ಮರಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಕಾರು – ತಂದೆ, ಮಗ ದಾರುಣ ಸಾವು
ಹಾಸನ: ಕಾರಿನ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ (Car Accident) ಪರಿಣಾಮ ತಂದೆ ಹಾಗೂ…
ವೈಭವದಿಂದ ನಡೆಯಿತು ಶ್ರೀ ಅಭಯ ಆಂಜನೇಯ ಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿರುವ ಶ್ರೀಮದ್…
ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯ ಹತ್ಯೆ – ವಿಷ ಕುಡಿದು ಪತಿಯಿಂದ ಆತ್ಮಹತ್ಯೆ ಯತ್ನ
ದಾವಣಗೆರೆ: ತವರು ಮನೆಯಿಂದ ವರದಕ್ಷಿಣೆ (Dowry Case) ತರುವಂತೆ ಚಿತ್ರಹಿಂಸೆ ನೀಡಿ ಮೂರು ತಿಂಗಳ ಗರ್ಭಿಣಿಯನ್ನು…
ಉತ್ತಮ ಗಾಳಿ ಇರುವ ಟಾಪ್ 10 ಸಿಟಿಗಳಲ್ಲಿ ಚನ್ನರಾಯಪಟ್ಟಣ ನಂ.1!
-3ನೇ ಸ್ಥಾನದಲ್ಲಿ ಬೇಲೂರು ಹಾಸನ: ರಾಜ್ಯದ ಸ್ವಚ್ಛ ಹಾಗೂ ಉತ್ತಮ ಗಾಳಿ ಇರುವ ಟಾಪ್ 10…
ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ
ಹಾಸನ: ಜಿಲ್ಲೆಯ ಬಹುತೇಕ ಕಡೆ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಹಾಸನ…
ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣಿಗೆ ಶರಣು
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು (Guest Lecturer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣದ (Channarayapatna) ಗಾಯಿತ್ರಿ…
ಬೈಕ್‌ಗೆ ಕಾರು ಡಿಕ್ಕಿ – ದಂಪತಿ ದಾರುಣ ಸಾವು
- ಸಾವಿನಲ್ಲೂ ಒಂದಾದ ದಂಪತಿ ಹಾಸನ: ಮದುವೆ ಮುಗಿಸಿ ಬೈಕ್‌ನಲ್ಲಿ (Bike) ಮನೆಗೆ ವಾಪಸ್ಸಾಗುತ್ತಿದ್ದ ದಂಪತಿಗೆ…
ಶಾಲೆ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ – 1ಂಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ (Bus) ಶಾಲೆಯ (School) ಕಾಂಪೌಂಡ್ ಹಾಗೂ ಮನೆಗೆ…
ಗ್ರಾಹಕರ ಖಾತೆಯಿಂದ 40 ಲಕ್ಷ ರೂ. ಎಗರಿಸಿದ ಬ್ಯಾಂಕ್ ಉದ್ಯೋಗಿ
ಹಾಸನ: ಯೂನಿಯನ್ ಬ್ಯಾಂಕ್ (Union Bank) ನೌಕರನೊಬ್ಬ ಗ್ರಾಹಕರ 40 ಲಕ್ಷ ರೂ. ಹಣವನ್ನು ವಂಚನೆ…
ಪತ್ನಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ನೇಣಿಗೆ ಶರಣು!
ಹಾಸನ: ಪತ್ನಿ ಹಾಗೂ ಆಕೆಯ ಪೋಷಕರ ಕಿರುಕುಳದಿಂದ ಮನನೊಂದು ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ…