Tuesday, 17th September 2019

Recent News

3 months ago

ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೆಂಗಳೂರು: ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ಪುಷ್ಪಾವತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪುಷ್ಪಾವತಿ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಏಕಾಏಕಿ ತನ್ನಿಬ್ಬರು ಮಕ್ಕಳಾದ ಎಂಟು ವರ್ಷದ ಮಗ ಜೀವನ್ ಹಾಗೂ ಐದು ತಿಂಗಳ ಮಗಳಿಗೆ ವಿಷವುಣಿಸಿ ಡೇತ್ ಬರೆದಿಟ್ಟು ಬಳಿಕ ಆಕೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪುಷ್ಪಾವತಿ ಡೇತ್ ನೋಟ್ ನಲ್ಲಿ ನನಗೆ ಜೀವನ ಬೇಸರವಾಗಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ 10 […]