Tuesday, 23rd July 2019

9 months ago

ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

ಮಂಗಳೂರು: ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕೆಂದು ಮಂಗಳೂರು ಮುಸ್ಲಿಮ್ಸ್ ಹೆಸರಿನಲ್ಲಿರುವ ಫೇಸ್‍ಬುಕ್ ಖಾತೆ ಪೋಸ್ಟ್ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಮತ್ತು ಚೈತ್ರಾ ಕುಂದಾಪುರ ನಡುವಿನ ತಿಕ್ಕಾಟದ ಕುರಿತಂತೆ ಮುಂಗಳೂರು ಮುಸ್ಲಿಮ್ಸ್, ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಏನಿದೆ? ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೆಂಬಲಿಗರಿಂದ ಹಿಂದೂ ಜಾಗರಣ ವೇದಿಕೆಯ […]