Saturday, 16th November 2019

1 month ago

ಸಿಕ್ಸರ್ ಸಿಡಿಸಿ ದಾಖಲೆ – ಶತಕ ಹೊಡೆದು ವಿಶ್ವದಾಖಲೆಗೈದ ಹಿಟ್‍ಮ್ಯಾನ್

– ನವಜೋತ್ ಸಿಂಗ್ ಸಿಧು ಸಿಕ್ಸರ್ ದಾಖಲೆ ಉಡೀಸ್ – 41 ವರ್ಷದ ನಂತರ ದಾಖಲಾಯ್ತು ಶತಕ ವಿಶಾಖಪಟ್ಟಣಂ: ಟೆಸ್ಟ್ ಕ್ರಿಕೆಟ್‍ನಲ್ಲಿ ಮೊದಲ ಬಾರಿಗೆ ತಂಡದ ಆರಂಭಿಕಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‍ನ ಶತಕ ಸಿಡಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದ್ದರು. ಸದ್ಯ 2ನೇ ಇನ್ನಿಂಗ್ಸ್‍ನಲ್ಲೂ ಅಮೋಘ ಬ್ಯಾಟಿಂಗ್ ಮುಂದುವರಿಸಿರುವ ರೋಹಿತ್ ಮತ್ತೊಂದು ಶತಕ ಸಿಡಿಸಿದ್ದಾರೆ. ಅಲ್ಲದೇ ಟೀಂ ಇಂಡಿಯಾ ಪರ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯದಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ […]

1 month ago

ಶತಕ ಸಿಡಿಸಿ ಡಾನ್ ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಹಿಟ್‍ಮ್ಯಾನ್

ಹೈದರಾಬಾದ್: ಬುಧವಾರ ಆರಂಭಗೊಂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ರೋಹಿತ್ ಶರ್ಮಾ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್‍ರ ದಾಖಲೆಗೆ ಸಮಾನರಾಗಿದ್ದಾರೆ. ಬುಧವಾರ ವೈಝಾಗ್‍ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಓಪನರ್ ಗಳಾಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಮತ್ತು ಕನ್ನಡಿಗ ಮಯಾಂಕ್ ಆಗರವಾಲ್ ಉತ್ತಮ ಆಟವಾಡಿದರು. ಆರಂಭಿಕ...

ಕೊಹ್ಲಿ ಕಾಲೆಳೆಯಲು ಯತ್ನಿಸಿ ಟ್ರೋಲಾದ ಜಿಮ್ಮಿ ನೀಶಮ್

4 months ago

ವೆಲ್ಲಿಂಗ್ಟನ್: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆಸಕ್ತಿಯುತ ಟ್ವೀಟ್‍ಗಳನ್ನು ಮಾಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರ್ ಜಿಮ್ಮಿ ನೀಶಮ್ ಟೀಂ ಇಂಡಿಯಾ ನಾಯಕ ಕೊಹ್ಲಿರನ್ನ ಕಾಲೆಳೆಯಲು ಯತ್ನಿಸಿ ಟ್ರೋಲ್ ಆಗಿದ್ದಾರೆ. ಸದ್ಯ ನಡೆಯುತ್ತಿರುವ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ರೋರಿ ಬರ್ನ್ಸ್ ಟೆಸ್ಟ್ ಕ್ರಿಕೆಟ್...

ರೋ’ಹಿಟ್’ ಭರ್ಜರಿ ಶತಕ – ವಿಶ್ವಕಪ್‍ನಲ್ಲಿ ಐತಿಹಾಸಿಕ ದಾಖಲೆ

4 months ago

ಲಂಡನ್: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಾಧನೆ ಮಾಡಿದ್ದು, ಆಮೂಲಕ ವಿಶ್ವಕಪ್ ಟೂರ್ನಿಯೊಂದರಲ್ಲಿ 5 ಶತಕ ಸಿಡಿಸಿದ ಐತಿಹಾಸಿಕ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಅವರು ಚೇಸಿಂಗ್ ವೇಳೆಯೇ 3 ಶತಕಗಳನ್ನು ಗಳಿಸಿದ್ದು ವಿಶೇಷವಾಗಿದ್ದು,...

ಬ್ರಾಡ್ಮನ್, ಸಚಿನ್, ಲಾರಾಕ್ಕಿಂತ ಕೊಹ್ಲಿಯೇ ಶ್ರೇಷ್ಠ: ಇಂಗ್ಲೆಂಡ್ ಮಾಜಿ ನಾಯಕ

8 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶತಕದ ಕುರಿತು ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ವಿಶ್ವ ಕ್ರಿಕೆಟ್‍ನಲ್ಲಿ ಬ್ರಾಡ್ಮನ್, ಗವಾಸ್ಕರ್ ಲಾರಾ ಅವರಗಿಂತ ಕೊಹ್ಲಿ ಶ್ರೇಷ್ಠ ಆಟಗಾರ ಎಂದಿದ್ದಾರೆ. ವಿಶ್ವ ಕ್ರಿಕೆಟ್ ಆಟದಲ್ಲಿ ಕೊಹ್ಲಿ, ದಿ...

ಕ್ಯಾಪ್ಟನ್ ಕೊಹ್ಲಿ ಶತಕದಾಸರೆ – ಸ್ಪರ್ಧಾತ್ಮಕ ಮೊತ್ತ ದಾಖಲಿಸಿದ ಟೀಂ ಇಂಡಿಯಾ

9 months ago

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಶತಕದ ಸಾಧನೆ ಮಾಡಿದ್ದು, ಟೀಂ ಇಂಡಿಯಾ 48.2 ಓವರ್ ಗಳಲ್ಲಿ 250 ರನ್ ಗಳಿಸಿ ಸವಾಲಿನ ಗುರಿ ನೀಡಿದೆ. ತಂಡದ...

ಶತಕ ಸಿಡಿಸಿ ರಿಕಿ ಪಾಟಿಂಗ್ ದಾಖಲೆ ಮುರಿದ ಕ್ಯಾಪ್ಟನ್ ಕೊಹ್ಲಿ

9 months ago

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 9 ಸಾವಿರ ರನ್ ಗಳಿಸಿದ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. 9...

ಬೌಂಡರಿಗಳ ಸುರಿಮಳೆ – ಟಿ20ಯಲ್ಲಿ ಮೊದಲ ಶತಕ ಸಿಡಿಸಿದ ಚೇತೇಶ್ವರ ಪೂಜಾರ

9 months ago

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಟಿ20 ಮಾದರಿಯಲ್ಲಿ ಮೊದಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಟಿ20 ಪಂದ್ಯದಲ್ಲಿ ಶತಕ ದಾಖಲಿಸಿದ ಮೊದಲ ಸೌರಾಷ್ಟ್ರ ಆಟಗಾರ...