Wednesday, 22nd May 2019

1 week ago

ಗ್ರಾಮದ ಪ್ರತಿ ಮನೆ ಮಂದೆಯೇ ಸ್ಮಶಾನ- ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕ್ತೀರೋ ಗ್ರಾಮಸ್ಥರು

ಬೆಳಗಾವಿ/ಚಿಕ್ಕೋಡಿ: ಈ ಊರಲ್ಲಿ ಸಮಾಧಿ ಇಲ್ಲದಿರೋ ಮನೆ ಹುಡುಕಿಕೊಡಿ ಅನ್ನೋ ಹಾಗಾಗಿದೆ. ಈ ಗ್ರಾಮದ ಪ್ರತಿಯೊಂದು ಮನೆಯ ಮುಂದೆ ಒಂದೆರಡು ಸಮಾಧಿಗಳು ಕಾಮನ್. ವ್ಯಕ್ತಿ ಬದುಕಿದ್ದಾಗ ಚಿಂತೆ ಮಾಡೋದಕ್ಕಿಂತಲೂ ಸತ್ತ ನಂತರವೇ ಇಲ್ಲಿನ ಜನಕ್ಕೆ ಹೆಚ್ಚಿನ ಚಿಂತೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮಸ್ಥರು ಕುಟುಂಬ ಸದಸ್ಯರ ಅಂತ್ಯ ಸಂಸ್ಕಾರವನ್ನ ಮನೆಯ ಮುಂದೆಯೇ ಮಾಡುತ್ತಿದ್ದಾರೆ. ಈ ಗ್ರಾಮದಲ್ಲಿ 200ಕ್ಕೂ ಹೆಚ್ಚು ಹೆಚ್ಚು ದಲಿತ ಕುಟುಂಬಗಳು ವಾಸವಾಗಿದೆ. ಕಳೆದ ಹಲವು ದಶಕಗಳಿಂದ ಇಲ್ಲಿ ನೂರಾರು ದಲಿತ ಕುಟುಂಬಗಳಲ್ಲಿ […]

3 months ago

ಹೂತಿಟ್ಟ ಶವದ ತಲೆಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

ಬೆಂಗಳೂರು: ಒಂದು ತಿಂಗಳ ಹಿಂದೆ ಸಾವನ್ನಪ್ಪಿದ್ದ ವ್ಯಕ್ತಿಯ ಹೂತಿಟ್ಟ ಶವದ ತಲೆಯನ್ನ ಮಾಟ ಮಂತ್ರ ಮಾಡುವ ಮಾಂತ್ರಿಕರು ಹೊರತೆಗೆದಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಕೆರೆಯ ಸ್ಮಶಾನದಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಅರಸಯ್ಯ ಎಂಬವರ ದೇಹದ ತಲೆ ಭಾಗವನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ವೇಳೆ ಪೂಜೆಯ ನೆಪದಲ್ಲಿ ಮಾಟಮಂತ್ರವನ್ನ ಮಾಡಿ...

ಸ್ಮಶಾನದಲ್ಲಿ 80 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

4 months ago

– ಸೆಕ್ಸ್‌ಗೆ ನಿರಾಕರಿಸಿದಕ್ಕೆ ಕಾಮುಕರಿಂದ ಹಲ್ಲೆ, ರಕ್ತಸ್ರಾವದಿಂದ ವೃದ್ಧೆ ಸಾವು ಬೆಂಗಳೂರು: ಸ್ಮಶಾನದ ಗೇಟ್ ಕಾಯುತ್ತಿದ್ದ 80 ವರ್ಷದ ವೃದ್ಧೆಯ ಮೇಲೆ ಯುವಕ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಎನ್‍ಜಿಆರ್ ಲೇಔಟ್‍ನಲ್ಲಿ ನಡೆದಿದೆ....

ದೇಹದಾನ ಮಾಡಲು ಮುಂದಾದ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಗ್ರಾಮಸ್ಥರು

4 months ago

-ಕಚೇರಿ ನವೀಕರಣಕ್ಕೆ ಲಕ್ಷ ಖರ್ಚು ಮಾಡುವ ಸಚಿವರೇ ಇಲ್ಲಿ ನೋಡಿ ಕಲಬುರಗಿ: ಮರಣದ ನಂತರವು ಪರರಿಗೆ ನಮ್ಮ ದೇಹ ಉಪಯೋಗವಾಗಲಿ ಅಂತಾ ದೇಹದಾನ ಮಾಡುವದನ್ನು ನೋಡಿದ್ದೇವೆ. ಆದರೆ ಕಲಬುರಗಿ ಜಿಲ್ಲೆಯ ಭಂಕುರ ಗ್ರಾಮದಲ್ಲಿ ಮರಣದ ನಂತರ ಗ್ರಾಮದಲ್ಲಿ ಹೂಳಲು ಸ್ಥಳವಿಲ್ಲದ ಕಾರಣ...

ಸತ್ತರೆ ಇಲ್ಲಿ ಸಾಲ ಕಟ್ಟಿಟ್ಟ ಬುತ್ತಿ – ಬಡವರು ಸತ್ತರೂ ಕಷ್ಟ

5 months ago

ಮೈಸೂರು: ಸಾವು ಪ್ರತಿ ಮನೆಯಲ್ಲೂ ದು:ಖದ ಕಡಲ ಸೃಷ್ಟಿಸುತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಇಲ್ಲೊಂದು ಸಮುದಾಯದಲ್ಲಿ ಸಾವು ಬರೀ ದು:ಖದ ಕಡಲ ಸೃಷ್ಟಿಸುವ ಜೊತೆಗೆ ಸಾಲದ ಹೊರೆಯನ್ನು ಸೃಷ್ಟಿಸುತ್ತದೆ. ಸಾವು ಆಯ್ತು ಎಂಬ ನೋವು ಒಂದು ಕಡೆ, ಸಾವು ಸೃಷ್ಟಿಸೋ ಸಾಲದ...

ಸ್ಮಶಾನಕ್ಕೆ ಮೃತದೇಹ ಕೊಂಡ್ಯೊಯಲು ರಸ್ತೆ ಇಲ್ದೇ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ರು

6 months ago

ಚಿಕ್ಕಬಳ್ಳಾಪುರ: ಮಹಿಳೆಯ ಮೃತದೇಹವನ್ನ ಸ್ಮಶಾನಕ್ಕೆ ಕೊಂಡ್ಯೊಯಲು ರಸ್ತೆಯಿಲ್ಲದೆ ಮೃತರ ಸಂಬಂಧಿಕರು ನಡು ರಸ್ತೆಯಲ್ಲೇ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಮನಕಲಕುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ರೊಪ್ಪಾರ್ಲಹಳ್ಳಿಯಲ್ಲಿ ನಡೆದಿದೆ. ಗ್ರಾಮದ 35 ವರ್ಷದ ಉಮಾ ಎಂಬ ಮಹಿಳೆ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಹೀಗಾಗಿ ಸಂಬಂಧಿಕರು...

ಸ್ಮಶಾನ ಜಾಗಕ್ಕಾಗಿ ಹೊಡೆದಾಟ: 50ಕ್ಕೂ ಹೆಚ್ಚು ಜನರಿಗೆ ಗಾಯ

10 months ago

ಕೋಲಾರ: ಸ್ಮಶಾನ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಹೊಡೆದಾಡಿಕೊಂಡು, 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವೇಮಗಲ್ ಹೋಬಳಿಯ ಹೊಲೇರಹಳ್ಳಿಯಲ್ಲಿ ನಡೆದಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಮಶಾನದ ಸರ್ವೇ ನಡೆಸುತ್ತಿದ್ದರು. ಸ್ಥಳದಲ್ಲಿ ಸುಮಾರು 80ಕ್ಕೂ ಹೆಚ್ಚು ಜನರು...

ಸ್ಮಶಾನದಲ್ಲಿ ಜಾಗರಣೆ ಮಾಡಿದ್ದಕ್ಕೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದೆ: ನಾಗಾ ಸಾಧು

11 months ago

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಜಾಗರಣೆ ಮಾಡಿದ್ದರಿಂದಲೇ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಹರಿದ್ವಾರದ ನಾಗಾ ಸಾಧುಗಳು ಹೇಳಿದ್ದಾರೆ. ಉತ್ತರ ಭಾರತದ ಪ್ರವಾಸದಲ್ಲಿರುವ ನಾಗಾ ಸಾಧುಗಳು ಬೆಳಗಾವಿಯ ಭಕ್ತರೊಬ್ಬರ ಮನೆಗೆ ಆಗಮಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ಮಶಾನದಲ್ಲಿ...