Wednesday, 11th December 2019

Recent News

1 year ago

ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

ಕೌಲಾಲಂಪುರ್: ಚಾರ್ಜಿಗೆ ಹಾಕಿದ ಹೆಡ್‍ಫೋನ್ ಓವರ್ ಹೀಟಾಗಿ ಶಾಕ್ ಹೊಡೆದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಲೇಷ್ಯಾದ ರೇಂಬು ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ ವೇಳೆ ಬಾಲಕ ತನ್ನ ರೂಂನಲ್ಲಿ ಬ್ಲೂಟೂತ್ ವಯರ್‌ಲೆಸ್ ಹೆಡ್‍ಫೋನ್‍ನನ್ನು ಚಾರ್ಜಿಗೆ ಹಾಕಿಕೊಂಡು ಬಳಸುತ್ತಿದ್ದ. ಆಗ ಹೆಡ್‍ಫೋನ್ ಓವರ್ ಹೀಟಾದ ಪರಿಣಾಮ ಶಾಕ್ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾತ್ರಿ ಸುಮಾರು 12.45 ರ ಹೊತ್ತಿಗೆ ಬಾಲಕ ಮೃತಪಟ್ಟಿದ್ದಾನೆ. ಬೆಳಗ್ಗೆ ತಾಯಿ ಕೆಲಸಕ್ಕೆ ಹೋಗುವಾಗ ಮಗ ನೆಲದ ಮೇಲೆ ಮಲಗಿದ್ದನ್ನು ನೋಡಿ […]

1 year ago

ಮೊಬೈಲ್ ಸ್ಫೋಟಗೊಂಡು ಸಿಇಒ ಸ್ಥಳದಲ್ಲೇ ಸಾವು!

ಕೌಲಾಲಾಂಪುರ: ಚಾರ್ಜ್ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಮಲೇಷಿಯಾದ ಕ್ರಾಡಲ್ ಫಂಡ್ ಕಂಪೆನಿಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜೀರ್ ಹಸನ್(45) ಮೃತಪಟ್ಟ ಸಿಇಒ. ಎಂದಿನಂತೆ ಮನೆಯಲ್ಲಿ ಚಾರ್ಜ್ ಗೆ ಇಟ್ಟು ಮಲಗಿದ್ದಾಗ ಮೊಬೈಲ್ ಸ್ಫೋಟಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ ನಜೀರ್ ಹಸನ್‍ರವರು ತಮ್ಮ ಎರಡು ಸ್ಮಾರ್ಟ್‍ಫೋನ್‍ಗಳನ್ನು ರಾತ್ರಿ ಮಲಗುವ ವೇಳೆ ತಮ್ಮ ಹಾಸಿಗೆಯ ಪಕ್ಕದಲ್ಲೇ...