Tuesday, 10th December 2019

Recent News

2 months ago

11 ದುಬಾರಿ ಕಾರುಗಳಿಗೆ ಆಯುಧ ಪೂಜೆ ಸಲ್ಲಿಸಿದ ದಚ್ಚು

– ಪುಟ್ಟ ಪೋರಿಯೊಂದಿಗೆ ಡಿಬಾಸ್ ಡ್ಯಾನ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ದುಬಾರಿ ಕಾರುಗಳ ಒಡೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ದಿನ ತಡವಾಗಿ ಆಯುಧ ಪೂಜೆಯನ್ನು ಆಚರಿಸಿದ್ದಾರೆ. ಆರ್.ಆರ್. ನಗರದಲ್ಲಿರುವ ತೂಗುದೀಪ್ ಮನೆಯ ಮುಂದೆ ಕಾರುಗಳ ಪೂಜೆ ಮಾಡುವ ಮೂಲಕ ಅದ್ಧೂರಿ ಆಯುಧ ಪೂಜೆಯನ್ನು ನೆರವೇರಿಸಿದ್ದಾರೆ. ಒಂದು ದಿನತಡವಾದ್ರು ಲೆಟೇಸ್ಟಾಗಿ ಆಯುಧ ಪೂಜೆ ಮಾಡಿರುವ ದಾಸನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನವರಾತ್ರಿಯ ಆಯುಧ ಪೂಜೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. […]

3 months ago

ಟಕ್ಕರ್ ಆಡಿಯೋ ಬಿಡುಗಡೆ ಮಾಡಿದ ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುಟುಂಬದ ಹುಡುಗ ಮನೋಜ್ ಕುಮಾರ್ ನಾಯಕನಾಗಿ ನಟಿಸಿರುವ ಟಕ್ಕರ್ ಚಿತ್ರದ ಟೀಸರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ ದರ್ಶನ್ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ, ಮನೋಜ್ ಬೇರೆ ಯಾರೂ ಅಲ್ಲ. ನನ್ನ ಅಕ್ಕನ ಮಗ. ನಮ್ಮ...

ದಸರಾ ಹಬ್ಬಕ್ಕೆ ದರ್ಶನ ನೀಡಲಿದ್ದಾನಾ ‘ಒಡೆಯ’?

4 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರದ ವಿಚಾರದಲ್ಲಿಯೂ ಬಾಕ್ಸಾಫೀಸ್ ಸುಲ್ತಾನ ಎಂಬ ಬಿರುದಿಗೆ ತಕ್ಕುದಾಗಿಯೇ ಅಬ್ಬರಿಸಿದ್ದಾರೆ. ಅದೇನೇ ಅಡೆತಡೆಗಳು ಬಂದರೂ ಕುರುಕ್ಷೇತ್ರದತ್ತ ಜನರ ಪ್ರೀತಿ, ಆದರಗಳು ಮಾತ್ರ ಕಡಿಮೆಯಾಗಿಲ್ಲ. ಕನ್ನಡ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಕೂಡಾ ಕುರುಕ್ಷೇತ್ರ ಮನಗೆದ್ದಿದೆ. ಕೌರವೇಂದ್ರನಾಗಿ ದರ್ಶನ್ ಎಲ್ಲರಿಗೂ...

ದರ್ಶನ್ ಕೈಯಿಂದ ಲಾಂಚ್ ಆಗಲಿದೆ ನನ್ನ ಪ್ರಕಾರ ಟ್ರೇಲರ್!

4 months ago

ಬೆಂಗಳೂರು: ತಾವು ಸಾಲುಸಾಲಾಗಿ ಅದೆಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದರೂ ಹೊಸಬರ ತಂಡಗಳ ನಡೆಗಳತ್ತ ಸದಾ ಒಂದು ಕಣ್ಣಿಟ್ಟು, ಸಕಾಲಿಕವಾಗಿ ಅಂಥಾ ತಂಡಗಳಿಗೆ ಸಾಥ್ ಕೊಟ್ಟು ಪೊರೆಯುತ್ತಾ ಬಂದಿರುವವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಇದುವರೆಗೂ ಅದೆಷ್ಟೋ ಹೊಸಬರು ಅವರ ಸಹಾಯದಿಂದಲೇ ನಿರಾಳವಾಗಿದ್ದಾರೆ. ಗೆದ್ದು ದಡ ಸೇರಿದ್ದಾರೆ....

ದರ್ಶನ್ ಚಾಲೆಂಜಿಂಗ್ ಸ್ಟಾರ್ ಆಗಿ 16 ವರ್ಷ

7 months ago

ಬೆಂಗಳೂರು: ನಟ ದರ್ಶನ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಸಿಕ್ಕಿ ಮೇ 23ಕ್ಕೆ 16 ವರ್ಷವಾಗಿದೆ. ಮೇ 23 ರಂದು ಚಾಲೆಂಜಿಂಗ್ ಸ್ಟಾರ್ ಬಿರುದು ಸಿಕ್ಕಿ 16 ವರ್ಷ ಆಗಿದಕ್ಕೆ ಹಾಗೂ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣೆಯಲ್ಲಿ...

ಕೇಕ್ ಕತ್ತರಿಸಿದ ‘ಯಜಮಾನ’

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಯಜಮಾನ’ ಸಿನಿಮಾದ ಶೂಟಿಂಗ್ ಸೆಟ್ಟಲ್ಲೇ ಹೊಸ ವರ್ಷ ಆಚರಿಸಿದ್ದಾರೆ. ನಗರದಲ್ಲಿ ‘ಯಜಮಾನ’ ಸಿನಿಮಾದ ಕೊನೆಯ ಹಾಡಿನ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ದರ್ಶನ್ ಯಜಮಾನ ಚಿತ್ರ ತಂಡದೊಂದಿಗೆ ಕೇಕ್...

ದರ್ಶನ್ ಗೆ ವಿನೂತನ ಗಿಫ್ಟ್ ನೀಡಿದ ಟೆಕ್ಕಿ – ಯಾರಿದು ಸಚಿನ್ ಸಂಘೆ?

1 year ago

– ಚಾಕೃತಿಯ ಮೇಕಿಂಗ್ ವಿಡಿಯೋ ರಿಲೀಸ್ ಚಿಕ್ಕಬಳ್ಳಾಪುರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನೀಡಿರುವ ಅಪರೂಪದ ಗಿಫ್ಟೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಗಿಫ್ಟ್ ನ ಹರಿಕಾರ ಚಾಕೃತಿ ಕರಕುಶಲ ಕಲಾವಿದ ಸಚಿನ್ ಸಂಘೆ ಎಂಬುದಾಗಿ ತಿಳಿದುಬಂದಿದೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಹೊರವಲಯದ ಹಿನಕಲ್ ಬಳಿ ಈ ಅಪಘಾತ ನಡೆದಿದ್ದು, ದರ್ಶನ್ ಅವರಿಗೆ ಬಲಗೈ ಮೂಳೆ ಮುರಿದಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ದರ್ಶನ್,...