Sunday, 26th May 2019

Recent News

4 months ago

ಸಚಿವ ಅನಂತ್‍ಕುಮಾರ್ ಹೆಗ್ಡೆಗೆ ವಾದ್ರಾ ಸಹೋದರಿ ಪತಿ ಚಾಲೆಂಜ್

ನವದೆಹಲಿ: ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಹೇಳಿಕೆ ದೇಶದ್ಯಾಂತ ಭಾರೀ ಸದ್ದು ಮಾಡಿದ್ದು, ಇದೀಗ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಸಹೋದರಿಯ ಪತಿ, ಕಾಂಗ್ರೆಸ್ ನಾಯಕ ತೆಹಸೀನ್ ಪೂನವಾಲಾ ಸಚಿವರಿಗೆ ಚಾಲೆಂಜ್ ಹಾಕಿದ್ದಾರೆ. ನಾನು ನನ್ನ ಹಿಂದೂ ಜೀವನ ಸಂಗಾತಿಯ ಮೈ ಮುಟ್ಟಿದ್ದೇನೆ. ಇದೀಗ ನನ್ನನ್ನು ನೀವೇನು ಮಾಡುತ್ತೀರಿ ಎಂದು ಫೋಟೋ ಸಮೇತ ಸಚಿವರಿಗೆ ಟ್ವೀಟ್ ಮೂಲಕ ಚಾಲೆಂಜ್ ಹಾಕಿದ್ದಾರೆ. ಟ್ವೀಟ್ ನಲ್ಲೇನಿದೆ..? ”ಶುಭ […]

4 months ago

ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ- ಕಾಂಗ್ರೆಸ್ ವಿರುದ್ಧ ಡಿ.ವಿ.ಸದಾನಂದಗೌಡ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎನ್ನುವ ಆದೇಶ ಪತ್ರವನ್ನು ಹಾಕಿ, ಟ್ವೀಟ್ ಮೂಲಕ ರಾಜ್ಯ ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ವ್ಯಂಗ್ಯವಾಡಿದ್ದಾರೆ. ಇದಪ್ಪಾ ವರಸೆ! ಅಂತಿಮವಾಗಿ ತೆರೆಗೆ ದೃಶ್ಯ ಬಂದಿದೆ. ತಾವೇ ಸೂತ್ರಧಾರಿ ತಾವೇ ಪಾತ್ರಧಾರಿ. ಯಾರಲ್ಲಿ ದೂತರೇ! ನನ್ನ ಸಭೆಗೆ ಹಾಜಾರಾಗದ ವಂದಿ ಮಾಗಧರನ್ನು ನನ್ನ ಸಾಮ್ರಾಜ್ಯದಿಂದಲೇ...

ಡಿವಿಎಸ್‍ಗೆ ಡಿಸ್ಟಿಲ್ಡ್ ವಾಟರ್ ಕುಡಿಸಿದ್ದ ಇಮ್ಮಡಿ ಸ್ವಾಮೀಜಿ

5 months ago

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿ 15 ಮಂದಿಯ ಸಾವಿಗೆ ಕಾರಣವಾದ ಪ್ರಮುಖ ಆರೋಪಿ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ, ಈ ಹಿಂದೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡರಿಗೆ ಡಿಸ್ಟಿಲ್ಡ್ ವಾಟರ್...

ಕರ್ನಾಟಕ ರಾಜಕೀಯದಲ್ಲಿ ಭೂಕಂಪನ- ಸಮ್ಮಿಶ್ರ ಸರ್ಕಾರ ಧಮಾಕಾ ನಿಶ್ಚಿತ: ಜಾವ್ಡೇಕರ್ ಭವಿಷ್ಯ

6 months ago

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭೂಕಂಪನ ಆಗಲಿದೆ ಎಂದು ಮಾನವ ಸಂಪನ್ಮೂಲ ಸಚಿವ, ಕರ್ನಾಟಕ ಚುನಾವಣಾ ಉಸ್ತುವಾರಿಯೂ ಆಗಿದ್ದ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ. ರಾಜಸ್ಥಾನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜಕೀಯದಲ್ಲಿ ಯಾವಾಗ ಬೇಕಾದರೂ ಧಮಾಕ...

ಕಾವೇರಿ ನದಿಯಲ್ಲಿ ಅನಂತಕುಮಾರ್ ಅಸ್ಥಿ ವಿಸರ್ಜನೆ

6 months ago

ಮಂಡ್ಯ: ಸೋಮವಾರ ನಿಧನರಾಗಿದ್ದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಸ್ಥಿಯನ್ನು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ದಿವಂಗತ ಅನಂತಕುಮಾರ್ ಅವರ ಸಹೋದರ ನಂದ ಕುಮಾರ್ ಅವರು ಇಂದು ಅಸ್ಥಿ ವಿಸರ್ಜನೆಯನ್ನು, ವೇದಬ್ರಹ್ಮ ಡಾಕ್ಟರ್ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ...

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಎಂಜೆ ಅಕ್ಬರ್

7 months ago

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ವಿದೇಶಾಂಗ ವ್ಯವಹಾರ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. #MeToo ಅಭಿಯಾನದ ಮೂಲಕ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಪತ್ರಕರ್ತೆ...

ಮುಸ್ಲಿಮರಿಗೆ ಮೆಕ್ಕಾ ಹೇಗೋ, ಹಿಂದೂಗಳಿಗೂ ಅಯೋಧ್ಯೆ ಪವಿತ್ರ ಕ್ಷೇತ್ರ: ಉಮಾ ಭಾರತಿ

8 months ago

ನವದೆಹಲಿ: ಮುಸ್ಲಿಂ ಬಾಂಧವರಿಗೆ ಮೆಕ್ಕಾ ಹೇಗೆ ಪವಿತ್ರ ಕ್ಷೇತ್ರವೋ, ಹಾಗೆಯೇ ಹಿಂದೂಗಳಿಗೂ ಸಹ ಅಯೋಧ್ಯೆ ಪವಿತ್ರ ಕ್ಷೇತ್ರವೆಂದು ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವೆ ಉಮಾ ಭಾರತಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ,...

ನಿನ್ನ ಕಾಲು ಮುರಿತೀನಿ ನೋಡು: ಕೇಂದ್ರ ಸಚಿವನ ಧಮ್ಕಿ ವಿಡಿಯೋ ವೈರಲ್!

8 months ago

ಕೋಲ್ಕತ್ತ: ಪಶ್ಚಿಮ ಬಂಗಾಳದ ಅಸನ್ಸೋಲ್ ಪ್ರದೇಶದಲ್ಲಿ ನಡೆದ ಅಂಗವಿಕಲರ ಸಮಾವೇಶದಲ್ಲಿ ಕೇಂದ್ರ ಸಚಿವ ಬಬುಲ್ ಸುಪ್ರಿಯೊ ವ್ಯಕ್ತಿಯೊಬ್ಬರಿಗೆ ನಿನ್ನ ಕಾಲನ್ನು ಮುರಿಯುತ್ತೇನೆ ಎಂದು ಧಮ್ಕಿ ಹಾಕಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಸನ್ಸೋಲ್ ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ ಗಾಲಿಕುರ್ಚಿ ಮತ್ತು ಪರಿಕರಗಳನ್ನು ವಿತರಿಸುವ...