Tuesday, 22nd October 2019

2 years ago

ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ ಮಾರಾಟ: ಇಬ್ಬರ ಬಂಧನ

ಚಾಮರಾಜನಗರ: ಹಸಿವು ಮುಕ್ತ ಮಾಡುವ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಬೆಲೆಗೆ ಕೊಂಡು ಖಾಸಗಿಯಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಯಳಂದೂರು  ಪೊಲೀಸರು ಬಂಧಿಸಿದ್ದಾರೆ. ಯಳಂದೂರು ತಾಲೂಕಿನ ಬಳೆಪೇಟೆ ಬಳಿ ಆಟೋದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಬಷೀರ್ ಹಾಗೂ ರವಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಈ ಕೃತ್ಯ ನಡೆಸುತ್ತಿದ್ದ ಇವರನ್ನು ಇಂದು ಅಕ್ಕಿ ಸಾಗಿಸುವ ವೇಳೆ ಬಂಧಿಸಲಾಗಿದೆ. ಬಂಧಿತರಿಂದ 10 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. […]

2 years ago

10 ಅಡಿ ಉದ್ದದ, 25 ಕೆ.ಜಿ. ತೂಕದ ಹೆಬ್ಬಾವನ್ನು ಹೀಗೆ ಹಿಡಿದ್ರು- ವಿಡಿಯೋ ನೋಡಿ

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ದಾಸನಹುಂಟಿ ಗ್ರಾಮದ ಬಳಿಯ ರವಿ ಬಾಬು ಎಂಬವರಿಗೆ ಸೇರಿದ ದಾಳಿಂಬೆ ತೋಟದಲ್ಲಿ ಮರಕ್ಕೆ ಸುತ್ತಿಕೊಂಡಿರುವ ಹೆಬ್ಬಾವನ್ನು ರಕ್ಷಿಸಿದ್ದಾರೆ. ಇಂದು ಬೆಳಗ್ಗೆ ರವಿ ಅವರ ಸಾಯಿ ಫಾರಂನಲ್ಲಿ ದಾಳಿಂಬೆ ಮರಕ್ಕೆ ಸುಮಾರು 10 ಅಡಿ ಉದ್ದದ, 25 ಕೆ.ಜಿ. ತೂಕದ ಹೆಬ್ಬಾವೊಂದು ಸುರಳಿ ಸುತ್ತಿಕೊಂಡಿತ್ತು. ಭಾರೀ ಗಾತ್ರದ ಹೆಬ್ಬಾವನ್ನು ಗಮನಿಸಿದ ಗ್ರಾಮಸ್ಥರು...

ಚಾಮರಾಜನಗರ: ಹಾಡಹಗಲೇ ಪೊಲೀಸ್ ಠಾಣೆ ಪಕ್ಕದಲ್ಲೇ ಕುಡಿದರೂ ಕೇಳೋರಿಲ್ಲ

2 years ago

ಚಾಮರಾಜನಗರ: ಪೊಲೀಸ್ ಠಾಣೆಗಳ ಮಗ್ಗುಲಲ್ಲೇ ಹಗಲು ಕುಡುಕರ ಹಾವಳಿ ಹೆಚ್ಚುತ್ತಿದ್ದರೂ ಪೊಲೀಸರು ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹಗಲು ಕುಡುಕರ ಹಾವಳಿಯನ್ನು ತಡೆಯಲು ಪೊಲೀಸರು ವಿಫಲರಾಗಿದ್ದು, ಇದರಿಂದ ಮಹಿಳೆಯರು ಹಾಗೂ ಜನ ಸಾಮಾನ್ಯರು ಪರಿತಪಿಸುವಂತಹ ಸ್ಥಿತಿ ಎದುರಾಗಿದೆ....

ಕ್ಷುಲ್ಲಕ ಕಾರಣಕ್ಕೆ ಮಲಗಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ

2 years ago

ಚಾಮರಾಜನಗರ: ಜಾಬ್ ಕಾರ್ಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರಟಿ ಹೊಸೂರಿನಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಜಾಬ್ ಕಾರ್ಡ್ ತನಗೆ ನೀಡಲಿಲ್ಲ ಎಂಬ ಕಾರಣಕ್ಕೆ ಸಿದ್ದರಾಜು ಎಂಬಾತ...

ಕೆಆರ್‍ಎಸ್‍ನಿಂದ ಇದಕ್ಕಿದ್ದಂತೆ ನೀರು ಬಿಟ್ರು- ನಡುನೀರಲ್ಲಿ ಸಿಲುಕಿದ್ದ 10 ಪ್ರವಾಸಿಗರನ್ನ ಕಾಪಾಡಿದ ಸ್ಥಳೀಯರು

2 years ago

ಚಾಮರಾಜನಗರ: ಕೆಆರ್‍ಎಸ್ ನಿಂದ ತಮಿಳುನಾಡಿಗೆ ದಿಢೀರನೆ ನೀರು ಹರಿಸಿರುವ ಹಿನ್ನೆಲೆಯಲ್ಲಿ 10 ಮಂದಿ ಪ್ರವಾಸಿಗರು ಸಿಲುಕಿ ಕೊನೆಗೂ ಪ್ರಾಣಾಪಾಯಾದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸತ್ತೆಗಾಲದಲ್ಲಿ ನಡೆದಿದೆ. ಸತ್ತೆಗಾಲದ ಬಳಿ ಕಾವೇರಿ ನದಿಯಲ್ಲಿ ಪ್ರವಾಸಿಗರು ಆಟ ಆಡುತ್ತಿದ್ದ ವೇಳೆ...

ಜನರಿಗೆ ಆಧಾರ್, ಪಾನ್ ಕಾರ್ಡ್ ನೀಡದೇ ಮಣ್ಣಿನಲ್ಲಿ ಹೂತಿಟ್ಟ ಪೋಸ್ಟ್ ಮ್ಯಾನ್

2 years ago

ಚಾಮರಾಜನಗರ: ಪೋಸ್ಟ್ ಮ್ಯಾನ್‍ವೊಬ್ಬರು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಮೊದಲಾದ ದಾಖಲೆಗಳನ್ನು ಜನರಿಗೆ ವಿತರಿಸದೇ ಮಣ್ಣಿನಲ್ಲಿ ಹೂತಿಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಲೊಕ್ಕನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಲೊಕ್ಕನಹಳ್ಳಿ ಗ್ರಾಮದ ಪೋಸ್ಟ್ ಮ್ಯಾನ್...

ದೇವಾಲಯದ ಪ್ರವೇಶಕ್ಕೆ ನಿರ್ಬಂಧ: ಅರಣ್ಯಾಧಿಕಾರಿಗಳ ಜೊತೆ ಜನ್ರ ತಳ್ಳಾಟ, ನೂಕಾಟ- ವಿಡಿಯೋ

2 years ago

ಚಾಮರಾಜನಗರ: ಅರಣ್ಯದಲ್ಲಿರುವ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಿದ್ದಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸಾರ್ಜನಿಕರ ಮಧ್ಯೆ ತಳ್ಳಾಟ ನೂಕಾಟ ನಡೆದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮದ್ದೂರು ಅರಣ್ಯ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದ್ದು, ಸುಮಾರು...

ಇದು ರೇಷನ್ ಕ್ಯೂ ಅಲ್ಲ, ಎಣ್ಣೆಗಾಗಿ ಕ್ಯೂ ನಿಂತ ಮದ್ಯಪ್ರಿಯರು!

2 years ago

ಚಾಮರಾಜನಗರ: ಅಂಗಡಿಗಳ ಮುಂದೆ ರೇಷನ್ ಗಾಗಿ ಕ್ಯೂ ನಿಂತಿರುವುದನ್ನು ನೀವು ನೋಡಿರಬಹುದು. ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆ ಮುಂದೆ ಕ್ಯೂ ನಿಂತಿರೋದನ್ನು ನೋಡಿರ್ತಿರಿ. ಆದ್ರೆ ಮದ್ಯಕ್ಕಾಗಿ ಕ್ಯೂ ನಿಂತಿರೋದನ್ನ ನೋಡಿದ್ದೀರಾ..? ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ಬಂದ್ ಆಗಿದ್ದೆ...