ವೈದ್ಯರ ಮುಷ್ಕರ ದಿನದಂದೇ ಮೆಡಿಕಲ್ ಶಾಪ್‍ನಿಂದ ಔಷಧಿ ಕದ್ದ ಮಹಿಳೆ
ಚಾಮರಾಜನಗರ: ನೀವೂ ಹಣ ಕದಿಯೋರನ್ನಾ, ಚಿನ್ನ ಕದಿಯೋರನ್ನ ನೋಡಿರುತ್ತಿರಾ ಆದರೆ ಮೆಡಿಸನ್ ಕದಿಯೋರನ್ನಾ ನೋಡಿದ್ದೀರಾ. ಜಿಲ್ಲೆಯಲ್ಲಿ…
ಬೈಕಿಗೆ ಡಿಕ್ಕಿ ಹೊಡೆದ KSRTC ಬಸ್ -ಒಂದೇ ಕುಟುಂಬದ ಮೂವರ ಸಾವು
ಚಾಮರಾಜನಗರ: ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ
ಚಾಮರಾಜನಗರ: ಉಪೇಂದ್ರ ಅವರು ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು ಎಂದು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ…
ಕುದಿಯುತ್ತಿರುವ ಎಣ್ಣೆಯಿಂದ ಕಜ್ಜಾಯವನ್ನ ಬರಿಗೈಯಲ್ಲಿ ತೆಗೆದ ಅರ್ಚಕ!
ಚಾಮರಾಜನಗರ: ಅರ್ಚಕರೊಬ್ಬರು ಕುದಿಯುತ್ತಿರುವ ಎಣ್ಣೆಯಲ್ಲಿ ಬೇಯುತ್ತಿರುವ ಕಜ್ಜಾಯವನ್ನು ಬರಿಗೈಯಲ್ಲಿ ತೆಗೆದಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ…
ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಅಪರಿಚಿತ ಶವ ಪತ್ತೆ
ಚಾಮರಾಜನಗರ: ದೇವಸ್ಥಾನದ ಆವರಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದ…
ವಿಜೃಂಭಣೆಯಿಂದ ನೆರವೇರಿದ ಮಲೆ ಮಹದೇಶ್ವರ ಜಾತ್ರಾ ಮಹೋತ್ಸವ
ಚಾಮರಾಜನಗರ: ದೀಪಾವಳಿಯ ಅಂಗವಾಗಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವರ ಮಹಾ ರಥೋತ್ಸವವು ವಿಜೃಂಭಣೆಯಿಂದ ನೇರವೇರಿದೆ.…
ಅಪಘಾತವಾಗದೇ ಇರಲು ಹೋಮದ ಮೊರೆ ಹೋದ ಸಾರಿಗೆ ಅಧಿಕಾರಿಗಳು
ಚಾಮರಾಜನಗರ: ಇತ್ತೀಚೆಗೆ ಸಾರಿಗೆ ಸಂಸ್ಥೆಯ ಬಸ್ ಗಳು ಅಪಘಾತಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರದ ಸಾರಿಗೆ ಇಲಾಖೆಯ ಅಧಿಕಾರಿಗಳು…
ವಿಡಿಯೋ: ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದ ಯುವಕನನ್ನು ರಕ್ಷಣೆ ಮಾಡಿದ ನಾಲ್ವರು ಯುವಕರು
ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆರೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ.…
ಬ್ರೇಕ್ ಫೇಲಾಗಿ ಬೈಕ್ ಗೆ KSRTC ಬಸ್ ಡಿಕ್ಕಿ – ಆಶ್ಚರ್ಯಕರ ರೀತಿಯಲ್ಲಿ ಸವಾರ ಪಾರು
ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ಸೊಂದರ ಬ್ರೇಕ್ ವಿಫಲವಾದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು,…
ಅಪಘಾತದಲ್ಲಿ ಗಾಯಗೊಂಡವರಿಂದ್ಲೇ 2 ಸಾವಿರ ರೂ. ಲಂಚ ಪಡೆದ ಪೊಲೀಸರು!
ಚಾಮರಾಜನಗರ: ಅಪಘಾತವಾಗಿ ಗಾಯಗೊಂಡವರಿಂದಲೇ 2 ಸಾವಿರ ರೂ. ಪಡೆಯುವ ಮೂಲಕ ಪೊಲೀಸರು ಮಾನವೀಯತೆಯನ್ನು ಮರೆತ ಘಟನೆಯೊಂದು…