ಮೈಸೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಸಿಎಂ ವಿಶೇಷ ಪೂಜೆ ಸಲ್ಲಿಸಿದ್ದಾರೆ. 10 ನಿಮಿಷಗಳ ಚಾಮುಂಡೇಶ್ವರಿ ದೇವಿಯ ಮುಂದೆ ಬಿಎಸ್ವೈ ಪ್ರಾರ್ಥನೆ ಮಾಡಿದರು. ಇದೇ...
– ಅಭಿಮಾನಿಗೆ ಕಿಚ್ಚ ಕಿವಿಮಾತು ಮೈಸೂರು: ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸುದೀಪ್ ಅವರು ಇಂದು ನಿರ್ದೇಶಕ ಅನೂಪ್...
ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ...
ಮೈಸೂರು: ಕೊರೊನಾ ವೈರಸ್ ರಾಜ್ಯದಲ್ಲಿ ತಾಂಡವವಾಡುತ್ತಿದ್ದರೂ ಮೈಸೂರಿನ ಚಾಮುಂಡಿ ಬೆಟ್ಟದ ಹುಂಡಿಗೆ ಭರ್ಜರಿ ಕಾಣಿಕೆ ಬಿದ್ದಿದೆ. ಅಕ್ಟೋಬರ್ ತಿಂಗಳ ಹುಂಡಿ ಹಣ ಎಣಿಕೆ ಮಾಡಿದಾಗ 65 ಲಕ್ಷದ 61 ಸಾವಿರದ 229 ರೂಪಾಯಿ ಸಂಗ್ರಹವಾಗಿತ್ತು ಎಂದು...
ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ....
ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥದ ಚಕ್ರಕ್ಕೆ ಆಕ್ಷೇಪರ್ಹ ಚಿತ್ರರಚನೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ನಡುವೆ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ ಮಾಡಲಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ಚಾಮುಂಡಿ ಬೆಟ್ಟದ...
– ಮೈಸೂರಿನ ಚಾಮುಂಡಿ ಸನ್ನಿಧಾನದ ಆವರಣದಲ್ಲಿ ಅಭಿಮಾನಿಗಳಿಂದ ಪೂಜೆ ಬೆಂಗಳೂರು: ಕ್ರಿಕೆಟ್ ಹಬ್ಬವೆಂದೇ ಕರೆಸಿಕೊಳ್ಳುವ ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ ತಂಡ...
ಮೈಸೂರು: ನಗರದ ಚಾಮುಂಡಿಬೆಟ್ಟಕ್ಕೆ ನೂತನ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಿದರು. ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಆಗಮಿಸಿ ಚಾಮುಂಡಿ ದರ್ಶನ ಪಡೆದ ಎಸ್.ಟಿ ಸೋಮಶೇಖರ್, ಸಚಿವರಾದ ಬಳಿಕ ಇದೇ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಹಿಯಾಗಿ ಹೊಸ ವರ್ಷ ಸ್ವಾಗತಿಸಲಾಯಿತು. ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಾಡು ವಿತರಿಸಿ ಹೊಸವರ್ಷ ಸ್ವಾಗತಿಸಲಾಯಿತು. ಭಕ್ತರಿಗೆ ಒಟ್ಟಾರೆ 2 ಲಕ್ಷ ಲಾಡು ವಿತರಿಸಲಾಯಿತು. ಬದೇವಾಲಯದಲ್ಲಿ...
ಮೈಸೂರು: ಹುಣಸೂರಿನ ಅನರ್ಹ ಶಾಸಕ ಎಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಸಾರಾ ಮಹೇಶ್ ಇಬ್ಬರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರೂ ಇಂದು ಮಹೇಶ್ ಕಣ್ಣೀರು ಹಾಕಿ ಆಣೆ ಮಾಡಿ ತೆರಳಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಗೆ...
ಮೈಸೂರು: ಭಾನುವಾರದಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಏಕೆಂದರೆ ನಾಳೆಯಿಂದ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರು ದಸರಾ ಮಹೋತ್ಸವ ವಿಶ್ವವನ್ನೇ...
ಬೆಂಗಳೂರು: ಚಾಮುಂಡಿ ಬೆಟ್ಟ ಹತ್ತಿ ಮೈಸೂರಿನ ಯುವ ಬ್ರಿಗೇಡಿನ ಸ್ವಯಂ ಸೇವಕರು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಟೀಂ ಮೋದಿ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ತಮ್ಮ ಟ್ಟಿಟ್ಟರಿನಲ್ಲಿ ಸ್ವಯಂಸೇವಕರು ಸ್ವಚ್ಛತಾ ಕೆಲಸ ಮಾಡುತ್ತಿರುವ...
ಮೈಸೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಚಾಮುಂಡಿ ಬೆಟ್ಟದ 1,000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಇಂದು ಪುನೀತ್ ರಾಜ್ಕುಮಾರ್ ಮೈಸೂರಿಗೆ ಆಗಮಿಸಿದರು. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲ ಪುನೀತ್ ರಾಜ್ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ...
ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಂಕಿ ಇಂದ ಸುಟ್ಟು ಕರಕಲಾಗಿದ್ದ ಮರಗಳ ಬೂದಿಯ ನಡುವೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಪಡೆದ...
ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಸ್ಪರ್ಧೆಗಾಗಿ ಚಾಮುಂಡಿ ಮೊರೆ ಹೋಗಿದ್ದಾರೆ. ಸುಮಲತಾ ಅಂಬರೀಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ...
ಮೈಸೂರು: ಕಳೆದ ಆರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ತನ್ನ ರೌದ್ರಾವತಾರ ಮೆರೆಯುತ್ತಿರುವ ಬೆನ್ನಲ್ಲೇ ಈಗ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಜಿಲ್ಲೆಯ ರಿಂಗ್ ರಸ್ತೆಯ ಸಮೀಪವಿರುವ ಬಂಡಿಪಾಳ್ಯ ಗ್ರಾಮದ ಹತ್ತಿರದಲ್ಲಿರುವ ಅರಣ್ಯ...