Wednesday, 16th January 2019

Recent News

5 days ago

ಅಂಕೋಲ ಉತ್ಸವದಲ್ಲಿ ಚಂದನ್ ಶೆಟ್ಟಿ ಹವಾ – ಬೃಹತ್ ವೇದಿಕೆಯಲ್ಲೇ ಬೇಬಿಡಾಲ್‍ಗೆ ವಿಡಿಯೋ ಕಾಲ್

ಕಾರವಾರ: ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಉತ್ಸವಕ್ಕೆ ಕನ್ನಡದ ಖ್ಯಾತ ರ‍್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಆಗಮಿಸಿದ್ದು, ಪ್ರೇಕ್ಷಕರಿಗೆ ಸಂಗೀತದ ರಸದೌತಣ ನೀಡಿದ್ದಾರೆ. ಗುರುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಜೈ ಹಿಂದ್ ಮೈದಾನದಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್‍ಬಾಸ್ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ ಆಗಮಿಸಿದ್ದು, ಅನೇಕ ಹಾಡುಗಳನ್ನು ಹಾಡಿ, ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. […]

1 month ago

ಪ್ರೌಡ್ ಆಫ್ ಯೂ, ಮಿಸ್ ಯೂ ಎಂದು ಗೆಳತಿಯನ್ನು ನೆನಪಿಸಿಕೊಂಡ ಚಂದನ್

ಬೆಂಗಳೂರು: ಬಿಗ್ ಬಾಸ್ ಸೀಸನ್ -5 ವಿನ್ನರ್ ರ‍್ಯಾಪರ್ ಚಂದನ್ ಶೆಟ್ಟಿ ಅವರು ತಮ್ಮ ಗೆಳತಿಯನ್ನು ನೆನಪಿಸಿಕೊಂಡು ಪ್ರೌಡ್ ಆಫ್ ಯೂ, ಮಿಸ್ ಯೂ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಸೀಸನ್ 5ರಲ್ಲಿ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಜೊತೆ ಹೆಚ್ಚು ಆತ್ಮೀಯಾಗಿದ್ದರು. ಈ ಇಬ್ಬರು ಸ್ನೇಹಿತರು ಬಿಗ್ ಬಾಸ್...

ರಾಜಣ್ಣನ ಸಮಾಧಿ ಮುಂದೆ ಚಂದನ್ ಶೆಟ್ಟಿ ಜೀವನಕ್ಕೆ ಸಿಕ್ತು ತಿರುವು

3 months ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ ತಿರುವು ಸಿಕ್ಕ ಬಗ್ಗೆ ಹೇಳಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕನ್ನಡ ಕೋಗಿಲೆ’ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ ನಡೆದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಾರದ ಸಂಚಿಕೆಯಲ್ಲಿ...

ದಂಡುಪಾಳ್ಯಂನಲ್ಲಿ ಟಗರು ಅಂಥೋಣಿ ದಾಸನ್- ಚಂದನ್ ಶೆಟ್ಟಿ ಹಾಡು!

4 months ago

ಟಗರು ಚಿತ್ರದ ಟೈಟಲ್ ಸಾಂಗಿಗೆ ಧ್ವನಿಯಾಗೋ ಮೂಲಕವೇ ಕನ್ನಡಿಗರಿಗೆಲ್ಲ ಪರಿಚಿತರಾಗಿದ್ದವರು ತಮಿಳು ಜನಪದ ಗಾಯಕ ಆಂತೋಣಿ ದಾಸನ್. ಈ ಗಾಯಕ ಈಗ ದಂಡುಪಾಳ್ಯಂ ಗ್ಯಾಂಗಿನ ಜೊತೆ ಸೇರಿಕೊಂಡಿದ್ದಾರೆ! ವೆಂಕಟ್ ನಿರ್ಮಾಣದ ದಂಡುಪಾಳ್ಯಂ 4 ಚಿತ್ರ ಈಗ ನಾನಾ ಕಾರಣದಿಂದ ಸುದ್ದಿಯಾಗುತ್ತಿದೆ. ದಂಡುಪಾಳ್ಯ...

ಬರ್ತ್ ಡೇ ಖುಷಿಯಲ್ಲಿ ಕನ್ನಡ ರ‍್ಯಾಪರ್ – ಸಿನಿಮಾ ಸೇರ್ತಾರಾ ಚಂದನ್?

4 months ago

ಬೆಂಗಳೂರು: ಕನ್ನಡ ರ‍್ಯಾಪರ್ ಖ್ಯಾತಿಯ ಚಂದನ್ ಶೆಟ್ಟಿ ಇಂದು ತಮ್ಮ 29ನೇ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ. ನಾಗರಬಾವಿಯ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡ್ರು. ಈ ವೇಳೆ ಮೈಸೂರಿನಿಂದ ಬಿಗ್‍ಬಾಸ್ ನಿವೇದಿತಾ ಗೌಡ ಹಾಗೂ ಅವರ ಪೋಷಕರು ಕೂಡ...

ಗಾಂಜಾ ಸಾಂಗ್ – ಚಂದನ್ ಶೆಟ್ಟಿಗೆ ಬಿಗ್ ರಿಲೀಫ್

4 months ago

ಬೆಂಗಳೂರು: ಗಾಂಜಾ ಹಾಡಿನಿಂದ ಮಾದಕ ವಸ್ತುಗಳ ಸೇವನೆ ಪ್ರಚೋದನೆ ನೀಡಿದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿಯನ್ನ ಸಿಸಿಬಿ ವಿಚಾರಣೆ ನಡೆಸಿತ್ತು. ಈಗ ಈ ಪ್ರಕರಣದಲ್ಲಿ ಚಂದನ್ ಶೆಟ್ಟಿ ಬಿಗ್ ರಿಲೀಫ್ ಸಿಕ್ಕಿದೆ. ಮಹಿಳೆ ಮತ್ತು ಮಾದಕ ದ್ರವ್ಯದಳ ತನಿಖಾಧಿಕಾರಿ...

ಬಾರ್ಬಿ ಗರ್ಲ್ ಗೆ ನೀನೇ ನನ್ನ `First Girl Friend’ ಅಂದ್ರು ಚಂದನ್ ಶೆಟ್ಟಿ!

4 months ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ತನ್ನ ಗೆಳತಿ, ಬಿಗ್‍ಬಾಸ್ ಸ್ಪರ್ಧಿ ನಿವೇದಿತಾ ಗೌಡ ಅವರಿಗೆ `ನೀನೆ ನನ್ನ ಮೊದಲ ಗೆಳತಿ’ ಎಂಬ ಹಾಡನ್ನು ಬರೆದಿದ್ದರು. ಈಗ ಆ ಹಾಡನ್ನು ಇಬ್ಬರು ಒಟ್ಟಿಗೆ ಹಾಡಿದ್ದಾರೆ. ಹೌದು ಚಂದನ್ ಮತ್ತು ನಿವೇದಿತಾ...

ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ: ಚಂದನ್ ಶೆಟ್ಟಿ

5 months ago

ಬೆಂಗಳೂರು: ಗಾಂಜಾ ವಿವಾದ ಮುಗಿದ ನಂತರ ಚಂದನ್ ಶೆಟ್ಟಿ ಗೆದ್ದೇ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆತನ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ನಾಲ್ಕಾರು ದಿನಗಳಿಂದ ಚಂದನ್ ಶೆಟ್ಟಿ ಗಾಯನದ `ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡೊಂದು ಸಾಕಷ್ಟು...