PSI ನೇಮಕಾತಿಯ ಯಾವುದೇ ಬ್ಯಾಚ್ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ಬೆಂಗಳೂರು: ಪಿಎಸ್ಐ ನೇಮಕಾತಿಯ ಯಾವುದೇ ಬ್ಯಾಚ್ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು…
ನಾವು ಧರ್ಮದ ಅಫೀಮು ತಿಂದಿದ್ದೇವೆ, ಅದರ ನಶೆ ದಾರಿತಪ್ಪಿಸುತ್ತಿದೆ: ಶ್ರೀನಿವಾಸಪ್ರಸಾದ್
ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸಂಸದ ವಿ.ಶ್ರೀನಿವಾಸಪ್ರಸಾದ್, ನಾವೆಲ್ಲರೂ…
ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ
ಗಾಂಧಿನಗರ: ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)' ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ…
ನಾಳೆಯಿಂದಲೇ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ
ನವದೆಹಲಿ: ದೆಹಲಿ ಸರ್ಕಾರವು ನಾಳೆ (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು…
ನಿಮಗಿನ್ನೂ ಅವಕಾಶವಿದೆ: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿ
ಬೆಂಗಳೂರು: ಹಿಜಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ…
ಪ್ರಾಥಮಿಕ ತನಿಖೆ ಮುಗಿಯುವವರೆಗೆ ಈಶ್ವರಪ್ಪ ವಿರುದ್ಧ ಕ್ರಮವಿಲ್ಲ: ಸಿಎಂ
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿಚಾರದಲ್ಲಿ ಪ್ರಾಥಮಿಕ ಹಂತದ ತನಿಖೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ…
ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು
ಹೈದರಾಬಾದ್: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ…
ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ
ಬೆಂಗಳೂರು: ಪಕ್ಷಕ್ಕೆ ನಾನು ಮುಜುಗರ ತರಿಸಲ್ಲ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ…
JDS ಪಕ್ಷದಿಂದಲೇ ದಲಿತ ಸಿಎಂ ಆಗುವುದಾದರೆ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು?: BJP ಪ್ರಶ್ನೆ
ಬೆಂಗಳೂರು: ದಲಿತರನ್ನು ಮುಖ್ಯಮಂತ್ರಿಯಾಗಿ ಮಾಡಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಈ…
ಇಸ್ಪೀಟ್ ಆಡೋರಿಗೆ ಪೊಲೀಸರು ತೊಂದರೆ ಕೊಡದಂತೆ ಆದೇಶಿಸಿ: ಹೆಚ್ಡಿಕೆ ಮನವಿ
ರಾಮನಗರ: ಯುಗಾದಿ ಹಬ್ಬದ ಸಂದರ್ಭದಲ್ಲಿ ಹಳ್ಳಿ ಜನರು ಇಸ್ಪೀಟು ಆಡುವ ಸಂಪ್ರದಾಯ ಹಿಂದಿನಿಂದಲೂ ಬೆಳೆದು ಬಂದಿದೆ.…