲಿರುವ ಕೆ.ಆರ್.ಪೇಟೆ ಕ್ಷೇತ್ರದ ಅತೃಪ್ತ ಶಾಸಕ ಡಾ.ನಾರಾಯಣಗೌಡರ ವಿರುದ್ಧ ಕೆಲವರು ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ ಅವರ ಅಭಿಮಾನಿಗಳು ಮಾತ್ರ ಇಂದು ಅವರ ಅನುಪಸ್ಥಿತಿಯಲ್ಲಿ ಅವರ 57ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಕೆ.ಆರ್.ಪೇಟೆಯ ಬಸವೇಶ್ವರ ನಗರದಲ್ಲಿರುವ ಶಾಸಕ ನಾರಾಯಣಗೌಡ ನಿವಾಸದಲ್ಲಿ ಕೇಕ್ ಕತ್ತರಿಸಿ ಬಳಿಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ವಿರೋಧಿಗಳು ಕ್ಷೇತ್ರದಲ್ಲಿ ನಾರಾಯಣಗೌಡ ನಡೆಗೆ ಆಕ್ರೋಶ […]

6 months ago

ಎಫ್‍ಐಎಚ್ ಫೈನಲ್ ಗೆದ್ದ ಮಹಿಳೆಯರು – ಬಸ್ಸಿನಲ್ಲಿ ಸಂಭ್ರಮಿಸಿದ ವಿಡಿಯೋ ವೈರಲ್

ಹಿರೋಶೀಮಾ: ಭಾರತೀಯ ಮಹಿಳಾ ಹಾಕಿ ತಂಡ ಎಫ್‍ಐಹೆಚ್ ಸೀರಿಸ್ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದು, ಈ ಗೆಲುವನ್ನು ಆಟಗಾರ್ತಿಯರು ಸಂಭ್ರಮಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯಾನ್ ಚಾಂಪಿಯನ್ ಜಪಾನ್ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಖುಷಿಯನ್ನು ಭಾರತ ತಂಡದ...

ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಅದ್ಧೂರಿ ಚಾಲನೆ ಕೊಟ್ಟ ರಾಯಚೂರು ಮಂದಿ

6 months ago

ರಾಯಚೂರು: ಕಳೆದ 19 ವರ್ಷಗಳಿಂದ ಕಾರಹುಣ್ಣಿಮೆ ಹಿನ್ನೆಲೆ ಪ್ರತೀವರ್ಷ ರಾಯಚೂರಿನಲ್ಲಿ ವಿಜೃಂಭಣೆಯಿಂದ ಮುಂಗಾರು ಸಾಂಸ್ಕೃತಿಕ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ಬಾರಿ ಕೂಡ ಮುಂಗಾರು ಹಬ್ಬಕ್ಕೆ ರಾಯಚೂರು ಮಂದಿ ಅದ್ಧೂರಿ ಚಾಲನೆ ಕೊಟ್ಟು ಆಚರಿಸುತ್ತಿದ್ದಾರೆ. ನಗರದ ರಾಜೇಂದ್ರ ಗಂಜ್ ನಲ್ಲಿ...

ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

6 months ago

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ...

ಎಕ್ಸಾಂ ಮುಗಿದಿದ್ದಕ್ಕೆ ಬಣ್ಣ ಎರಚಿ ಡಾನ್ಸ್ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಂಭ್ರಮ

6 months ago

ಬೆಳಗಾವಿ(ಚಿಕ್ಕೋಡಿ): ಎಂಜಿನಿಯರಿಂಗ್ ಕೊನೆಯ ಪರೀಕ್ಷೆ ಮುಗಿದಿದ್ದಕ್ಕೆ ವಿದ್ಯಾರ್ಥಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದ ದೃಶ್ಯ ಬೆಳಗಾವಿಯಲ್ಲಿ ಕಂಡು ಬಂದಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಶಿ ಗ್ರಾಮದಲ್ಲಿರುವ ಹೀರಾಶುಗರ್ ಇನಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈ ದೃಶ್ಯ ಕಂಡು ಬಂದಿದೆ. ಬಿಇ ಕೊನೆಯ ಎಕ್ಸಾಂ ಮುಗಿದಿದ್ದಕ್ಕೆ...

ಟೀಂ ಇಂಡಿಯಾ ಜೆರ್ಸಿ ಧರಿಸಿ ಅಭಿಮಾನಿಗಳಿಂದ ಪಾಕ್ ಸೋಲು ಸಂಭ್ರಮ

6 months ago

ನಾಟಿಂಗ್‍ಹ್ಯಾಮ್: ಭಾರತದ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ಧರಿಸಿ ಮೈದಾನದಲ್ಲಿಯೇ ಪಾಕಿಸ್ತಾನದ ಸೋಲನ್ನು ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡ, ವಿಶ್ವಕಪ್‍ನಲ್ಲಿ ಸೋಲಿನ ಮೂಲಕ ಅಭಿಯಾನವನ್ನು ಆರಂಭಿಸಿದೆ. ಪಂದ್ಯದಲ್ಲಿ 105 ರನ್ ಗಳಿಗೆ ಪಾಕ್ ತಂಡವನ್ನು ಕಟ್ಟಿ ಹಾಕಿದ್ದ ವಿಂಡೀಸ್ 13.4 ಓವರ್...

ಕಿಡಿಗೇಡಿಗಳಿಂದ ರಾಸಾಯನಿಕ ಮಿಶ್ರಣ – ಸಂಭ್ರಮಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

6 months ago

ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ ವೇಳೆ ಅಭಿಮಾನಿಗಳು ಬಣ್ಣದ ನೀರನ್ನು...

‘ರಾಬರ್ಟ್’ ಸೆಟ್‍ನಲ್ಲಿ ಸುಮಲತಾ ಗೆಲುವಿನ ಸಂಭ್ರಮ

7 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ರಾಬರ್ಟ್’ ಸೆಟ್‍ನಲ್ಲಿ ಸುಮಲತಾ ಅವರ ಗೆಲುವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದಾರೆ. ರಾಬರ್ಟ್ ಸಿನಿಮಾ ಸೆಟ್‍ನಲ್ಲಿ ದರ್ಶನ್ ಅವರು ಕೇಕ್ ಕಟ್ ಮಾಡುವ ಮೂಲಕ ಸುಮಲತಾ ಅವರ ಗೆಲುವನ್ನು ಸಂಭ್ರಮಿಸಿದ್ದಾರೆ. ದರ್ಶನ್ ಕೇಕ್ ಕಟ್...