Tuesday, 25th February 2020

6 months ago

ಸುಳ್ಳು ಸುದ್ದಿಗೆ ತೆರೆ ಎಳೆದ ಪೈಲ್ವಾನ್ ನಿರ್ದೇಶಕ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹೈವೊಲ್ಟೇಜ್ ಸಿನಿಮಾ ಪೈಲ್ವಾನ್ ನಾಳೆ ಅದ್ಧೂರಿಯಾಗಿ ದೇಶಾದ್ಯಂತ ರಿಲೀಸ್ ಆಗುತ್ತಿದೆ. ಆದರೆ ಸಿನಿಮಾಗೆ ಸೆನ್ಸಾರ್ ಮಂಡಳಿ ಸೆನ್ಸಾರ್ ನೀಡಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ತೆರೆ ಎಳೆದಿರುವ ನಿರ್ದೇಶಕ ಕೃಷ್ಣ ಸೆನ್ಸಾರ್ ಸಿಕ್ಕಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಪೈಲ್ವಾನ್ ಚಿತ್ರ ಪ್ಯಾನ್ ಇಂಡಿಯಾ ಬ್ಯಾನರ್ ಆಡಿಯಲ್ಲಿ 5 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಎಲ್ಲವೂ ಸರಿಯಾಗಿದೆ ಅನ್ನುವಾಗಲೇ ಕೊನೆಯ ಕ್ಷಣದಲ್ಲಿ ಕನ್ನಡ ಚಿತ್ರತಂಡಕ್ಕೆ ಆತಂಕ ಶುರುವಾಗಿದೆ. ಸೆನ್ಸಾರ್ ಮಂಡಳಿಯವರು ಹಿಂದಿ ಚಿತ್ರಕ್ಕೆ ಇನ್ನು ಸೆನ್ಸಾರ್ ನೀಡಿಲ್ಲ […]

6 months ago

ನನ್ನಪ್ರಕಾರ ಸ್ಕ್ರೀನ್ ಪ್ಲೇ ಕಂಡು ಖುಷಿಗೊಂಡ ಸೆನ್ಸಾರ್ ಮಂಡಳಿ!

ಬೆಂಗಳೂರು: ಈ ವಾರವೇ ಅದ್ದೂರಿಯಾಗಿ ಬಿಡುಗಡೆಯಾಗಲು ನನ್ನಪ್ರಕಾರ ಚಿತ್ರ ಸಜ್ಜುಗೊಂಡಿದೆ. ಇದು ವಿನಯ್ ಬಾಲಾಜಿ ನಿರ್ದೇಶನದ ಚೊಚ್ಚಲ ಚಿತ್ರವಾಗಿದ್ದರೂ ಕೂಡಾ ಯಾವ ಸ್ಟಾರ್ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ಸದ್ದು ಮಾಡುತ್ತಿರೋದಂತೂ ನಿಜ. ಇದೆಲ್ಲ ಹೇಗೆ ಸಾಧ್ಯವಾಯಿತೆಂಬ ಅಚ್ಚರಿ ಯಾರಿಗಾದರೂ ಇದ್ದರೆ ಅದಕ್ಕೆ ಕ್ರಿಯೇಟಿವಿಟಿ, ಹೊಸತನಕ್ಕಾಗಿನ ಹುಡುಕಾಟ ಎಂಬುದಕ್ಕಿಂತ ಬೇರ್ಯಾವ ಉತ್ತರವೂ ಸಿಗಲು ಸಾಧ್ಯವಿಲ್ಲ. ಈ ಚಿತ್ರದಲ್ಲಿ ಪ್ರತೀ...