ರಾಜ್ಯ ಸರ್ಕಾರದ ನೆರೆ ವರದಿ ತಿರಸ್ಕರಿಸಿದ ಕೇಂದ್ರ ಸರ್ಕಾರ?
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದರು ಇನ್ನೆರೆಡು ದಿನಗಳಲ್ಲಿ ಪರಿಹಾರ ಬರುತ್ತಾ ಎಂದು ಹೇಳುತ್ತಾ ಎರಡು…
ಸರ್ಕಾರದ ಪರಿಹಾರ ಬಡಾಯಿ ಜಗಜ್ಜಾಹೀರು – ಪಬ್ಲಿಕ್ ಟಿವಿ ಬಿಚ್ಚಿಡ್ತಿದೆ ಅನುದಾನದ ಅಂಕಿ ಅಂಶ
ಬೆಂಗಳೂರು: ಪ್ರವಾಹ ಸಂತ್ರಸ್ತರ ಕಣ್ಣೀರೋಸುವ ಕೆಲಸವನ್ನು ಸರ್ಕಾರ ಮಾಡಿದೆ. ತಾತ್ಕಾಲಿಕ ಪರಿಹಾರ ಕೊಟ್ಟಿದ್ದೇವೆ, ಕೇಂದ್ರಕ್ಕಾಗಿ ಕಾದಿಲ್ಲ…
ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ
ಬೆಳಗಾವಿ: ಪ್ರವಾಹದಿಂದ ಉಂಟಾಗಿರುವ ನಷ್ಟದಿಂದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ…
ಕೇಂದ್ರ ಸರ್ಕಾರಕ್ಕೆ ನಟ ನೀನಾಸಂ ಸತೀಶ್ ಟಾಂಗ್
ಬೆಂಗಳೂರು: ನಟ ಸತೀಶ್ ನೀನಾಸಂ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಟಾಂಗ್…
ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ: ಪ್ರತಾಪ್ ಸಿಂಹ
- ಯಾವ ರಾಜ್ಯಕ್ಕೂ ಮೋದಿ ಪರಿಹಾರ ಕೊಟ್ಟಿಲ್ಲ ಮೈಸೂರು: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ.…
ಮೋದಿ ವಿರುದ್ಧ ಗುಡುಗಿದ ಯತ್ನಾಳ್ – ಸಂತೋಷ್, ಕಟೀಲ್ ವಿರುದ್ಧ ಕಿಡಿ
ಬೆಂಗಳೂರು: ರಾಜ್ಯದ ನೆರೆಗೆ ಪರಿಹಾರ ಕೊಡದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದರ ವಿರುದ್ಧ…
ಹೆತ್ತವರನ್ನು ನಿರ್ಲಕ್ಷಿಸುವವರ ವಿರುದ್ಧ ಕ್ರಮಕ್ಕೆ ಕೇಂದ್ರ ಚಿಂತನೆ
ನವದೆಹಲಿ: ವಯಸ್ಸಾದ ಮೇಲೆ ವೃದ್ಧ ತಂದೆ, ತಾಯಿಯನ್ನು ಮಕ್ಕಳು ಸರಿಯಾಗಿ ನೋಡಿಕೊಳ್ಳದೆ ಬೀದಿಯಲ್ಲಿ ಬಿಟ್ಟು, ನಿರ್ಲಕ್ಷಿಸಿ…
ನೆರೆ ಪರಿಹಾರ ಕೊಡದ ಕೇಂದ್ರ ಸರ್ಕಾರ – ಎಲ್ಲಾ ಚೆನ್ನಾಗಿದೆ ಎಂದ ಮೋದಿ ವಿರುದ್ಧ ಕಿಡಿ
ಬೆಂಗಳೂರು: ನೆರೆ ಬಂದೂ 2 ತಿಂಗಳಾದರೂ ರಾಜ್ಯದ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ನಾವು ಆಯ್ಕೆ…
ಸುಪ್ರೀಂ ಕೋರ್ಟ್ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣ – ಎಚ್‍ಡಿಡಿ
ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ…
ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಏರಿಕೆ ಸಾಧ್ಯತೆ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದಾಗಿ…