Wednesday, 17th July 2019

Recent News

1 week ago

ಪನೀರ್ ಆರ್ಡರ್ ಮಾಡಿದ್ರೆ ಚಿಕನ್ ಡೆಲಿವರಿ: ಝೊಮ್ಯಾಟೊಗೆ 55 ಸಾವಿರ ರೂ. ದಂಡ

ಪುಣೆ: ಪನೀರ್ ಡೆಲಿವರಿ ಮಾಡುವ ಬದಲು ಚಿಕನ್ ಡೆಲಿವರಿ ಮಾಡಿದ್ದಕ್ಕೆ ಗ್ರಾಹಕರ ನ್ಯಾಯಾಲಯ ಆನ್‍ಲೈನ್ ಆಹಾರ ಮಾರಾಟ ಸಂಸ್ಥೆ ಝೊಮ್ಯಾಟೊ ಹಾಗೂ ಹೋಟೆಲ್‍ಗೆ 55 ಸಾವಿರ ರೂ. ದಂಡ ವಿಧಿಸಿದೆ. ವಕೀಲರೊಬ್ಬರು ಆನ್‍ಲೈನ್ ಆಹಾರ ಮಾರಾಟ ಜಾಲತಾಣ ಝೊಮ್ಯಾಟೊದಲ್ಲಿ ಪನೀರ್ ಆರ್ಡರ್ ಮಾಡಿದ್ದಾನೆ. ಆದರೆ ಡೆಲಿವರಿ ಬಾಯ್ ಮಾತ್ರ ಚಿಕನ್ ತಂದು ಕೊಟ್ಟಿದ್ದಾನೆ. ಈ ಕುರಿತು ವಕೀಲ ಷಣ್ಮುಖ ದೇಶಮುಖ್ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರು. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ […]

1 month ago

2 ಕೋಟಿ ಮೌಲ್ಯದ ಕಾರಿನ ಇಂಧನಕ್ಕಾಗಿ ಕೋಳಿ, ಬಾತುಕೋಳಿ ಕಳ್ಳತನ

ಬೀಜಿಂಗ್: ಚೀನಾದ ಶ್ರೀಮಂತ ರೈತನೊಬ್ಬ ತನ್ನ ಬಿಎಂಡಬ್ಲ್ಯೂ ಕಾರಿಗೆ ಇಂಧನ ಹಾಕಿಸಲು ಕೋಳಿ ಮತ್ತು ಬಾತುಕೋಳಿಗಳನ್ನು ಕದಿಯುತ್ತಿದ್ದನು. ಇದೀಗ ಕಾರಿನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ 50 ವರ್ಷದವನಾಗಿದ್ದು, ಈತ ಸಿಚುವಾನ್ ಪ್ರಾಂತ್ಯದ ಲಿನ್ಸುಯಿ ಪ್ರದೇಶದ ಅನೇಕ ಗ್ರಾಮಗಳಲ್ಲಿ ಕೋಳಿ ಮತ್ತು ಬಾತುಕೋಳಿಗಳನ್ನು ಕದಿಯುತ್ತಿದ್ದನು. ಲಿನ್ಸುಯಿ ಪೊಲೀಸರು ಈ ಕುರಿತು ತನಿಖೆ ಮಾಡಿದ್ದು, ಆಗ ಆರೋಪಿ...

ಸತ್ತ ಕೋಳಿಮರಿಯೊಂದಿಗೆ ಆಸ್ಪತ್ರೆಗೆ ಓಡಿದ- ಬಾಲಕನ ಮುಗ್ಧತೆಗೆ ಪೇಟಾ ಫುಲ್ ಫಿದಾ

3 months ago

ಐಜಾಲ್: ತಾನು ಸೈಕಲ್ ಹತ್ತಿಸಿದ ಕೋಳಿಮರಿಯ ಜೀವ ಉಳಿಸಿಕೊಡಿ ಎಂದು ಆಸ್ಪತ್ರೆಗೆ ಓಡಿ ಬಂದಿದ್ದ ಪುಟ್ಟ ಬಾಲಕನೊಬ್ಬನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಈ 6ರ ಪೋರನ ಪ್ರಾಣಿ ಕಾಳಜಿ ಮೆಚ್ಚಿ ಪೇಟಾ(ಪ್ರಾಣಿ ದಯಾ ಸಂಘ) ಕಾಂಪಸಿನೇಟ್ ಕಿಡ್...

ಕೋಳಿಮರಿಯನ್ನು ರಕ್ಷಿಸಲು ಕೂಡಿಟ್ಟಿದ್ದ ಹಣವನ್ನು ಆಸ್ಪತ್ರೆಗೆ ತಂದ ಬಾಲಕನಿಗೆ ಪ್ರಶಸ್ತಿ

3 months ago

ಐಜ್ವಾಲ್: ಆಟವಾಡುವಾಗ ಕೋಳಿ ಮರಿ ಮೇಲೆ ಸೈಕಲ್ ಹರಿಸಿ ಬಳಿಕ ತನ್ನೊಂದಿಗೆ ಇದ್ದ ಹಣವನ್ನು ಆಸ್ಪತ್ರೆಗೆ ತೆಗೆದುಕೊಂಡು ಅದನ್ನು ರಕ್ಷಿಸಲು ಪ್ರಯತ್ನಪಟ್ಟ ಬಾಲಕನಿಗೆ ಶಾಲೆ ಮೆಚ್ಚುಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. 6 ವರ್ಷದ ಡೆರೆಕ್ ಸಿ ಲಾಲ್ಚಾನ್ಹಿಮಾ ಬಾಲಕನ ಕಾರ್ಯ ನೋಡಿ...

ಸೈಕಲಿಗೆ ಸಿಲುಕಿ ಕೋಳಿ ಮರಿ ಸಾವು – ಬಾಲಕನ ಕಾರ್ಯಕ್ಕೆ ಫಿದಾ ಆದ ನೆಟ್ಟಿಗರು!

3 months ago

ಐಜ್ವಾಲ್: ಮಕ್ಕಳು ಶುದ್ಧ ಮನಸ್ಸಿನ ದೇವರ ಪ್ರತಿರೂಪಗಳು ಎಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಸದ್ಯ ಈ ಮಾತಿಗೆ ನೈಜ ಸಾಕ್ಷಿಯಂತೆ ಮಿಜೋರಾಂನ ಸೈರಂಗ್ ಬಾಲಕ ಮಾಡಿದ ಮುಗ್ಧ ಮನಸ್ಸಿನ ಕಾರ್ಯ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ನಡೆದಿದ್ದೇನು? ಆಟವಾಡುವ ವೇಳೆ ಬಾಲಕ ತುಳಿಯುತ್ತಿದ್ದ...

15 ಅಡಿ ಆಳಕ್ಕೆ ಉರುಳಿತು 30ಕ್ಕೂ ಹೆಚ್ಚು ಮಂದಿಯಿದ್ದ KSRTC ಬಸ್!

10 months ago

– ಇತ್ತ ಕ್ಯಾಂಟರ್ ಪಲ್ಟಿಯಾಗಿ 2,000ಕ್ಕೂ ಹೆಚ್ಚು ಕೋಳಿಗಳ ಸಾವು ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಸುಮಾರು 15 ಅಡಿಯ ಆಳಕ್ಕೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದ...

ಭಾನುವಾರದ ಚಿಕನ್ ಸ್ಪೆಷಲ್ ಮಾಡುವ ವಿಧಾನ

10 months ago

ರಜೆ ದಿನ ಬಂದರೆ ಸಾಕು ಮನೆಯಲ್ಲಿ ನಾನ್ ವೆಜ್ ಮಾಡಿ ಬಿಸಿಬಿಸಿಯಾಗಿ ಊಟ ಮಾಡಬೇಕು ಅನ್ನಿಸುತ್ತದೆ. ಆದರೆ ಬಿರಿಯಾನಿ, ಚಿಕನ್ ಸಾಂಬಾರ್, ಕಬಾಬ್ ಮಾಡಿ ಬೇಸರವಾಗಿರುತ್ತದೆ. ಮನೆಯಲ್ಲಿ ಮಕ್ಕಳು ಸೇರಿದಂತೆ ಎಲ್ಲರು ರುಚಿಯಾಗಿ, ಖಾರವಾಗಿ ವಿಶೇಷವಾದ ಏನಾದರೂ ನಾನ್ ವೆಜ್ ಅಡುಗೆ...

ಮಂಡ್ಯದಲ್ಲಿ 4 ಕಾಲಿನ ಕೋಳಿ ಮರಿ ಜನನ: ವಿಡಿಯೋ

12 months ago

ಮಂಡ್ಯ: 4 ಕಾಲಿನ ಕೋಳಿಮರಿಯೊಂದು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ಮೊಟ್ಟೆಯಿಂದ ಹೊರಬಂದಿದೆ. ಸುಧಾ ಮಹಾದೇವು ಎಂಬವರ ಮನೆಯಲ್ಲಿ 4 ಕಾಲಿನ ಕೋಳಿ ಮರಿ ಜನ್ಮ ಪಡೆದಿದ್ದು, ಈ ಅಪರೂಪದ 4 ಕಾಲಿನ ಕೋಳಿ ಮರಿ ನೋಡಿ ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. 21...