ನವದೆಹಲಿ: 2021ರಲ್ಲಿ ಮೊದಲ ಆರು ತಿಂಗಳಲ್ಲಿಯೇ ಇಸ್ರೋ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸುಳಿವು ನೀಡಿದ್ದಾರೆ. ಚಂದ್ರಯಾನ-2 ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-3ಕ್ಕೆ ಇಸ್ರೋ ಸಿದ್ಧತೆ ನಡೆಸಿಕೊಂಡಿದೆ. ಚಂದ್ರಯಾನ-2ರಿಂದ...
ವಾಷಿಂಗ್ಟನ್: ಇಸ್ರೋ ಕನಸಿನ ಕೂಸಾಗಿದ್ದ ಚಂದ್ರಯಾನ 2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ನಾಸಾದ ಪತ್ತೆ ಹಚ್ಚಿದೆ. ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳದ ಫೋಟೋವನ್ನು ನಾಸಾ ಹಂಚಿಕೊಂಡಿದೆ. ನಾಸಾದ ಲೂನಾರ್ ರೆಕನೈಸನ್ಸ್ ಆರ್ಬಿಟರ್(ಎಲ್ಆರ್ಒ) ಮೂಲಕ ತೆಗೆದ...
ಕೊಪ್ಪಳ: ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ಬಗ್ಗೆ ಯಾರಿಗೆ ಗೊತಿಲ್ಲ ಹೇಳಿ. ಇಡಿ ದೇಶವೇ ವಿಜ್ಞಾನಿಗಳ ಈ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತಪಡಿಸಿತ್ತು. ಇದೀಗ ಅಂತಹದ್ದೆ ಒಂದು ಪ್ರಯತ್ನ ನಮ್ಮ ಕೊಪ್ಪಳದ ವಿದ್ಯಾರ್ಥಿಗಳು ಮಾಡಿದ್ದಾರೆ. ಎಂಜಿನಿಯರ್ಸ್ ಡೇ ಅಂಗವಾಗಿ...
ಮುಂಬೈ: ಇಸ್ರೋನ ಬಹುನಿರೀಕ್ಷೆಯ ಚಂದ್ರಯಾನ-2 ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲು 2.1 ಕಿ.ಮೀ ಅಂತರದಲ್ಲಿ ಸಂಪರ್ಕವನ್ನು ಕಳೆದುಕೊಂಡಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ನಾಗ್ಪುರ್ ಪೊಲೀಸ್ ವಿಕ್ರಮ್ ನಿನಗೆ ದಂಡ ಹಾಕಲ್ಲ...
ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರು ದಿ ಮೋಸ್ಟ್ ಇನ್ಸ್ಪೈರಿಂಗ್ ವುಮೆನ್ ಎಂದು ನಾಮಿನೇಟ್ ಆಗಿದ್ದು, ಇದಕ್ಕೆ ನೆಟ್ಟಿಗರು ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚೆಗೆ 2019ರ ಅತ್ಯಂತ ಸ್ಫೂರ್ತಿದಾಯಿಕ ಮಹಿಳೆ ವಿಭಾಗದಲ್ಲಿ ಆಲಿಯಾ ಅವರು...
ಕೊಪ್ಪಳ: ಚಂದಿರನ ಅಂಗಳದಲ್ಲಿ ವಿಕ್ರಮ ಲ್ಯಾಂಡರ್ ಸಂಪರ್ಕ ಕಡಿತ ಹಿನ್ನೆಲೆ ಕೊಪ್ಪಳದ ವಿದ್ಯಾರ್ಥಿಗಳು ವಿಜ್ಞಾನಿಗಳ ಪ್ರಯತ್ನಕ್ಕೆ ಸೆಲ್ಯೂಟ್ ಹೊಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗಂಗಾವತಿಯ ರಾಘವೇಂದ್ರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಇಂದು ಶಾಲೆ ಆರಂಭಕ್ಕೂ ಮುನ್ನ...
– ಸಿಎಂ ಬಿಎಸ್ವೈ, ರಾಜ್ಯಪಾಲ ವಾಲಾರಿಂದ ಸ್ವಾಗತ ಬೆಂಗಳೂರು: ಚಂದ್ರಯಾನ-2 ಚಂದ್ರನ ಅಂಗಳದಲ್ಲಿ ಇಳಿಯಲಿರುವ ರೋಚಕ ಕ್ಷಣಗಳನ್ನು ವೀಕ್ಷಣೆ ಮಾಡಲು ಇಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಯಲಹಂಕ ವಾಯುನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ,...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯ ಮೈಕ್ರೋ ಆರ್ಟಿಸ್ಟ್ ರಮೇಶ್ ಶಾ, ಚಂದ್ರಯಾನ-2 ರ ಚಂದ್ರನ ಮೇಲೆ ಇಳಿಯುವ ಕಿರುಚಿತ್ರವನ್ನು ತಮ್ಮ ಉಗುರಿನ ಮೇಲೆ ಬರೆಯುವ ಮೂಲಕ ಪರಿಶ್ರಮ ಮತ್ತು ತಾಳ್ಮೆ ತೋರಿಸಿದ್ದಾರೆ. ರಮೇಶ್ ಶಾ ಅವರು...
ಬೆಂಗಳೂರು: ಚಂದ್ರಯಾನ-2 ಉಪಗ್ರಹ ಚಂದ್ರನ ಮುತ್ತಿಕ್ಕುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಆದರೆ ಸಿಲಿಕಾನ್ ಸಿಟಿಯ ಕಲಾವಿದರೊಬ್ಬರು ತಮ್ಮ ಕಲೆಯ ಮೂಲಕ ವಿಭಿನ್ನವಾಗಿ ಚಂದ್ರಯಾನ-2ಕ್ಕೆ ಶುಭಹಾರೈಸಿದ್ದಾರೆ. ಬೆಂಗಳೂರಿನ ಶ್ರೀರಾಮ್ಪುರದ ನಿವಾಸಿ ಅಕ್ಕಸಾಲಿಗರಾದ ನಾಗರಾಜ್...
ರಾಯಚೂರು: ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್...
ನವದೆಹಲಿ: ಜುಲೈ 22ರಂದು ಚಂದ್ರಯಾನ-2 ಉಪಗ್ರಹವನ್ನು ಹೊತ್ತ ರಾಕೆಟ್ ಯಶಸ್ವಿಯಾಗಿ ನಭಕ್ಕೆ ಹಾರಿತ್ತು. ಚಂದ್ರನ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲು ಚಂದ್ರಯಾನ-2 ಉಪಗ್ರಹವನ್ನು ಚಂದ್ರನ ಅಂಗಳವನ್ನು ತಲುಪುವುದನ್ನೇ ಇಸ್ರೋ ವಿಜ್ಞಾನಿಗಳು ಕಾದುಕುಳಿತ್ತಿದ್ದಾರೆ. ಈ ನಡುವೆ ಬಾಹ್ಯಾಕಾಶದಿಂದ...
ಕೋಲ್ಕತ್ತಾ: ಭಾರತದ ಹೆಮ್ಮೆಯ ಚಂದ್ರಯಾನ 2 ಅಧಿಕೃತವಾಗಿ ಆರಂಭವಾಗಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ ಸೋಮವಾರ ಮಧ್ಯಾಹ್ನ 2.41ಕ್ಕೆ ನಭಕ್ಕೆ ಚಿಮ್ಮಿದೆ. ಈ ಯೋಜನೆಯಲ್ಲಿ ರೈತನ ಮಗ ಪ್ರಮುಖ...
ಮುಂಬೈ: ಕೆಲವು ದೇಶದ ಧ್ವಜದ ಮೇಲೆ ಚಂದ್ರ ಇದ್ದರೆ, ಚಂದ್ರನ ಮೇಲೆ ನಮ್ಮ ಧ್ವಜ ಇದೆ ಎಂದು ಭಾರತೀಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನ ಹಾಗೂ ಇತರ ದೇಶವನ್ನು ಟ್ರೋಲ್...
ಶ್ರೀಹರಿಕೋಟಾ: ವಿಶ್ವವೇ ಭಾರತದಂತಹ ತಿರುಗಿ ನೋಡುವಂತೆ ಮಾಡಲು ಇಸ್ರೋ ಮತ್ತೊಮ್ಮೆ ಯಶಸ್ವಿಯಾಗಿದ್ದು, ಭಾರತದ ಬಹು ನಿರೀಕ್ಷಿತ ಚಂದ್ರಯಾನ 2 ಯೋಜನೆ ಯಶಸ್ವಿಯಾಗಿ ನಭಕ್ಕೆ ಚಿಮ್ಮುವ ಮೂಲಕ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ....
ಶ್ರೀಹರಿಕೋಟಾ: ತಾಂತ್ರಿಕ ಕಾರಣದಿಂದ ಜು.15ರಂದು ರದ್ದಾಗಿದ್ದ ಭಾರತ ಮಹತ್ವಾಕಾಂಕ್ಷಿಯ ಬಾಹ್ಯಾಕಾಶ ಯೋಜನೆ ಚಂದ್ರಯಾನ-2 ಉಡಾವಣೆಯ ದಿನಾಂಕವನ್ನು ಜು.22(ಸೋಮವಾರ)ಕ್ಕೆ ನಿಗದಿಪಡಿಸಲಾಗಿದ್ದು, ಉಡಾವಣೆಯ ವೀಕ್ಷಣೆಗಾಗಿ ಆನ್ಲೈನ್ ಟಿಕೆಟ್ ಬುಕಿಂಗ್ನ್ನು ಇಸ್ರೋ ಪ್ರಾರಂಭಿಸಿದೆ. ಈ ತಿಂಗಳ ಕೊನೆಯಲ್ಲಿ ಉಡಾವಣೆಗೆ ಚಂದ್ರಯಾನ-2ನ್ನು...
ಶ್ರೀಹರಿಕೋಟಾ: ಇದೇ ತಿಂಗಳಲ್ಲಿ ಚಂದ್ರಯಾನ-2 ಉಪಗ್ರಹ ಉಡಾವಣೆಯಾಗುವ ಸಾಧ್ಯತೆಯಿದೆ ಎಂದು ಇಸ್ರೋ ಮೂಲವನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಬಹುನಿರೀಕ್ಷಿತ ಚಂದ್ರಯಾನ-2ನ ಉಪಗ್ರಹವನ್ನು ಸೋಮವಾರ ಬೆಳಗಿನ ಜಾವ 2.51ಕ್ಕೆ ಉಡಾವಣೆ ಮಾಡಬೇಕಿತ್ತು. ಆದರೆ, ಉಡಾವಣೆಗೆ ಕೇವಲ...