Bengaluru City1 month ago
ಆಗ್ನೇಯ ಪದವೀಧರ ಕ್ಷೇತ್ರದಿಂದ ಚಿದಾನಂದ್.ಎಂ.ಗೌಡ ಜಯ- ಭಾರತ ಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಿಂದ ಜಯಗಳಿಸಿದ ಚಿದಾನಂದ್.ಎಂ.ಗೌಡ (ಪ್ರೆಸಿಡೆನ್ಸಿ) ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ...