ಚಿಕ್ಕಬಳ್ಳಾಪುರ: ನಮ್ಮ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ- ನಾನು ಬಂದು ಧರಣಿ ಮಾಡುತ್ತೇವೆ. ನಿಮ್ಮ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಎಚ್ಚರಿಸಿದರು. ಕೇಂದ್ರ...
ಚಿಕ್ಕಬಳ್ಳಾಪುರ: ಇದೊಂದು ಮಾನಗೆಟ್ಟ ಕೆಲಸ, ಸಚಿವರಾದವರು ಯಾರಾದರೂ ಇಂತಹ ಕೆಲಸ ಮಾಡುತ್ತಾರಾ ಎಂದು ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರಾಗಿ ಯಾರಾದರೂ ಇಂತಹ...
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಆರಂಭಿಸಲಾಗಿರುವ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಉಚಿತ ಟ್ಯಾಬ್ ವಿತರಿಸಲಾಯಿತು. ತುಮ್ಮನಹಳ್ಳಿ ಶಾಲೆಯ 36 ವಿದ್ಯಾರ್ಥಿಗಳಿಗೆ...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವೃತ್ತನೀರಿಕ್ಷಕ ಎಂ.ಬಿ.ನವೀನ್ ಕುಮಾರ್ ಪೊಲೀಸ್ ಜೀಪಿನಲ್ಲಿ ಪತ್ತೆಯಾಗಿರುವ ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಕರ್ತವ್ಯ ನಿಮಿತ್ತ ಹೊರ ಹೋಗಿ...
ಚಿಕ್ಕಬಳ್ಳಾಪುರ: ತೋಟದ ಮನೆಯಲ್ಲಿ ನಾಡಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಅಸಾಮಿಯನ್ನ ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಗುಂಗೀರ್ಲಹಳ್ಳಿ ಗ್ರಾಮದ ಗಂಗಾಧರ್ ಬಂಧಿತ ವ್ಯಕ್ತಿ. ಬಂಧಿತ ಗಂಗಾಧರ್ ಬಳಿ ಎರಡು ನಾಡಬಂದೂಕುಗಳು ಹಾಗೂ ನಾಡಬಂದೂಕು...
– ಮುಗಿಲುಮುಟ್ಟಿದ ಪೋಷಕರ ಆಕ್ರಂದನ ಚಿಕ್ಕಬಳ್ಳಾಪುರ: ಕಾಣೆಯಾಗಿದ್ದ ಮಗು ಪಕ್ಕದ ಮನೆಯ ಸಂಪಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಪಲ್ಲಿ ಗ್ರಾಮದಲ್ಲಿ ನಡೆದಿದೆ. ರುಚಿತಾ(2) ಮೃತ ಮಗು. ನರಸಿಂಹಮೂರ್ತಿ ರಾಧಿಕಾ ದಂಪತಿ...
– 15 ದಿನದ ಹಿಂದೆ ಮದುವೆ, ಆತ್ಮಹತ್ಯೆ ಶಂಕೆ – 3 ತಿಂಗಳ ಹಿಂದೆ ಪತ್ನಿಯ ಸಾವು ಚಿಕ್ಕಬಳ್ಳಾಪುರ: ನಾಪತ್ತೆಯಾಗಿದ್ದ ತಂದೆ-ಮಗು ಶವವಾಗಿ ಕೃಷಿಹೊಂಡದಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬ್ರಾಹ್ಮಣರಹಳ್ಳಿ ಬಳಿ...
– ರೋಪ್ ವೇ ಕನಸು ನನಸಾಗುವ ಕಾಲ ಸನ್ನಿಹಿತ – 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಗಣಿ ಪ್ರದೇಶದಲ್ಲಿ ಕಳೆದ ರಾತ್ರಿ ರಾಶಿ ರಾಶಿ ಸ್ಫೋಟಕಗಳ ಪತ್ತೆಯಾಗಿವೆ. ಮುತ್ತಗದಹಳ್ಳಿ ಗ್ರಾಮದ ಬಳಿಯ ಟಿ.ಎಸ್.ಕೆ ಕ್ರಷರ್ ಪಕ್ಕದ ಕಾಲುವೆಯಲ್ಲಿ ರಾಶಿ ರಾಶಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಮಾಹಿತಿ ಅರಿತು ಮಧ್ಯರಾತ್ರಿ ಬಾಂಬ್...
ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ...
– ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸ್ಫೋಟವಾಗಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್.ಆರ್ ನಿರಾಣಿ ಆಘಾತ...
– ಸಚಿವರ ಬೆಂಬಲಿಗರಿಂದ ಹಲ್ಲೆಗೆ ಯತ್ನ – ಕ್ವಾರಿ ಬಳಿ ಜಮೀನು ಹೊಂದಿದ್ದರಾ ಸುಧಾಕರ್? ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿರುವ ಸಚಿವ ಸುಧಾಕರ್ ವಿರುದ್ಧ ಸ್ಥಳೀಯ ನಿವಾಸಿ ಆರೋಪಗಳ ಸುರಿಮಳೆಗೈದು ಆಕ್ರೋಶ ಹೊರ...
ಚಿಕ್ಕಬಳ್ಳಾಪುರ: ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪದ ಮೇಲೆ ಪತಿ, ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್(40) ಕೊಲೆ ಮಾಡಲು...
– ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಣೆ ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ಮಕ್ಕಳಿಗೆ ಉಚಿತ ಟ್ಯಾಬ್ ವಿತರಣೆ ಮಾಡುತ್ತಿರುವ ಅಂಗವಾಗಿ ಇಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಸುಧಾಕರ್...
– ಮಾಸ್ಕ್, ಸಾಮಾಜಿಕ ಅಂತರ ಮರೆತು ಜನರಿಂದ ಉದಾಸೀನ – ಗಡಿಭಾಗಗಳಲ್ಲಿ ಹೈ ಅಲರ್ಟ್ ಗೆ ಗೃಹಸಚಿವರಿಗೆ ಪತ್ರ ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ನಿರ್ನಾಮವಾಗಿದೆ ಎಂದು ಜನ ಉದಾಸೀನ ಮಾಡುತ್ತಿದ್ದಾರೆ. ಆದರೆ ರಾಜ್ಯಕ್ಕೆ ಕೊರೊನಾ ಎರಡನೇ...
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿರುವುದನ್ನು ವಿರೋಧಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಿದ್ದಲಿಂಗಯ್ಯ ವೃತ್ತದಿಂದ ಬೈಕ್ಗಳನ್ನು ತಳ್ಳಿಕೊಂಡು...