Tuesday, 19th November 2019

4 months ago

ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್!

ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್ ಎನ್ನುವ ವಾದ ಈಗ ಆರಂಭವಾಗಿದೆ. ಫೈನಲ್ ಪಂದ್ಯ ಟೈ ಆಗಿ ನಂತರ ಸೂಪರ್ ಓವರ್ ಟೈ ಆಗಿದ್ದರಿಂದ ಅತಿ ಹೆಚ್ಚು ಬೌಂಡರಿ ಸಿಡಿಸಿದ ಪರಿಣಾಮ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ ಇಂಗ್ಲೆಂಡ್ ಕಪ್ ಜಯಿಸಲು ಕಾರಣವಾದ ಓವರ್ ಥ್ರೋ ಬಗ್ಗೆ ಈಗ ಗಂಭೀರ ಚರ್ಚೆ ಎದ್ದಿದೆ. @bhogleharsha the overthrow should have been 5 runs and […]

11 months ago

ಈ ಸಲ ಕಪ್ ನಮ್ದೇ..! IPL ನಲ್ಲಲ್ಲ, ಕಬಡ್ಡಿಯಲ್ಲಿ ಬೆಂಗಳೂರು ಚಾಂಪಿಯನ್!

ಮುಂಬೈ: ಐಪಿಎಲ್ ಪಂದ್ಯಾವಳಿ ವೇಳೆ ಹೇಳುತ್ತಿದ್ದ ಘೋಷವಾಕ್ಯ ‘ಈ ಸಲ ಕಪ್ ನಮ್ದೇ’ ಅನ್ನೋದನ್ನು ನೀವೀಗ ಅಭಿಮಾನದಿಂದ ಹೇಳಬಹುದು. ಯಾಕೆಂದರೆ ಈ ಸಲ ಕಪ್ ನಮ್ದೇ.. ಆದರೆ ಇದು ಐಪಿಎಲ್‍ನಲ್ಲ. ಬದಲಿಗೆ ಕಬಡ್ಡಿ ಪಂದ್ಯವಾಳಿಯಲ್ಲಿ. ವಿವೊ ಪ್ರೊಕಬಡ್ಡಿ ಲೀಗ್ 6ನೇ ಆವೃತ್ತಿಯ ಫೈನಲ್ ನಲ್ಲಿ ಬೆಂಗಳೂರು ಬುಲ್ಸ್ ತಂಡ ಗುಜರಾತ್ ವಿರುದ್ಧ ಗೆಲುವು ಸಾಧಿಸಿದೆ. Dreams...