ಪಾರಿವಾಳಗಳಿಗೆ ಆಶ್ರಯತಾಣವಾದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ!
ಚಿಕ್ಕಬಳ್ಳಾಪುರ: ವಿಧಾನಸೌಧವನ್ನೇ ಮೀರಿಸುವ ಹಾಗೆ ಸುಂದರವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ನಿರ್ಮಾಣವಾಗಿದೆ. ಭವನದ ಒಳಗೆ ಅಧಿಕಾರಿಗಳು…
ಕೃಷಿಗೆ ನೀರು ಬಳಸೋದನ್ನ ನಿಲ್ಲಿಸಿ ಗ್ರಾಮಸ್ಥರಿಗೆ ಉಚಿತ ನೀರು ಕೊಟ್ಟ ರೈತ!
ಚಿಕ್ಕಬಳ್ಳಾಪುರ: ಜಿಲ್ಲೆಯ ಮಂಚನಬೆಲೆ ಗ್ರಾಮದ ರೈತರೊಬ್ಬರು ಕುಡಿಯಲು ನೀರು ಕೊಟ್ಟು ಭಗೀರಥ ಎನಿಸಿಕೊಂಡಿದ್ದಾರೆ. ಗ್ರಾಮದ ರೈತ…
ಒಂದು ಲಕ್ಷಕ್ಕೆ ಒಂದು ವೋಟ್ ಸೇಲ್!
ಕೋಲಾರ: ಇದು ಲೋಕಸಭೆ ಎಲೆಕ್ಷನೂ ಇಲ್ಲ, ಅಸೆಂಬ್ಲಿ ಎಲೆಕ್ಷನೂ ಇಲ್ಲ. ನೂರು ಸಾವಿರ ರೂಪಾಯಿಗೆ ಇಲ್ಲಿ…
ಮಗಳ ಕನಸನ್ನ ಪೂರ್ಣಗೊಳಿಸಲು ಹೊರಟ ತಂದೆ ಅಪಘಾತದಲ್ಲಿ ಸಾವು
ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಅನಂತಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ…
ಜ್ಯೋತಿಷ್ಯ ಹೇಳೋದು ಯಾವಾಗ ಕಲಿತಿದ್ದೀರಿ- ಬಿಎಸ್‍ವೈಗೆ ಮೊಯ್ಲಿ ಟಾಂಗ್
ಚಿಕ್ಕಬಳ್ಳಾಪುರ: ಭವಿಷ್ಯ ಹೇಳುವುದನ್ನು ಯಾವಾಗ ಕಲಿತಿದ್ದೀರಿ ಎಂದು ಸಂಸದ ವೀರಪ್ಪ ಮೊಯ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ…
ಬಂಧಿಸಲು ಹೋಗಿದ್ದ ಪೇದೆಗೆ ಆರೋಪಿಯಿಂದ ಕಪಾಳ ಮೋಕ್ಷ
ಚಿಕ್ಕಬಳ್ಳಾಪುರ: ಬಂಧಿಸಲು ಹೋಗಿದ್ದ ಪೇದೆಯೊಬ್ಬರಿಗೆ ಆರೋಪಿ ಕಪಾಳ ಮೋಕ್ಷ ಮಾಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ…
ಹುತ್ತದ ಒಳಗೂ ಬಿಸಿ, ಹೊರಗೂ ಬಿಸಿ- ತಂಪಿಗಾಗಿ ಮನೆ, ದೇಗುಲಗಳತ್ತ ಹಾವುಗಳು
- ಉರಗತಜ್ಞರಿಗೆ ಫುಲ್ ಡಿಮ್ಯಾಂಡ್ ಚಿಕ್ಕಬಳ್ಳಾಪುರ: ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರು ಸೇರಿ…
ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ ಪ್ರಕರಣ – 20ಕ್ಕೂ ಹೆಚ್ಚು ಕನ್ನಡಿಗರು ವಾಪಸ್
ಚಿಕ್ಕಬಳ್ಳಾಪುರ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ಬಾಂಬ್ ಸ್ಫೋಟದಿಂದ ಪ್ರವಾಸಕ್ಕೆ ತೆರಳಿದ್ದ ರಾಜ್ಯದ 6 ಮಂದಿ ಮೃತಪಟ್ಟಿದ್ದು,…
ತೋಟಕ್ಕೆ ನುಗ್ಗಿದ 50 ಮಂದಿ ಪ್ರಯಾಣಿಕರಿದ್ದ KSRTC ಬಸ್
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ಸೊಂದು ತೋಟಕ್ಕೆ…
ಮತದಾನದ ವಿಡಿಯೋವನ್ನ ವಾಟ್ಸಪ್ ಸ್ಟೇಟಸ್‍ಗೆ ಹಾಕಿದ ದ್ವಾರಕನಾಥ್
ಚಿಕ್ಕಬಳ್ಳಾಪುರ: ಮತದಾನದ ಗೌಪ್ಯತೆ ಕಾಪಾಡದ ಬಿಎಸ್‍ಪಿ ಅಭ್ಯರ್ಥಿ ಸಿ.ಎಸ್.ದ್ವಾರಕನಾಥ್ ಅವರು ಮತದಾರ ಮಾಡಿದ ಮತದಾನದ ವಿಡಿಯೋವನ್ನು…