Thursday, 17th October 2019

Recent News

3 years ago

ಚೆನ್ನೈನ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಪಾರಾದ ನಟ ಕಮಲ್ ಹಾಸನ್

ಚೆನ್ನೈ: ಬಹುಭಾಷಾ ನಟ ಕಮಾಲ್ ಹಾಸನ್ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಳೆದ ರಾತ್ರಿ ಚೈನ್ನೈ ನಗರದ ಆಳ್ವಾರ್‍ಪೇಟ್‍ನಲ್ಲಿರೋ ಕಮಾಲ್ ಹಾಸನ್ ರವರ ಮನೆಯಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಘಟನೆಯಿಂದಾಗಿ ಕೆಲ ಪುಸ್ತಕಗಳು ಸುಟ್ಟಿದ್ದು ಹೊರತುಪಡಿಸಿದರೆ ಮನೆಯಲ್ಲಿ ದೊಡ್ಡ ನಷ್ಟವೇನೂ ಆಗಿಲ್ಲ. ಈ ವಿಷಯವನ್ನು ಕಮಲ್ ಹಾಸನ್ ಅವರೇ ಟ್ವಿಟ್ಟರ್‍ನಲ್ಲಿ ಹೇಳಿಕೊಂಡಿದ್ದಾರೆ. ನನ್ನ ಸಿಬ್ಬಂದಿಗೆ ಧನ್ಯವಾದ. ಮನೆಯಲ್ಲಿ ನಡೆದ ಅಗ್ನಿ ಅವಘಡದಿಂದ ಪಾರಾಗಿದ್ದೇನೆ. ಮನೆ ಹೊಗೆಯಿಂದ ಆವೃತ್ತವಾಗಿತ್ತು. ಶ್ವಾಸಕೋಶದ […]

3 years ago

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಬಿಎಂಡಬ್ಲ್ಯೂ- ಕಾರ್ ರೇಸರ್ ಅಶ್ವಿನ್, ಪತ್ನಿ ಸಾವು

ಚೆನ್ನೈ: ಅಂತರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಚೆನ್ನೈನ ಪಟ್ಟಿನಪಕ್ಕಂ ಪ್ರದೇಶದಲ್ಲಿ ಶನಿವಾರದಂದು ಈ ದುರ್ಘಟನೆ ಸಂಭವಿಸಿದೆ. ಅಶ್ವಿನ್ ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬೆಂಕಿಯಿಂದ ಹೊತ್ತಿ ಉರಿದಿದೆ. 27 ವರ್ಷದ ಅಶ್ವಿನ್ 2012 ಮತ್ತು 2013ರಲ್ಲಿ ಎಲ್‍ಜಿಬಿ...

3 ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ: ಕಸದ ರಾಶಿಯಲ್ಲಿ ಸಿಕ್ತು ಶವ

3 years ago

ಚೆನ್ನೈ: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಮಗುವಿನ ಮೃತದೇಹ ಕಸದ ರಾಶಿಯಲ್ಲಿ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ಮಧ್ಯಾಹ್ನ ಇಲ್ಲಿನ ತಿರುವೊಟ್ಟಿಯೂರ್ ಬಳಿ ಇರುವ...

ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆ – ರೆಸಾರ್ಟ್‍ನಲ್ಲೇ ಬೀಡುಬಿಟ್ಟ ಸಿಎಂ ಪಳನಿಸ್ವಾಮಿ

3 years ago

ಚೆನ್ನೈ: ತಮಿಳುನಾಡು ರಾಜಕೀಯ ಬೆಳವಣಿಗೆಯಲ್ಲಿ ಗುರುವಾರ ಸಿಎಂ ಪಟ್ಟಕ್ಕೇರಿರೋ ಪಳನಿಸ್ವಾಮಿಗೆ ಇಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಬೇಕಿದೆ. ಹೀಗಾಗಿ ಪಳನಿಸ್ವಾಮಿ ಬಣದ ಶಾಸಕರು ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದಾರೆ. ಸಂಖ್ಯಾ ಬಲ...

ಜಯಲಲಿತಾ, ಶಶಿಕಲಾ ಸಂಬಂಧದ ಸಿನಿಮಾ ಮಾಡ್ತಾರಂತೆ ಆರ್‍ಜಿವಿ!

3 years ago

ಚೆನ್ನೈ: ತಮಿಳುನಾಡಲ್ಲಿ ದಿನದಿಂದ ದಿನಕ್ಕೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಸುದ್ದಿ ಮಾಡ್ತಿದೆ. ಈ ನಡುವೆ ಬಾಲಿವುಡ್ ನಿರ್ಮಾಪಕ, ನಿರ್ದೇಶಕ ರಾಮ್‍ಗೋಪಾಲ್ ವರ್ಮಾ ಹೊಸ ಚಿತ್ರ ಮಾಡಲು ಹೊರಟಿದ್ದಾರೆ. ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾ ಹಾಗೂ ಶಶಿಕಲಾ ಸಂಬಂಧವನ್ನಿಟ್ಟುಕೊಂಡು ರಾಮಗೋಪಾಲ್...

ಚಿನ್ನಮ್ಮ ಜೈಲಿಗೆ: ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಮಾ ಮತ್ತಷ್ಟು ಚುರುಕು

3 years ago

ಚೆನ್ನೈ: ಅಂತೂ ಇಂತು ಅಕ್ರಮ ಹಣ ಸಂಪಾದನೆ ಕೇಸ್‍ನಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಹಾಗೂ ಆಕೆಯ ಸಂಬಂಧಿಗಳಾದ ಇಳವರಸಿ ಮತ್ತು ಸುಧಾಕರನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಯ್ತು. ಆದ್ರೆ ತಮಿಳುನಾಡಿನಲ್ಲಿ ಇಷ್ಟು ದಿನ ನಡೆದ ರಾಜಕೀಯ ಹೈಡ್ರಾಮ ಮತ್ತಷ್ಟು ಚುರುಕಾಗುವ...

ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

3 years ago

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯೆಂದು ಶಿಕ್ಷೆಗೆ ಗುರಿಯಾಗಿರುವ ದಿವಂಗತ ಜಯಲಲಿತಾ ಪರಮಾಪ್ತೆ, ಎಐಎಡಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಸಂಬಂಧಿಗಳಾದ ಸುಧಾಕರನ್ ಮತ್ತು ಇಳವರಸಿ ಇಂದು ಕೋರ್ಟ್ ಮುಂದೆ ಶರಣಾಗಲೇ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ...

ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

3 years ago

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ತೀರ್ಪು ಪ್ರಕಟ ಆಗಲು ಸಮಯ ನಿಗದಿಯಾಗುತ್ತಿದ್ದ ಹಾಗೆ ಸೋಮವಾರವೇ ಶಾಸಕರ ಜೊತೆ ರೆಸಾರ್ಟ್ ಸೇರಿದ್ದ ಚಿನ್ನಮ್ಮ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ಬಂದಿದ್ದಾರೆ. ನಿನ್ನೆ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ...