Saturday, 15th December 2018

Recent News

1 month ago

ಚಾರ್ಮಾಡಿ ಘಾಟಿಯಲ್ಲಿ ಬಿತ್ತು ದೊಡ್ಡ ಗ್ರಾನೈಟ್ ಕಲ್ಲು- ಫುಲ್ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆ ದೊಡ್ಡ ಗ್ರಾನೈಟ್ ಕಲ್ಲು ರಸ್ತೆ ಅಡ್ಡಲಾಗಿ ಬಿದ್ದಿರುವ ಕಾರಣ ವಾಹನಗಳು ಆಮೆಗತಿಯಲ್ಲಿ ಸಾಗುತ್ತಿದೆ. ಮಂಗಳೂರಿನಿಂದ ಬೆಂಗಳೂರಿಗೆ ಎರಡು ಲಾರಿಗಳಲ್ಲಿ ದೊಡ್ಡ ಗ್ರಾನೈಟ್ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಒಂದು ಲಾರಿಯಲ್ಲಿದ್ದ ಗ್ರಾನೈಟ್ ಕಲ್ಲು ಚಾರ್ಮಾಡಿಯ ಆರನೇ ತಿರುವಿನಲ್ಲಿ ಬಿದ್ದಿದೆ. ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಚಾರ್ಮಾಡಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾನುವಾರ ಸುಮಾರು ಐದು ಕಿ.ಮೀ. ಅಧಿಕ ಟ್ರಾಫಿಕ್ ಜಾಮ್ ಆಗಿತ್ತು. ಮುಖ್ಯವಾದ ಹಾಗೂ […]

2 months ago

ಚಾರ್ಮಾಡಿಯ ತಿರುವಿನಲ್ಲಿ ಲಾರಿ ಪಲ್ಟಿ – 10 ಕಿ.ಮೀ ದೂರದವರೆಗೂ ಸಾಲಾಗಿ ನಿಂತ ವಾಹನಗಳು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ಯ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಇಂದು ಬೆಳಿಗ್ಗೆ 10 ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾರಿ ಪಲ್ಟಿಯಾಗಿದ್ದರಿಂದ ಸುಮಾರು 10 ಕಿ.ಮೀ.ನಷ್ಟು ದೂರ ಸಾಲುಗಟ್ಟಿ ವಾಹನಗಳು ನಿಂತಿದ್ದು, ಚಾರ್ಮಾಡಿಯಿಂದ ಕೊಟ್ಟಿಗೆಹಾರದವರೆಗೂ ಟ್ರಾಫಿಕ್ ಜಾಮ್ ಆಗಿದೆ. ಲಾರಿ ಪಲ್ಟಿಯಾದ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದಿದ್ದು, ಟ್ರಾಫಿಕ್...

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಚಾರ್ಮಾಡಿ ಘಾಟ್

3 months ago

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿ ಸಂಪೂರ್ಣ ಕಿತ್ತುಹೋಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚಾರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಿರಾಡಿ ಘಾಟಿ, ಸಂಪಾಜೆ ಘಾಟಿ ಹೆದ್ದಾರಿ ಬಂದ್ ಆದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿ ಮಾತ್ರ...

ರಸ್ತೆಗೆ ಅಡ್ಡಲಾಗಿ ಬಿದ್ದ ಗ್ಯಾಸ್ ಟ್ಯಾಂಕರ್- 10ಕಿ.ಮೀ ಫುಲ್ ಟ್ರಾಫಿಕ್ ಜಾಮ್

4 months ago

ಚಿಕ್ಕಮಗಳೂರು: ಮಂಗಳವಾರ ಚಾರ್ಮಾಡಿ ಘಾಟ್ ಇಂದು ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದು 10 ಕಿ.ಮೀವರೆಗೂ ಟ್ರಾಫಿಕ್ ಜಾಮ್ ಆಗಿದೆ. ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದ ಪರಿಣಾಮ ಕುದುರೆಮುಖ- ಕಾರ್ಕಳ – ಶೃಂಗೇರಿ...

ಚಾರ್ಮಾಡಿ ಘಾಟಿಯಲ್ಲಿ ಕಂಟೈನರ್ ಪಲ್ಟಿ: ಭಾರೀ ಟ್ರಾಫಿಕ್ ಜಾಮ್

4 months ago

ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಏಕೈಕ ಸಂಪರ್ಕದ ಕೊಂಡಿಯಾಗಿದ್ದ ಚಾರ್ಮಾಡಿ ಘಾಟಿಯಲ್ಲಿ 10ನೇ ತಿರುವಿನಲ್ಲಿ ಕಂಟೈನರ್ ಟ್ರಕ್ ಪಲ್ಟಿಯಾಗಿದೆ. ಪಲ್ಟಿಯಾದ ಹಿನ್ನೆಲೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಟ್ಯಾಂಕರ್ ಮತ್ತಿತರ ಘನ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದ್ದು....

ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ಬಸ್ ಕೆಟ್ಟು ನಿಂತು ಚಾರ್ಮಾಡಿ ಘಾಟ್ ಟ್ರಾಫಿಕ್ ಜಾಮ್!

5 months ago

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ. ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದಲೂ ಸುರಿಯುತ್ತಿರೋ ಧಾರಾಕಾರ ಮಳೆಯಿಂದಾಗಿ ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ ನಡೆಸಿದ್ದಾರೆ. ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತೀವ್ರ...

ಕೆಲಸ ಮಾಡಿಸಬೇಕಾದ ಅಣ್ಣಾಮಲೈ, ಹರೀಶ್ ಪೂಂಜಾರೆ ಚಾರ್ಮಾಡಿಯಲ್ಲಿ ಕೆಲಸಕ್ಕೆ ನಿಂತಿದ್ರು

6 months ago

ಚಿಕ್ಕಮಗಳೂರು: ಒಂದೆಡೆ ಧೋ ಎಂದು ಸುರಿಯುತ್ತಿದ್ದ ಮಳೆ. ಮತ್ತೊಂದೆಡೆ ನೋಡ-ನೋಡುತ್ತಿದ್ದಂತೆ ನಾನಾ-ನೀನಾ ಅಂತ ಸರತಿ ಸಾಲಲ್ಲಿ ಕುಸಿಯುತ್ತಿದ್ದ ಗುಡ್ಡಗಳ ಸಾಲು. ಮಗದೊಡೆ ಟ್ರಾಫಿಕ್ ಜಾಮ್‍ನಿಂದ ಮಕ್ಕಳು-ಮರಿ-ರೋಗಿಗಳ ನರಳಾಟ. ಶೌಚಾಲಯಕ್ಕೂ ಹೋಗಲಾಗದೆ ಹೆಣ್ಮಕ್ಕಳ ಪರದಾಟ. ಕಳೆದೊಂದು ವಾರದ ಹಿಂದೆ ಚಾರ್ಮಾಡಿಯಲ್ಲಿ ಸುರಿದ ವರುಣನ...

ಪ್ರವಾಸಿಗರ ಪಾಲಿನ ಸ್ವರ್ಗವಾದ ಚಾರ್ಮಾಡಿ ಘಾಟ್ – ವಿಡಿಯೋ ನೋಡಿ

6 months ago

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿಯಲ್ಲಂತು ನಿಸರ್ಗ ಮಾತೆಯ ನೈಜ ಸೊಬಗು ಅನಾವರಣಗೊಂಡಿದೆ. ಇಳೆಗೆ ಹಸಿರ ಹೊದಿಕೆಯ ಸ್ವಾಗತ. ಹಾದಿಯುದ್ದಕ್ಕೂ ದಟ್ಟ ಮಂಜಿನ ಆಟ. ಹಸಿರ ವನರಾಶಿ ನಡುವಿಂದ ಸಾಗೋ ಬೆಳ್ಮುಗಿಲ ಸಾಲು. ರಸ್ತೆಯುದ್ದಕ್ಕೂ ಧುಮ್ಮಿಕ್ಕಿ ಹರಿಯೋ ಜಲಧಾರೆಯ ಸೊಬಗು ಆವರಿಸಿಕೊಂಡಿದೆ....