Monday, 25th March 2019

2 weeks ago

ಮೊಹಮ್ಮದ್ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲು

ಕೋಲ್ಕತ್ತಾ: ಲೈಂಗಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಕೋಲ್ಕತ್ತಾ ಪೊಲೀಸರು ಚಾರ್ಜ್‍ಶೀಟ್ ದಾಖಲಿಸಿದ್ದಾರೆ. ವಿಶ್ವಕಪ್ ಟೂರ್ನಿಗೆ ಕೆಲ ಸಮಯ ಬಾಕಿ ಇರುವ ವೇಳೆಯಲ್ಲೇ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿರುವುದಿಂದ ಶಮಿ ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. A chargesheet has been filed against cricketer Mohammed Shami. He has been charged under IPC 498A (dowry harassment) […]

3 months ago

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬಳ್ಳಾರಿ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧ ವಿಶೇಷ ತನಿಖಾ ತಂಡ (ಎಸ್‍ಐಟಿ) ಚಾರ್ಜ್ ಶೀಟ್ ಸಲ್ಲಿಸಿದೆ. ಶೇಖ್ ಸಾಬ್ ಗಣಿಯಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿರುವ...

ಕೋರ್ಟ್ ಗೆ 750 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ-ವಿಚಾರವಾದಿ ಭಗವಾನ್‍ಗೆ ಗುಂಡು ಹಾರಿಸಲು ಮುಂದಾಗಿದ್ದು ಯಾರು..?

8 months ago

– ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ 750 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಉಡುಪಿ: ವಿಚಾರವಾದಿ, ಸಾಹಿತಿ ಪ್ರೋ. ಕೆ.ಎಸ್.ಭಗವಾನ್ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ 750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ...

ಸುನಂದಾ ನಿಗೂಢ ಸಾವು: ತರೂರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

11 months ago

ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸಿದ ದೆಹಲಿಯ ವಿಶೇಷ ತನಿಖಾ ತಂಡದ ಪೊಲೀಸರು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306(ಆತ್ಮಹತ್ಯೆಗೆ ಕುಮ್ಮಕ್ಕು) ಸೆಕ್ಷನ್...

ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

12 months ago

ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್...

ಅಮಿತ್ ಶಾ ಸೂಚನೆಯಂತೆ ಬಿಜೆಪಿ ಚಾರ್ಜ್ ಶೀಟ್- 22 ಪುಟಗಳ ಆರೋಪ ಪಟ್ಟಿ ಬಿಡುಗಡೆ

1 year ago

– ಸಿದ್ದರಾಮಯ್ಯ ಸರ್ಕಾರಕ್ಕೆ ಉರುಳಾಗುತ್ತಾ ಚಾರ್ಜ್ ಶೀಟ್? ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ರಾಜ್ಯ ಬಿಜೆಪಿ ಚಾರ್ಜ್ ಶೀಟ್ ತಯಾರಿಸಿದೆ. ಇವತ್ತು ಬಿಬಿಎಂಪಿ ಆಡಳಿತಕ್ಕೆ ಸಂಬಂಧಿಸಿದಂತೆ 22 ಪುಟಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದೆ. ಬೆಂಗಳೂರಿನ ಖಾಸಗಿ...

ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಕೇಸ್: ಎನ್‍ಐಎಯಿಂದ ಚಾರ್ಜ್ ಶೀಟ್ ಸಲ್ಲಿಕೆ

2 years ago

ಬೆಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಬೆಂಗಳೂರಿನ ಎನ್‍ಐಎ ವಿಶೇಷ ಕೋರ್ಟ್‍ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪಿಗಳಾದ ಇರ್ಫಾನ್ ಪಾಷಾ, ವಸೀಮ್ ಅಹ್ಮದ್, ಮಹ್ಮದ್ ಸಾದಿಕ್, ಮಹ್ಮದ್ ಮುಜೀಬುಲ್ಲ, ಆಸೀಮ್ ಷರೀಫ್ ವಿರುದ್ಧ  ಎನ್‍ಐಎ...