ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!
ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ.…
ಕೊರೊನಾ ಮೂರನೇ ಅಲೆ ಭೀತಿ – ಫೀಲ್ಡಿಗಿಳಿದ ಚಾಮರಾಜನಗರದ ಮಹಿಳಾ ಅಧಿಕಾರಿಗಳು
ಚಾಮರಾಜನಗರ: ಕೊರೊನಾ ಮೂರನೇ ಅಲೆ ಭೀತಿಗೆ ಚಾಮರಾಜನಗರದ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಈ ವಿಚಾರವಾಗಿ ಇಬ್ಬರು ಹಿರಿಯ…
ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು
ಚಾಮರಾಜನಗರ: ತಮಿಳುನಾಡಿನ ಕೆಲವರ ಮಾತು ಕೇಳಿಕೊಂಡು, ಮತ ರಾಜಕೀಯಕ್ಕಾಗಿ ಬಿಜೆಪಿ ಮೇಕೆದಾಟು ಯೋಜನೆ ಜಾರಿ ಮಾಡುತ್ತಿಲ್ಲ…
ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು- ರೆಸಾರ್ಟ್ಗಳೆಲ್ಲ ಹೌಸ್ ಫುಲ್
ಚಾಮರಾಜನಗರ: ಹೊಸ ವರ್ಷದ ಮುನ್ನಾ ದಿನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡೇ ಆಗಮಿಸಿತ್ತು.…
ಶವಕ್ಕಾಗಿ ಪತ್ನಿ, ಪ್ರೇಯಸಿಯ ನಡುವೆ ಕಿತ್ತಾಟ – ಇಕ್ಕಟ್ಟಿಗೆ ಸಿಲುಕಿದ ಪೊಲೀಸರು
ಚಾಮರಾಜನಗರ: ಮೃತ ವ್ಯಕ್ತಿಯ ಶವಕ್ಕಾಗಿ ಪತ್ನಿ ಹಾಗೂ ಪ್ರೇಯಸಿ ಇಬ್ಬರೂ ಕಿತ್ತಾಟ ನಡೆಸಿರುವ ಘಟನೆ ಚಾಮರಾಜನಗರ…
ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್
ಚಾಮರಾಜನಗರ: ಬಂಡೀಪುರದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಡಿಸೆಂಬರ್ 31 ಹಾಗೂ…
ಸಿಂಗನಲ್ಲೂರು ಗ್ರಾಮದಲ್ಲಿ ಭಾರಿ ಶಬ್ದ- 12ಕ್ಕೂ ಹೆಚ್ಚು ಮನೆ ಜಖಂ
ಚಾಮರಾಜನಗರ: ತಡ ರಾತ್ರಿ ಭಾರಿ ಪ್ರಮಾಣದ ಶಬ್ದದಿಂದ ಸುಮಾರು 10 ರಿಂದ 11 ಮನೆಗಳಿಗೆ ಹಾನಿಯಾಗಿರುವ…
ಸಾಕಾನೆಗಳಿಂದ ಉಪಟಳ – ಬಂಡೀಪುರಕ್ಕೆ 8 ಆನೆಗಳ ಸ್ಥಳಾಂತರ
ಚಾಮರಾಜನಗರ: ರೈತರಿಗೆ ಉಪಟಳ ಕೊಡುತ್ತಿದ್ದ ಕೊಡಗಿನ 8 ಸಾಕಾನೆಗಳನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ…
ಮುಗ್ಧ ಕಂದಮ್ಮನನ್ನು ಕೊಂದು ನೇಣಿಗೆ ಶರಣಾದ ತಾಯಿ
ಚಾಮರಾಜನಗರ: ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ತಾಯಿಯೊಬ್ಬಳು ತನ್ನ ಮಗುವನ್ನೇ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಹೆದ್ದಾರಿಯಲ್ಲಿ ಹೊಂಚು ಹಾಕಿ ಬೇಟೆಯಾಡಿದ ಚಿರತೆ – ವೀಡಿಯೋ ವೈರಲ್
ಚಾಮರಾಜನಗರ: ಚಿರತೆಯೊಂದು ವಾಹನಗಳ ಹಾರ್ನ್ಗೂ ಜಗ್ಗದೇ ಹೊಂಚು ಹಾಕಿ ಕೊಂಡುಕುರಿಯನ್ನು ಬೇಟೆಯಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ…
