Monday, 20th May 2019

10 months ago

ಚಂದ್ರಗ್ರಹಣ- ಮೂಢನಂಬಿಕೆ ಧಿಕ್ಕರಿಸಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ

ಚಿತ್ರದುರ್ಗ: ಚಂದ್ರಗ್ರಹಣದಿಂದಾಗಿ ಶುಭ ಕಾರ್ಯ ಮಾಡಬಾರದು ಎಂದು ಜ್ಯೋತಿಷಿಗಳು ಹೇಳುತ್ತಿದ್ದರೆ, ಕೋಟೆನಾಡು ಚಿತ್ರದುರ್ಗದ ಮುರುಘಾ ಮಠ ಮೂಢನಂಬಿಕೆಯನ್ನು ಧಿಕ್ಕರಿಸುವ ಮೂಲಕ ನವಜೋಡಿಗೆ ವಿವಾಹ ಕಾರ್ಯಕ್ರಮ ಏರ್ಪಡಿಸಿ ವಿಶಿಷ್ಟ ಕಾರ್ಯಕ್ರಮ ನಡೆಸಿದೆ. ಅಲ್ಲದೇ ಇದೇ ವೇಳೆ ನೂರಾರು ಬಾಲಕ, ಬಾಲಕಿಯರು ಹಾಗೂ ಯುವಕರು ಲಿಂಗದೀಕ್ಷೆ ಪಡೆದಿದ್ದಾರೆ. ಜಿಲ್ಲೆಯ ಜಿಲ್ಲೆಯ ಹಿರಿಯೂರು ತಾಲೂಕಿನ ಹೂವಿನಹೊಳೆಯ ಮರಡಿ ರಂಗಪ್ಪ ನಾಯಕ ಮತ್ತು ವಸಂತಕುಮಾರಿ ಅವರಿಗೆ ಚಂದ್ರಗ್ರಹಣದಂದೇ ಮದುವೆ ಶುಭಕಾರ್ಯ ನಡೆಸಲಾಯಿತು. ಮುರುಘಾಮಠದಲ್ಲಿರುವ ಅಲ್ಲಮ್ಮಪ್ರಭು ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ನವಜೋಡಿಗಳು ಹೊಸ ಜೀವನಕ್ಕೆ […]

10 months ago

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು ಹೇಳುವ ಭವಿಷ್ಯವಾಣಿ. ಅದರಲ್ಲೂ ಈ ಬಾರಿಯ ದೀರ್ಘ ಕಾಲದ ಪೌರ್ಣಿಮೆಯ ಗ್ರಹಣ ನಾನಾ ಪರಿಣಾಮ,...