ಕೊಳ್ಳೇಗಾಲ ಶಾಸಕ ಎನ್.ಮಹೇಶ್‍ಗೆ ಪತ್ನಿ ವಿಯೋಗ
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್‍ರವರ ಧರ್ಮಪತ್ನಿ ವಿಜಯಾ(64) ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ…
ವಿಶ್ವಾಸಕ್ಕೆ ತೆಗೆದುಕೊಂಡು ಬೊಮ್ಮಾಯಿ ಸರ್ಕಾರ ನಡೆಸುತ್ತಿದ್ದಾರೆ: ಎಸ್ ಟಿ ಸೋಮಶೇಖರ್
ಚಾಮರಾಜನಗರ: ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ. ಈ ಬಗ್ಗೆ ಅಮಿತ್ ಶಾ ಅವರ ಮಾತೇ…
ಬ್ಯಾಂಕ್ ದರೋಡೆ ಗ್ಯಾಂಗ್ ಬಂಧನ- ಓರ್ವ ಎಸ್ಕೇಪ್
ಚಾಮರಾಜನಗರ: ಬ್ಯಾಂಕ್ ಗಳ ದರೋಡೆಗೆ ಯತ್ನಿಸಿದ್ದ ನಾಲ್ವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ. ಜಿಲ್ಲೆಯ…
ಪ್ರೀತ್ಸೆ ಎಂದು ಲೈಂಗಿಕ ದೌರ್ಜನ್ಯ- ಕಾಮುಕ ಪ್ರೇಮಿಗೆ ಒಂದು ವರ್ಷ ಜೈಲು
ಚಾಮರಾಜನಗರ: ಪ್ರೀತ್ಸೆ ಎಂದು ಅಪ್ರಾಪ್ರ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಪ್ರೇಮಿಗೆ ಚಾಮರಾಜನಗರ ಜಿಲ್ಲಾ…
ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಹೇಳಿಕೆ ವಾಪಸ್ ಪಡೆಯಲ್ಲ: ಕತ್ತಿ
ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು ಎಂಬ ಹೇಳಿಕೆಯನ್ನು ವಾಪಾಸ್ ಪಡೆಯುವುದಿಲ್ಲ…
ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ
- ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಎನ್ನುತ್ತಿದ್ದಾರೆ ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ…
ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್
ಚಾಮರಾಜನಗರ: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು…
ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ: ಸುನೀಲ್ ಕುಮಾರ್
ಚಾಮರಾಜನಗರ/ಮೈಸೂರು: ವಿದ್ಯುತ್ ನಿಗಮಗಳ ಖಾಸಗೀಕರಣ ಸರ್ಕಾರದ ಮುಂದೆ ಇಲ್ಲ. ಕೇಂದ್ರದ ಬಿಲ್ ಬಗ್ಗೆ ನನಗೆ ಮಾಹಿತಿ…
ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು- ರೈತರು ಕಂಗಾಲು
ಚಾಮರಾಜನಗರ: ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ…
ಚಾಮರಾಜನಗರದಲ್ಲಿ ಆ.30ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ – ಡಿಸಿ ಆದೇಶ
ಚಾಮರಾಜನಗರ: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಗಸ್ಟ್…