ಮಗ್ಳ ಮದ್ವೆಗೆ ಅತಿಥಿಗಳಿಗೆ ಪರಿಸರವಾದಿಯಿಂದ 5,000ಕ್ಕೂ ಹೆಚ್ಚು ಸಸಿಗಳ ಉಡುಗೊರೆ
ಚಾಮರಾಜನಗರ: ಸಾಮಾನ್ಯವಾಗಿ ಮದುವೆಯಲ್ಲಿ ಬಂದ ಅತಿಥಿಗಳಿಗೆ ತಾಂಬೂಲದ ಜೊತೆ ಉಡುಗೊರೆಗಳನ್ನು ಕೊಡುವುದು ವಾಡಿಕೆ. ಆದರೆ ಕೊಳ್ಳೇಗಾಲದಲ್ಲಿ…
ಆರ್‌ಟಿಐ ಕಾರ್ಯಕರ್ತರಿಗೆ ತಪ್ಪು ಮಾಹಿತಿ – ನಗರಸಭೆ ಆಯುಕ್ತರಿಗೆ ಬಿತ್ತು ದಂಡ
ಚಾಮರಾಜನಗರ: ತಪ್ಪು ಹಾಗೂ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಕೊಳ್ಳೇಗಾಲ ನಗರಸಭೆ ಆಯುಕ್ತರಿಗೆ ಮಾಹಿತಿ ಹಕ್ಕು ಆಯೋಗ…
ಸುಳ್ವಾಡಿ ಮಾರಮ್ಮ ದೇಗುಲ ತೆರೆಯುವಂತೆ ಭಕ್ತರ ಕಣ್ಣೀರು
ಚಾಮರಾಜನಗರ: ವಿಷ ಪ್ರಸಾದ ಸೇವನೆಯಿಂದ 17 ಮಂದಿ ಸಾವನ್ನಪ್ಪಿ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು ಸಹ…
ಅಂಬೇಡ್ಕರ್ಗೆ ಅವಮಾನಿಸಿದ್ದರೆ ನನ್ನನ್ನು ನೇಣಿಗೆ ಹಾಕಿ: ಸುರೇಶ್ ಕುಮಾರ್
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿರ್ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವ ಕೆಲಸ ನನ್ನಿಂದ ನಡೆದಿದ್ದರೆ…
ಆರೋಗ್ಯ ಇಲಾಖೆ ನಿರ್ಲಕ್ಷ್ಯ – ಗ್ರಾಮದ ಎಲ್ಲರಿಗೂ ಸಾಮೂಹಿಕ ಜ್ವರ
ಚಾಮರಾಜನಗರ: ಸಮರ್ಪಕ ಚಿಕಿತ್ಸೆ ದೊರೆಯದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಉಯಿಲನತ್ತ ಗ್ರಾಮಸ್ಥರು ಸಾಮೂಹಿಕವಾಗಿ ಜ್ವರ, ಮೈ-ಕೈನೋವು,…
ಡಾ. ರಾಜ್‍ಕುಮಾರ್ ಸಹೋದರಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಚಾಮರಾಜನಗರ: ವರನಟ ಡಾ. ರಾಜ್‍ಕುಮಾರ್ ಅವರ ಸಹೋದರಿ ನಾಗಮ್ಮ ಅಸ್ವಸ್ಥಗೊಂಡಿದ್ದು, ನಗರದ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.…
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ – ಮೆಟ್ಟೂರು ಜಲಾಶಯ ಭರ್ತಿ
ಚಾಮರಾಜನಗರ: ಕಾವೇರಿ ನೀರಿಗಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡಿಗೆ ಇದೀಗ ಭರಪೂರ ನೀರು ಹರಿದಿದೆ.…
ಹನಿಟ್ರ್ಯಾಪ್ ಬಲೆಯಲ್ಲಿ ಕೊಳ್ಳೇಗಾಲದ ಪ್ರಖ್ಯಾತ ಜ್ಯೋತಿಷಿ!
ಚಾಮರಾಜನಗರ: ಕೊಳ್ಳೇಗಾಲದ ಜ್ಯೋತಿಷಿ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ 20 ಲಕ್ಷ ರೂ. ಸೂಲಿಗೆ ಮಾಡಿದ್ದ ಖರೀಮರನ್ನು…
ಹೊಗೇನಕಲ್‍ಗೆ ಹೋಗೋ ಪ್ರವಾಸಿಗರೇ ಎಚ್ಚರ- 2 ವರ್ಷದ ನಂತ್ರ ಕೋಡಿ ಹರಿದ ಗೋಪಿನಾಥಂ ಡ್ಯಾಂ
ಚಾಮರಾಜನಗರ: ಸತತ ಮಳೆಗೆ ಮೈದುಂಬಿ ಗೋಪಿನಾಥಂ ಡ್ಯಾಂ ಕೋಡಿ ಬಿದ್ದಿರುವುದರಿಂದ ಹೊಗೇನಕಲ್‍ಗೆ ತೆರಳಲು ಪ್ರವಾಸಿಗರು ಪ್ರಯಾಸ…
ಚಾಮರಾಜನಗರದಲ್ಲಿ 15 ಮಂದಿ ಅರೆಸ್ಟ್
ಚಾಮರಾಜನಗರ: ಇಂದು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ 15 ಮಂದಿ ಬಂಧಿಸಲಾಗಿದೆ.…
