ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ
ಚಾಮರಾಜನಗರ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಶಾಕಿಗೆ ಬಲಿಯಾಗಿರುವ ಘಟನೆ ಯಳಂದೂರು ತಾಲೂಕಿನ…
ಮದುವೆಗೆ ಬರಬೇಡಿ, ಆಶೀರ್ವಾದ ಮರಿಬೇಡಿ – ಕರೆಯೋಲೆ ಹಂಚಿದ ವಧು-ವರ
ಚಾಮರಾಜನಗರ: ಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು ವರನ…
ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!
ಚಾಮರಾಜನಗರ: ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ. ಟಿ.ನರಸೀಪುರ ಮೂಲದ ಅನಿಮೇಷನ್…
5 ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಸಿದ್ದು ಪಕ್ಕ ಪ್ರತ್ಯಕ್ಷ
ಚಾಮರಾಜನಗರ: 5 ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯೊಬ್ಬ ಬುಧವಾರ ಮೇಕೆದಾಟು ಪಾದಯಾತ್ರೆ ವೇಳೆ ವಿರೋಧ…
ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಚಾಮರಾಜನಗರ: ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ…
ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!
ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ.…
ಕೊರೊನಾ ಮೂರನೇ ಅಲೆ ಭೀತಿ – ಫೀಲ್ಡಿಗಿಳಿದ ಚಾಮರಾಜನಗರದ ಮಹಿಳಾ ಅಧಿಕಾರಿಗಳು
ಚಾಮರಾಜನಗರ: ಕೊರೊನಾ ಮೂರನೇ ಅಲೆ ಭೀತಿಗೆ ಚಾಮರಾಜನಗರದ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಈ ವಿಚಾರವಾಗಿ ಇಬ್ಬರು ಹಿರಿಯ…
ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು
ಚಾಮರಾಜನಗರ: ತಮಿಳುನಾಡಿನ ಕೆಲವರ ಮಾತು ಕೇಳಿಕೊಂಡು, ಮತ ರಾಜಕೀಯಕ್ಕಾಗಿ ಬಿಜೆಪಿ ಮೇಕೆದಾಟು ಯೋಜನೆ ಜಾರಿ ಮಾಡುತ್ತಿಲ್ಲ…
ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು- ರೆಸಾರ್ಟ್‍ಗಳೆಲ್ಲ ಹೌಸ್ ಫುಲ್
ಚಾಮರಾಜನಗರ: ಹೊಸ ವರ್ಷದ ಮುನ್ನಾ ದಿನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡೇ ಆಗಮಿಸಿತ್ತು.…
ಶವಕ್ಕಾಗಿ ಪತ್ನಿ, ಪ್ರೇಯಸಿಯ ನಡುವೆ ಕಿತ್ತಾಟ – ಇಕ್ಕಟ್ಟಿಗೆ ಸಿಲುಕಿದ ಪೊಲೀಸರು
ಚಾಮರಾಜನಗರ: ಮೃತ ವ್ಯಕ್ತಿಯ ಶವಕ್ಕಾಗಿ ಪತ್ನಿ ಹಾಗೂ ಪ್ರೇಯಸಿ ಇಬ್ಬರೂ ಕಿತ್ತಾಟ ನಡೆಸಿರುವ ಘಟನೆ ಚಾಮರಾಜನಗರ…