Thursday, 19th September 2019

Recent News

3 months ago

ಚಂದ್ರಬಾಬು ನಾಯ್ಡು ಮನೆ ಧ್ವಂಸಕ್ಕೂ ಜಗನ್ ನೋಟಿಸ್

ಹೈದರಾಬಾದ್: 8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ತೆಲುಗುದೇಶಂ ಪಕ್ಷದ (ಟಿಡಿಪಿ) ಕಚೇರಿ `ಪ್ರಜಾ ವೇದಿಕೆ’ ಧ್ವಂಸಗೊಳಿಸಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅಧಿಕೃತ ನಿವಾಸಕ್ಕೂ ಕುತ್ತು ಬಂದಿದೆ. ಮನೆಯನ್ನು ತೆರವುಗೊಳಿಸುವ ಕುರಿತಂತೆ ಅಭಿಪ್ರಾಯ ತಿಳಿಸಿ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರ ಪ್ರದೇಶ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ ನೋಟಿಸ್ ನೀಡಿದೆ. ಪ್ರಜಾ ವೇದಿಕೆ ಸ್ಥಳದಿಂದ ಕೂಗಳತೆ ದೂರದಲ್ಲಿ ಚಂದ್ರಬಾಬು ನಾಯ್ಡು ಮನೆ ಇದೆ. ಪ್ರಸ್ತುತ ನಾಯ್ಡು ಅವರ ಕುಟುಂಬ ವಿದೇಶ ಪ್ರವಾಸದಲ್ಲಿದ್ದು, ನೊಟೀಸ್ ಅನ್ನು […]

3 months ago

ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ವೆಚ್ಚದ ಕಟ್ಟಡ ಧ್ವಂಸ

ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ...

ನಿಖಿಲ್ ಕುಮಾರಸ್ವಾಮಿಯಿಂದ ಆಂಧ್ರ ಸಿಎಂ ಭೇಟಿ

3 months ago

ಬೆಂಗಳೂರು: ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಎಚ್‍ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗನ್‍ರನ್ನ ಭೇಟಿ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರ ಫೋಟೋಗಳನ್ನು ಆಂಧ್ರ ಸಿಎಂ ಟ್ಟಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ....

ಆಂಧ್ರದಲ್ಲಿ ನಾಯ್ಡುಗೆ ಹೀನಾಯ ಸೋಲು -ಜಗನ್ ಗೆಲುವಿನ ಹಿಂದಿದೆ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ!

4 months ago

ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಗೆ ಯಶಸ್ಸು ಕಂಡಿದ್ದು, ವೈಎಸ್‍ಆರ್ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ. ವೈ.ಎಸ್. ಜಗನ್‍ಮೋಹನ್ ರೆಡ್ಡಿ ಅವರು ಮಾರ್ಚ್ 2011ರಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದರು. ಆದರೆ ಕಳೆದ ಎಂಟು ವರ್ಷಗಳಿಂದ ಎಷ್ಟೇ...

ಅಧಿಕಾರ ಕಳೆದುಕೊಳ್ಳುತ್ತಿರೋರು ತಿರುಗಾಡಲೇ ಬೇಕು: ನಾಯ್ಡುಗೆ ಸದಾನಂದಗೌಡ ಟಾಂಗ್

4 months ago

ಬೆಂಗಳೂರು: ಯಾವ್ಯಾವ ರಾಜ್ಯದಲ್ಲಿ ಯಾರ್ಯಾರು ಅಧಿಕಾರ ಕಳೆದುಕೊಳ್ಳುತ್ತಿದ್ದಾರೋ ಅವರೆಲ್ಲಾ ತಿರುಗಾಡಲೇ ಬೇಕು. ಹೀಗಾಗಿ ಎಲ್ಲಾ ಕಡೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಗಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಅವರನ್ನು...

ಇದು ದೇಶದ ಮನಸ್ಥಿತಿ, ಕ್ವಿಟ್ ಇಂಡಿಯಾ ಕಾಂಗ್ರೆಸ್ – ಎಕ್ಸಿಟ್ ಪೋಲ್ ಬಣ್ಣಿಸಿದ್ದ ನಾಯ್ಡು ಕಾಲೆಳೆದ ನೆಟ್ಟಿಗರು

4 months ago

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಕ್ಸಿಟ್ ಪೋಲ್ ಅನ್ನು 2014ರಲ್ಲಿ ಒಪ್ಪಿಕೊಂಡಿದ್ದರು. ಆದರೆ ಈಗ ಏಕ್ಸಿಟ್ ಪೋಲ್ ಸತ್ಯವಲ್ಲ ಎಂದು ಹೇಳುತ್ತಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. 2014ರಲ್ಲಿ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಚಂದ್ರಬಾಬು...

ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

4 months ago

ಮುಂಬೈ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಹಾಗು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಶಿವಾಸೇನಾ ವ್ಯಂಗ್ಯವಾಡಿದೆ. ಮುಖವಾಣಿ ‘ಸಾಮ್ನಾ’ದಲ್ಲಿನ ಸಂಪಾದಕೀಯದಲ್ಲಿ ಚಂದ್ರಬಾಬು ನಾಯ್ಡು ಅವರು ಎಲ್ಲಾ ಪಕ್ಷದವರನ್ನು ಕೇಂದ್ರದಲ್ಲಿ ಒಗ್ಗೂಡಿಸಲು ಹೋಗಿ ಮಾಧ್ಯಮದವರಿಗೆ ಮನರಂಜನಾ...

ಮತ್ತೆ ರಾಹುಲ್ ಗಾಂಧಿ ಭೇಟಿಯಾದ ಚಂದ್ರಬಾಬು ನಾಯ್ಡು

4 months ago

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಸಾಧಿಸಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮತ್ತೆ ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಪಕ್ಷಗಳನ್ನು...