Thursday, 17th October 2019

Recent News

3 weeks ago

ನಂ.1 ಶತ್ರು ಎಂದು ಹೇಳಿ ಬಿಎಸ್‍ವೈಯನ್ನು ಹೊಗಳಿದ ವಾಟಾಳ್

ಚಾಮರಾಜನಗರ: ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ ಎಂದು ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಬಂಡೀಪುರ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ನೆರೆಯ ಕೇರಳ ನಡೆಸುತ್ತಿರುವ ಒತ್ತಡದ ತಂತ್ರಗಳನ್ನು ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿ ರಕ್ಷಿತಾರಣ್ಯದ ಮದ್ದೂರು ಚೆಕ್ ಪೋಸ್ಟ್ ಬಳಿ ವಾಟಾಳ್ ನಾಗರಾಜ್ ನಡುರಸ್ತೆಯಲ್ಲೇ ಮಲಗಿ ಪ್ರತಿಭಟಿಸಿದರು. ಪ್ರತಿಭಟನೆಯಿಂದಾಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ […]

3 weeks ago

ಶಿಕ್ಷಕರ ಕಳ್ಳಾಟ – ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು

ಚಾಮರಾಜನಗರ: ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಶಿಕ್ಷಕರ ಕಳ್ಳಾಟ ಹೆಚ್ಚಾಗಿದ್ದು, ಶಿಕ್ಷಕರು ಪದೆ ಪದೇ ಶಾಲೆಗೆ ಚಕ್ಕರ್ ಹಾಕುವ ಮೂಲಕ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಚಾಮರಾಜನಗರ ತಾಲೂಕು ಹೊಮ್ಮ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ಶಾಲೆಗೆ ಸರಿಯಾಗಿ ಬರದಿದ್ದಕ್ಕೆ ಗ್ರಾಮಸ್ಥರು ಹಾಗೂ ಪೋಷಕರು ಬೇಸತ್ತು, ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ...

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ ಶ್ರೀರಾಮುಲು

3 weeks ago

– ಸಿಬ್ಬಂದಿಗೆ ಸಂಬಳ ಹೆಚ್ಚಳದ ಭರವಸೆ – ಸಚಿವರ ಕೆಲಸಕ್ಕೆ ಶ್ಲಾಘನೆ ಚಾಮರಾಜನಗರ: ಮಂಗಳವಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ ಆರೋಗ್ಯ ಸಚಿವ ಶ್ರೀರಾಮುಲು ಅವರು ಆಸ್ಪತ್ರೆಯಲ್ಲೇ ಸ್ನಾನ ಮುಗಿಸಿ, ಶಿವಪೂಜೆ ನೆರವೇರಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಇರುವ ಸಮಸ್ಯೆ, ಕುಂದುಕೊರತೆಗಳನ್ನು ಅರಿಯಲು ಸ್ವತಃ...

ಸಿದ್ದರಾಮಯ್ಯ ಆ್ಯಕ್ಷನ್ ಪ್ಲಾನ್‍ನಿಂದ ‘ಕನಕಪುರ ಬಂಡೆ’ ಕಂಬಿ ಎಣಿಸುತ್ತಿದ್ದಾರೆ: ಶ್ರೀರಾಮುಲು

3 weeks ago

– ಜನರ ಅಭಿಪ್ರಾಯದಂತೆ ನಾನು ಸಿಎಂ ಆಗೋಕೆ ಆಗುತ್ತಾ? – ಖಾತೆ ಹಂಚಿಕೆಯಲ್ಲಿ ಅಸಮಾಧಾನವಿಲ್ಲ ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆ್ಯಕ್ಷನ್ ಪ್ಲಾನ್‍ ನಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜೈಲಿಗೆ ಹೋದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ...

ಕಾಡುಪ್ರಾಣಿಗಳ ಶಿಕಾರಿಗೆ ಹೋಗದಿದ್ದರೆ ದಂಡ- ಕಟ್ಟಲು ವಿಫಲವಾದರೆ ಸಾಮಾಜಿಕ ಬಹಿಷ್ಕಾರ

3 weeks ago

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಒಂದು ಸಮುದಾಯದವರು ಆಗಾಗ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೊಳ್ಳುವ ಪದ್ಧತಿ ಇದೆ. ಕಾಡುಪ್ರಾಣಿಗಳ ಶಿಕಾರಿಗೆ ಮನೆಗೊಂದು ಆಳಿನಂತೆ ಹೋಗಬೇಕು, ಹೋಗದಿದ್ದರೆ ದಂಡ ಕಟ್ಟಬೇಕು. ದಂಡವನ್ನು ಕಟ್ಟದಿದ್ದರೆ ಅಂತಹವರಿಗೆ ಬಹಿಷ್ಕಾರ ಹಾಕಲಾಗುತ್ತದೆ. ಇದೀಗ ಕಾಡುಪ್ರಾಣಿಗಳ...

ನಾನು ಯಾವ ಕಾರಣಕ್ಕೂ ದಸರಾದಲ್ಲಿ ಭಾಗವಹಿಸುವುದಿಲ್ಲ _ ಶ್ರೀನಿವಾಸ್ ಪ್ರಸಾದ್

4 weeks ago

ಚಾಮರಾಜನಗರ: ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದರೂ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವುದಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ. ಇಂದು ಕೊಳ್ಳೇಗಾಲದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವಾಗ ಅದ್ಧೂರಿ ದಸರಾದ ಅವಶ್ಯಕತೆ ಇರಲಿಲ್ಲ. ಆಹಾರ ಮೇಳ ಮಾಡಿ ತಿಂದು ತೇಗುವುದು....

ದಂಡ ಹಾಕಿ ರಶೀದಿ ನೀಡದೆ ದುಡ್ಡನ್ನು ಜೇಬಿಗಿಳಿಸಿದ ಪೊಲೀಸ್

4 weeks ago

ಚಾಮರಾಜನಗರ: ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ದಂಡದ ಮೊತ್ತ ಹೆಚ್ಚಿಸಿದ ನಂತರ ಸಂಚಾರಿ ಪೊಲೀಸರ ಕಾರ್ಯಾಚರಣೆ ಜೋರಾಗಿದೆ. ಹಾಗೆಯೇ ಸಂಚಾರಿ ನಿಯಮ ಉಲ್ಲಂಘಿಸಿದವರನ್ನು ಹಿಡಿದು ದಂಡ ಹಾಕುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಚಾಮರಾಜನಗರದಲ್ಲಿ ಸಂಚಾರಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ನಂಜಪ್ಪ ಅವರು...

ಗೋಡೆ ಕುಸಿದು ಮಗು ಸಾವು – ತಂದೆ, ತಾಯಿಗೆ ಗಂಭೀರ ಗಾಯ

1 month ago

ಚಾಮರಾಜನಗರ: ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ದೇಶೀಗೌಡನಪುರ ಗ್ರಾಮದ ವೀರಭದ್ರಸ್ವಾಮಿ(4) ಮೃತಪಟ್ಟ ಮಗು. ಭಾರೀ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ವೀರಭದ್ರಸ್ವಾಮಿ...