Tag: chamarajanagar

ಬೀದಿ ನಾಯಿಗಳಿಗೆ ಊಟ ನೀಡುವ ಕಾಯಕ – BCCI ಅಧ್ಯಕ್ಷರ ಶ್ವಾನ ಪ್ರೀತಿಗೆ ಜನರ ಮೆಚ್ಚುಗೆ

ಚಾಮರಾಜನಗರ: ಶ್ವಾನಗಳೆಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಅವು ಸಹ ಮನುಷ್ಯರ ಭಾವನೆಗಳಿಗೆ ಸ್ಪಂದಿಸುತ್ತವೆ, ಮನುಷ್ಯರಂತೆಯೇ…

Public TV

ಹೈಕಮಾಂಡ್ ಡಿ.6ರವರೆಗೂ ಮಾತನಾಡದಂತೆ ಸೂಚಿಸಿದೆ: ಸೋಮಣ್ಣ

ಚಾಮರಾಜನಗರ: ಹೈಕಮಾಂಡ್ ಡಿ.6 ತನಕ ಏನು ಮಾತನಾಡಬೇಡ ಎಂದು ಹೇಳಿದೆ. ಅಲ್ಲಿಯವರೆಗೂ ಕೂಡ ಕಾದು ನೋಡುತ್ತೇನೆ…

Public TV

ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ

ಮೈಸೂರು: ರೈಲ್ವೇ ಹಳಿ ಮೇಲೆ ಮರದ ದಿಮ್ಮಿ ಹಾಗೂ ಕಬ್ಬಿಣದ ರಾಡ್‍ಗಳನ್ನು ಇಟ್ಟು ಜನರ ಜೀವದ…

Public TV

ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

ಚಾಮರಾಜನಗರ: ದೇಶಾದ್ಯಂತ ದೀಪ ಬೆಳಗಿಸಿ ಸಡಗರ ಸಂಭ್ರಮದಿಂದ ದೀಪಾವಳಿ ಹಬ್ಬವನ್ನ ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರದ (Chamarajanagara)…

Public TV

ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ (Forest Department) ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ…

Public TV

ಸಾಮಾನ್ಯಕ್ಕಿಂತ ಮೂರು ಪಟ್ಟು ಹೆಚ್ಚು ಹೃದಯಾಘಾತ – ಅಕ್ಕಿರಾಜ ಖ್ಯಾತಿಯ ಗಂಡಾನೆ ಸಾವು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಸಾಕಾನೆ ಶಿಬಿರದಲ್ಲಿ ಕುಸಿದು ಬಿದ್ದು ಅಕ್ಕಿರಾಜ (Akkiraja)…

Public TV

ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ (Social Ostracism) ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

Public TV

ಜೋಕಾಲಿಯಾಡ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವು

ಚಾಮರಾಜನಗರ: ಜೋಕಾಲಿ ಆಡುತ್ತಿದ್ದ ಶಿಕ್ಷಕಿಯೊಬ್ಬರು (Teacher) ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲದಲ್ಲಿ…

Public TV

ಟೊಮೆಟೋ ಕ್ರೇಟ್‌ಗಳ ನಡುವೆ ರಾಸುಗಳನ್ನು ಬಚ್ಚಿಟ್ಟು ಸಾಗಿಸ್ತಿದ್ದ ವಾಹನ ಅಪಘಾತ

ಚಾಮರಾಜನಗರ: ಟೊಮೆಟೋ ಕ್ರೇಟ್‌ಗಳ (Tomato Crate) ನಡುವೆ ಹಸುಗಳನ್ನು (Cow) ಬಚ್ಚಿಟ್ಟು ಸಾಗಿಸುತ್ತಿದ್ದ ವಾಹನ ಅಪಘಾತವಾಗಿರುವ…

Public TV

ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

ಚಾಮರಾಜನಗರ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ…

Public TV