ಕೊಪ್ಪಳ: ಕೂಲಿಕಾರರ ಸಮಸ್ಯೆ ಹಾಗೂ ಅಧಿಕ ಕೂಲಿ ಹಣ ಸೇರಿದಂತೆ ನಾನಾ ಸಮಸ್ಯೆಗಳಿಂದ ಕಂಗಾಲಾಗಿದ್ದ ಭತ್ತ ಬೆಳೆದಿರುವ ರೈತರು ಸದ್ಯ ಡ್ರೋಣ್ ಬಳಸಿ ಬೆಳೆಗೆ ರಾಸಾಯನಿಕವನ್ನು ಸಿಂಪಡನೆ ಮಾಡಲು ಮುಂದಾಗಿದ್ದಾರೆ. ಭತ್ತದ ಕಣಜ ಗಂಗಾವತಿ ತಾಲೂಕಿನ...
ಯಾದಗಿರಿ: ಕೊರೊನಾ ಲಾಕ್ ಡೌನ್, ನೆರೆ ಹೊಡೆತಕ್ಕೆ ಸಿಲುಕಿ ಈಗಾಗಲೇ ರೈತರು ನಲುಗಿ ಹೋಗಿದ್ದಾರೆ. ಈ ಮಧ್ಯೆ ರೈತರಿಗೆ ಹಾಡಹಗಲೇ ಮೋಸ ಮಾಡುವ ದಂಧೆ ರಾಜ್ಯದಲ್ಲಿ ಜೋರಾಗಿ ನಡೆಯುತ್ತಿದೆ. ಕರಾಳ ದಂಧೆ ಯಾವ ರೀತಿ ರೈತರಿಗೆ...
ಉಡುಪಿ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಉಡುಪಿ ತೆಕ್ಕಟ್ಟೆಯ ಪೆಟ್ರೋಲ್ ಪಂಪ್ ಸೀಲ್ ಮಾಡಿ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಯ ಮೂಲಕ ಮಂಡ್ಯವನ್ನು ಸೋಂಕಿತ ವ್ಯಕ್ತಿ...
ಲಕ್ನೋ: ದೇಶಾದ್ಯಂತ ಲಾಕ್ಡೌನ್ ಹಿನ್ನೆಲೆ ಸ್ವಗ್ರಾಮಗಳಿಗೆ ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಅಗ್ನಿಶಾಮಕದಳ ಸಿಬ್ಬಂದಿ ರಾಸಾಯನಿಕ ಸಿಂಪಡಿಸಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ದೆಹಲಿ, ಮುಂಬೈ ಸೇರಿದಂತೆ ಹಲವು ಮಹಾನಗರಗಳಿಂದ ಸ್ವಗ್ರಾಮಗಳಿಗೆ ತೆರಳಿದ್ದ ಕಾರ್ಮಿಕರ...
– ಪುತ್ರನಿಗೆ ತಾಯಿ ಲೀಲಾವತಿ ಸಾಥ್ ಬೆಂಗಳೂರು: ಕೊರೊನಾ ವೈರಸ್ ಹರಡದಂತೆ ಎಚ್ಚರ ವಹಿಸುವುದರ ಭಾಗವಾಗಿ ನಟ ವಿನೋದ್ ರಾಜ್ ತಮ್ಮ ಹಳ್ಳಿಯನ್ನು ಕಾಪಾಡಲು ಮುಂದಾಗಿದ್ದು, ಇಡೀ ಗ್ರಾಮದ ರಸ್ತೆ ಹಾಗೂ ಮನೆಯ ಗೋಡೆಗಳಿಗೆ ರಾಸಾಯನಿಕ...
ಬೆಂಗಳೂರು: ಸಿಲಿಕಾನ್ ಸಿಟಿಯ ಆಡುಗೋಡಿಯಲ್ಲಿ ಕೆಮಿಕಲ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯ ಕಾಲು ಕಟ್ ಆಗಿರುವ ಘಟನೆ ನಡೆದಿದೆ. ಆಂಜಿನಪ್ಪ (50) ಸ್ಫೋಟದಿಂದ ಗಾಯಗೊಂಡಿರುವ ವ್ಯಕಿ. ತಕ್ಷಣ ಗಾಯಾಳು ಆಂಜಿನಪ್ಪನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ...
ಚಿಕ್ಕೋಡಿ(ಬೆಳಗಾವಿ): ಬಟಾಣಿ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ, ಪಲಾವ್, ಪಲ್ಯ, ಫ್ರೈಡ್ ರೈಸ್ ಹೀಗೆ ನಾನಾ ವಿಧದ ಅಡುಗೆಗೆ ಬಳಸುತ್ತೇವೆ. ಆದರೆ ಅದೇ ಬಟಾಣಿ ಇದೀಗ ಕೆಮಿಕಲ್ಮಯವಾಗಿ ಪರಿವರ್ತನೆಯಾಗಿದ್ದು, ಆರೋಗ್ಯಕ್ಕೆ ಕುತ್ತು ತರುತ್ತಿದೆ. ಬೆಳಗಾವಿ...
ಬೆಂಗಳೂರು: ಸಿಲಿಕಾನ್ ಸಿಟಿಯ ಕೊಳಚೆ ನೀರು ಸೇರಿ ವೃಷಭಾವತಿ ನದಿ ಈಗಾಗಲೇ ಕೊಳಚೆ ಗುಂಡಿ ರೀತಿ ಆಗಿ ಹೋಗಿದೆ. ಇನ್ನು ನದಿ ಜಾಗವನ್ನ ಸುತ್ತಲಿನ ಹಲವು ಕಾರ್ಖಾನೆಗಳು ಒತ್ತುವರಿ ಮಾಡಿಕೊಂಡಿದೆ ಎನ್ನುವ ಆರೋಪವೂ ಇದೆ. ಈ...
ಬಾಗಲಕೋಟೆ: ಬಲೂನ್ ಊದುವ ವೇಳೆ ಆಕಸ್ಮಿಕವಾಗಿ ಕೆಮಿಕಲ್ ಮಿಶ್ರಿತ ನೀರು ಸೇವಿಸಿದ ಮಾಜಿ ಸಚಿವ ಎಚ್.ವೈ.ಮೇಟಿ ಪುತ್ರಿ ಹಾಗೂ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ ಅಸ್ವಸ್ಥಗೊಂಡಿರುವ ಘಟನೆ ತಾಲ್ಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ....
ಲಕ್ನೋ: ಮೊಬೈಲಿನಲ್ಲಿ ಪಬ್ಜಿ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದ ಯುವಕನೊಬ್ಬ ನೀರು ಎಂದು ಭಾವಿಸಿ ರಾಸಾಯನಿಕವನ್ನು ಕುಡಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಸಾವನ್ನಪ್ಪಿರುವ...
ಬೆಂಗಳೂರು: ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ಫುಲ್ ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕ ಸಿಕ್ಕ...
ಹಾವೇರಿ: ಕಚೇರಿ ಒಳಗಡೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಹಣ ಎಗರಿಸಿದ ಚೋರರು ಪರಾರಿಯಾದ ಘಟನೆ ಹಾವೇರಿ ನಗರದ ಹಳೆ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನಡೆದಿದೆ. ಗುತ್ತಿಗೆದಾರ ರಾಜಶೇಖರ್ ಮಾದರ ಎಂಬುವರಿಗೆ ಸೇರಿದ ಕಾರಿನ ಗ್ಲಾಸ್...
ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ...
ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ವೆಂಕಟೇಶ್ ಸ್ಫೋಟದಿಂದ ಸಾವನ್ನಪ್ಪಿದ ವ್ಯಕ್ತಿ. ಸ್ಫೋಟದ ರಭಸಕ್ಕೆ ದೇಹದ ಕತ್ತು ಮತ್ತು ಕೈ ಛಿದ್ರಗೊಂಡಿದೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು ಎನ್ನುವುದು ತಿಳಿದುಬಂದಿಲ್ಲ. ಸ್ಫೋಟ...
ಬೆಂಗಳೂರು: ಮಾವು ಎಂದು ಮಾವಿನ ಹಣ್ಣಿನ ಸೀಸನ್ನಲ್ಲಿ ಚಪ್ಪರಿಸಿಕೊಂಡು ತಿನ್ನೋರು ಈ ಸುದ್ದಿ ಓದಿ. ಯಾಕೆಂದರೆ ರಸಭರಿತ ಕಲರ್ ಫುಲ್ ಮಾವಿನ ಬಣ್ಣ ಟೇಸ್ಟ್ ಹಿಂದೆ ಜೀವತೆಗೆಯುವ ವಿಷ ಇದೆ. ಪಬ್ಲಿಕ್ ಟಿವಿಯ ರಹಸ್ಯ ಕ್ಯಾಮೆರಾದಲ್ಲಿ...
ಕೆಲ ದಿನಗಳಲ್ಲಿ ಬಣ್ಣಗಳ ಹೋಳಿ ಹಬ್ಬ ಬಂದೇ ಬಿಡುತ್ತದೆ. ಎಲ್ಲರೂ ಓಕುಳಿ ಹಬ್ಬದಲ್ಲಿ ಮಿಂದೇಳಲು ಈಗಿನಿಂದಲೇ ಸಿದ್ಧರಾಗುತ್ತಿದ್ದೀರ. ಫಾಲ್ಗುಣ ಮಾಸದ ಹುಣ್ಣಿಮೆಯ ದಿನ ಬಣ್ಣದ ಹಬ್ಬವನ್ನು ಆಚರಿಸುತ್ತೇವೆ. ವಿಶೇಷ ಪೂಜೆ ಮಾಡಿ ಸಿಹಿ ಹಂಚಿ ಕಾಮನ...