ಅಭಿವೃದ್ಧಿ ಇಲ್ಲದ 100 ದಿನ ಪೂರೈಸಿದ ಮೋದಿ ಸರ್ಕಾರಕ್ಕೆ ಅಭಿನಂದನೆ: ರಾಹುಲ್ ಗಾಂಧಿ
ನವದೆಹಲಿ: ಅಭಿವೃದ್ಧಿ ಮಾಡದೇ 100 ದಿನವನ್ನು ಯಶಸ್ವಿಯಾಗಿ ಪೂರೈಸಿದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದು ಕಾಂಗ್ರೆಸ್…
‘ನಿಮ್ಮ ಜೊತೆ ನಾವಿದ್ದೇವೆ’- ಡಿಕೆಶಿ ತಾಯಿಗೆ ಧೈರ್ಯ ತುಂಬಿದ ಎಚ್‍ಡಿಕೆ
ರಾಮನಗರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಇಂದು ಮಾಜಿ…
ಟ್ರಾಫಿಕ್ ರೂಲ್ಸ್ ಫಾಲೋ ಮಾಡೋದ್ರಲ್ಲಿ ಮೋದಿಯೇ ಬೆಸ್ಟ್
ಬೆಂಗಳೂರು: ರಾಜ್ಯದ ನಾಯಕರು ಪಾಲಿಸದೇ ಇದ್ದರೆ ಪ್ರಧಾನಿ ಮೋದಿ ಸಂಚಾರಿ ನಿಯಮವನ್ನು ಚಾಚೂ ತಪ್ಪದೇ ಪಾಲಿಸುತ್ತಾರೆ.…
ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್
ಬೆಂಗಳೂರು: ಟ್ರಾಫಿಕ್ ನಿಯಮ ಸೆ.1 ರಿಂದ ಜಾರಿಯಾಗಿದ್ದರೂ ರಾಜ್ಯದಲ್ಲಿ ಜನರಿಗೆ ಮಾದರಿಯಾಗಬೇಕಾದ ವ್ಯಕ್ತಿಗಳೇ ಪಾಲನೆ ಮಾಡುವಲ್ಲಿ…
ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ
- ಹೊಸ ಕಾನೂನು ತರಲು ಮುಂದಾದ ಕೇಂದ್ರ ಸರ್ಕಾರ ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಾದ…
ಬ್ಯಾಂಕ್ ವಿಲೀನದಿಂದ ಉದ್ಯೋಗದಲ್ಲಿ ಕಡಿತವಾಗುವುದಿಲ್ಲ: ನಿರ್ಮಲಾ ಸೀತಾರಾಮನ್
ಚೆನ್ನೈ: ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ವಿಲೀನ ಮಾಡುವುದರಿಂದ ಯಾವುದೇ ಉದ್ಯೋಗ ಕಡಿತವಾಗುವುದಿಲ್ಲ ಎಂದು ಕೇಂದ್ರ ಹಣಕಾಸು…
ರಾಜ್ಯದ ಮೇಲೆ ಉಗ್ರರ ಕಣ್ಣು- ನಂದಿಗಿರಿಯಲ್ಲಿ ಎಕೆ 47 ಹಿಡಿದು ಪೊಲೀಸರ ತಾಲೀಮು
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಎಕೆ 47 ರೈಫಲ್ ಗಳನ್ನು ಹಿಡಿದು ಜಿಲ್ಲಾ ವಿಶೇಷ ಶಸ್ತ್ರಾಸ್ತ್ರ ಹಾಗೂ…
ಕಾಶ್ಮೀರ ವಿಭಜನೆ, ಬ್ಯಾಂಕ್ ವಿಲೀನ ಮೋದಿಯ ಆತುರದ ನಿರ್ಧಾರ- ವೀರಪ್ಪ ಮೊಯ್ಲಿ
ಉಡುಪಿ: ಕಾಶ್ಮೀರ ವಿಭಜನೆ ಹಾಗೂ ಬ್ಯಾಂಕ್ ವಿಲೀನ ಪ್ರಧಾನಿ ನರೇಂದ್ರ ಮೋದಿಯವರ ಆತುರದ ನಿರ್ಧಾರವಾಗಿವೆ. ರಾತ್ರಿ…
23 ಸಾವಿರ ಕೋಟಿ ನಷ್ಟ – ನೆರೆ ಹಾನಿ ಕುರಿತು ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ವರದಿ
ಬೆಂಗಳೂರು: ನೆರೆ ಹಾನಿ ಕುರಿತು ಇನ್ನೆರಡು ದಿನಗಳಲ್ಲಿ ಅಂಕಿ, ಅಂಶಗಳ ಸಮೇತ ಕೇಂದ್ರ ಸರ್ಕಾರಕ್ಕೆ ವರದಿ…
ಇಂದಿನಿಂದ ಜನೌಷಧ ಕೇಂದ್ರಗಳಲ್ಲಿ ಸ್ಯಾನಿಟರಿ ಪ್ಯಾಡ್‍ಗಳು 1 ರೂ.ಗೆ ಲಭ್ಯ
ನವದೆಹಲಿ: ಮಹಿಳೆಯರ ಆರೋಗ್ಯ, ಶುಚಿತ್ವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ಜನೌಷಧ ಕೇಂದ್ರಗಳಲ್ಲಿ…