ರಾಯಪುರ: ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ...
ರಾಯ್ಪುರ: ಛತ್ತೀಸ್ಗಢದ ಕಂಕರ್ ಜಿಲ್ಲೆಯಲ್ಲಿ ರೈಲ್ವೆ ಹಳಿ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಡೀಸೆಲ್ ಟ್ಯಾಂಕರ್ ಒಂದನ್ನು ನಕ್ಸಲಿಯರು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಇಟ್ಟು ಸ್ಫೋಟಿಸಿದ್ದು, ನಕ್ಸಲಿಯರ ಅಟ್ಟಹಾಸಕ್ಕೆ ಮೂವರು ನಾಗರಿಕರು ಬಲಿಯಾಗಿದ್ದಾರೆ. ಕಂಕರ್ ಜಿಲ್ಲೆಯ ತುಮಾ...
ರಾಯ್ಪುರ್: ಛತ್ತೀಸ್ಗಢ ರಾಜ್ಯದ ರಜ್ನಂದ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಏಳು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಸಿತ್ಗೋಟ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ...
ರಾಯ್ಪುರ: ಇಂದು ಛತ್ತೀಸ್ಗಢದಲ್ಲಿ ನಕ್ಸಲರು ಹಾಗೂ ಸಿಆರ್ಪಿಎಫ್ ಯೋಧರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರನ್ನು ಕರ್ನಾಟಕದ ಕಲಬುರಗಿಯ ಎಎಸ್ಐ, ಜಿಡಿ ಪಿ.ಮಹಾದೇವ(50), ಉತ್ತರ ಪ್ರದೇಶದ ಅಲಿಗರ್ನ ಎಎಸ್ಐ, ಜಿಡಿ...
ಬಿಜಾಪುರ್: ಛತ್ತೀಸ್ಗಢದಲ್ಲಿ ದಿನೇ ದಿನೇ ಮಾವೋವಾದಿಗಳ ಹಾವಳಿ ಹೆಚ್ಚಾಗುತ್ತಿದ್ದು, ಬಿಜಾಪುರ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ(ಎಸ್ಪಿ) ನಾಯಕರೊಬ್ಬರನ್ನು ಅಪಹರಿಸಿ ಹತ್ಯೆಗೈದು ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಎಸ್ಪಿ ನಾಯಕ ಸಂತೋಷ್ ಪೂನಂ ಅವರನ್ನು ನಕ್ಸಲರು ಮಂಗಳವಾರದಂದು ಅಪಹರಿಸಿ ಹತ್ಯೆಗೈದಿದ್ದು,...
ರಾಯ್ಪುರ: ಪ್ರತಿಷ್ಠಿತ ಪಾರ್ಲೆ-ಜಿ ಬಿಸ್ಕೆಟ್ ಅಂದರೆ ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ. ಅಲ್ಲದೆ ಮಕ್ಕಳಿಗೆಂದೇ ಇದು ತಯಾರಾಗುತ್ತದೆ. ಆದರೆ ಇದೇ ಬಿಸ್ಕೆಟ್ ಕಾರ್ಖಾನೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ. ಛತ್ತೀಸ್ಗಡದ ಪಾರ್ಲೆ-ಜಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 26...
ರಾಯ್ಪುರ: ರಣ ಬಿಸಿಲಿರಲಿ, ಮಳೆಯಿರಲಿ ತಮ್ಮ ಕರ್ತವ್ಯ ನಿರ್ವಹಿಸುವ ಟ್ರಾಫಿಕ್ ಪೊಲೀಸರಿಗೆ ಛತ್ತೀಸ್ಗಡ ಸರ್ಕಾರ ಹವಾ ನಿಯಂತ್ರಿತ ಎಸಿ ಹೆಲ್ಮೆಟ್ಗಳನ್ನು ನೀಡಲು ತಿರ್ಮಾನಿಸಿ ಎಲ್ಲರ ಗಮನ ಸೆಳೆದಿದೆ. ಸಂಚಾರಿ ಪೊಲೀಸರು ಹಾಗೂ ಇತರೇ ಫೀಲ್ಡ್ ಆಫಿಸರ್...
-ಲಾಟೀನು ಬೆಳಕೇ ಕತ್ತಲೆ ಕಳೆಯುವ ಸೂರ್ಯ -ಲಾಟೀನುಗೆ ಸಿಗದ ಸೀಮೆಎಣ್ಣೆ ಬಲರಾಂಪುರ: ಭಾರತಕ್ಕೆ ಸ್ವಾತಂತ್ರ್ಯ ಬಂದು 71 ವರ್ಷಗಳು ಕಳೆದಿದೆ. ಜಾಗತಿಕ ಮಟ್ಟದಲ್ಲಿ ತನ್ನದೇಯಾದ ವಿಶೇಷ ಸ್ಥಾನಗಳಿಸಿದೆ, ಆದರೆ ಛತ್ತೀಸ್ಗಡ ರಾಜ್ಯದ ಬಲರಾಂಪುರ ಜಿಲ್ಲೆಯ ತ್ರಿಶೂಲಿ...
ರಾಯ್ಪುರ: ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ನೆಲೆಯಿಲ್ಲದೇ ಕಂಗಾಲಾಗಿದ್ದ ಕಾಂಗ್ರೆಸ್ ಪಂಚರಾಜ್ಯಗಳ ಚುನಾವಣೆ ಬಳಿಕ ಚೇತರಿಕೆ ಕಂಡಿದೆ. ಬಿಜೆಪಿ ಭದ್ರಕೋಟೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಪಕ್ಷದಲ್ಲೀಗ ಸಿಎಂ ಆಯ್ಕೆ ಬಗ್ಗೆ ಚರ್ಚೆ...
ಬೆಂಗಳೂರು: ಬಹಳ ನಿರೀಕ್ಷೆ ಹಾಗೂ ಹಲವಾರು ಕಾರಣಗಳಿಗೆ ಕುತೂಹಲ ಮೂಡಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮೋದಿ ಸರ್ಕಾರಕ್ಕೆ ಮತದಾರ ಸ್ಪಷ್ಟ ಸಂದೇಶ ರವಾನಿಸಿದ್ದಾನೆ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿ...
ರಾಯಪುರ: ಛತ್ತಿಸ್ಗಢದ ಕಾಡಿನಲ್ಲಿ ಸೈನಿಕರ ದಾಳಿಗೆ ತತ್ತರಿಸಿ ಹೋಗಿರುವ ನಕ್ಸಲಿಯರು ಈಗ ನಕಲಿ ಬಂದೂಕು ಹಾಗೂ ಗೊಂಬೆ ಬಳಸಿ ಭದ್ರತಾ ಪಡೆಯ ದಾರಿಯನ್ನು ತಪ್ಪಿಸಲು ಮುಂದಾಗಿದ್ದಾರೆ. ಛತ್ತಿಸ್ಗಢದ ಸುತ್ತಮುತ್ತ ನಕ್ಸಲಿಯರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಇಲ್ಲಿನ...
ನವದೆಹಲಿ: ಬಿಜೆಪಿ ಅಧ್ಯಕ್ಷ ಅಮೀತ್ ಷಾ ಅವರ ನೇತೃತ್ವದಲ್ಲಿ ಛತ್ತೀಸಗಢ ರಾಜ್ಯದ ಕಾಂಗ್ರೆಸ್ ಉಪಾಧ್ಯಕ್ಷ ಗಣರಾಮ್ ಸಾಹು ಬಿಜೆಪಿ ಸೇರಿದ್ದಾರೆ. ಇಂದು ಛತ್ತೀಸ್ಗಢದ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ರಾಜ್ಯದ ಬಸ್ತರ್, ಬಿಜಾಪೂರ್, ನಾರಾಯಣಪೂರ್ ಸೇರಿದಂತೆ 27...
ಸಾಂದರ್ಭಿಕ ಚಿತ್ರ ರಾಯ್ಪುರ: ಜೀವಂತ ನಾಗರಹಾವಿನ ಬಳಿ ಆಶೀರ್ವಾದಕ್ಕೆಂದು ತೆರಳಿ ತಮ್ಮ 5 ತಿಂಗಳ ಕಂದಮ್ಮನನ್ನು ದಂಪತಿ ಕಳೆದುಕೊಂಡ ಘಟನೆ ಛತ್ತೀಸಘಡದ ರಾಜಾನಂದ್ಗಾವ್ ಜಿಲ್ಲೆಯಲ್ಲಿ ನಡೆದಿದೆ. 5 ತಿಂಗಳ ಮಗುವಿನ ಆರೋಗ್ಯದಲ್ಲಿ ಪದೇ ಪದೇ ಏರುಪೇರಾಗುತ್ತಿದ್ದ...
ರಾಯ್ಪುರ: ರಸ್ತೆ ಕಾಮಗಾರಿ ವೇಳೆ ಸುಮಾರು 12 ನೇ ಶತಮಾನದ ಚಿನ್ನದ ನಾಣ್ಯಗಳು ಛತ್ತೀಸ್ಗಡ ರಾಜ್ಯದ ಕೊಂಡಗಾನ್ ಜಿಲ್ಲೆಯಲ್ಲಿ ದೊರೆತಿದೆ. ಕೊಂಡಗಾನ್ ಜಿಲ್ಲೆಯ ಕೊರ್ಕೋಟಿ ಮತ್ತು ಬೆದ್ಮಾ ಗ್ರಾಮಗಳ ನಡುವೆ ರಸ್ತೆ ಕಾಮಗಾರಿ ಪ್ರಯುಕ್ತ ನೆಲ...
ರಾಯ್ಪುರ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ಗೆ ಮಾವೋವಾದಿಗಳು ಎಚ್ಚರಿಕೆ ನೀಡಿದ್ದಾರೆ. ಸುಕ್ಮಾದಲ್ಲಿ ನಕ್ಸಲರ ದಾಳಿಯಿಂದ ಹುತಾತ್ಮರಾದ ಸಿಆರ್ಪಿಎಫ್ ಯೋಧರ ಕುಟುಂಬಕ್ಕೆ ಸಹಾಯ ಮಾಡಿದ್ದಕ್ಕಾಗಿ ಈ ಇಬ್ಬರಿಗೆ ಮಾವೋವಾದಿಗಳು ಎಚ್ಚರಿಕೆ...