Monday, 17th February 2020

Recent News

2 years ago

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ. ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ, ರೂಪಾಯಿ ಮೌಲ್ಯ ಕನಿಷ್ಠ ಮಟ್ಟದಲ್ಲಿದೆ. ಹಾಗಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಹೇಳಿದರು. ದೇಶದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ನೋಟು ಬ್ಯಾನ್ ನಿಂದ […]

2 years ago

ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಆಗಿರುವ ಕುರಿತು ಸ್ಪೀಕರ್ ರಮೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಅಂದಹಾಗೇ ಶುಕ್ರವಾರ ನಿಗದಿಯಾಗಿದ್ದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಿದರು. ಸದ್ಯ ಸ್ಪೀಕರ್ ಸ್ಥಾನ ಕಾಂಗ್ರೆಸ್ ಗೆ...

ದೇಗುಲಕ್ಕೆ ಬರೋ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆ – ವಾಸ್ತು ದೋಷದ ನೆಪದಲ್ಲಿ ಮರಗಳಿಗೆ ಕತ್ತರಿ

2 years ago

ಚಿಕ್ಕಬಳ್ಳಾಪುರ: ವೃಕ್ಷೋ ರಕ್ಷತಿ ರಕ್ಷಿತಃ  ವೃಕ್ಷಗಳನ್ನ ದೇವರಂತೆ ಪೂಜೆ ಮಾಡೋದು ವಾಡಿಕೆ. ಆದರೆ ದೇವಾಲಯದ ಆವರಣದಲ್ಲಿದ್ದ ಕಲ್ಪವೃಕ್ಷಗಳನ್ನ ಅರ್ಚಕರೇ ಮುಂದೆ ನಿಂತು ಕಡಿಸಿ ಹಾಕಿದ್ದಾರೆ. ಚಿಕ್ಕಬಳ್ಳಾಪುರದ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆ ಆಗಿತ್ತು. ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ...

ಜೆಡಿಎಸ್ ಮಂತ್ರಿಗಳು ಈಗ ಹೊಸ ಬಟ್ಟೆ ಹಾಕ್ಕೊಂಡು ಓಡಾಡ್ತಿದ್ದಾರೆ- ಸಿದ್ದರಾಮಯ್ಯ ಪರ ಶಾಸಕ ಸುಧಾಕರ್ ಬ್ಯಾಟಿಂಗ್

2 years ago

ಚಿಕ್ಕಬಳ್ಳಾಪುರ: ಸೋತರೂ ಜೆಡಿಎಸ್ ನವರು ಮುಖ್ಯಮಂತ್ರಿಯಾದರು. ಹೀಗಾಗಿ ಅವರಿಗೆ ಈಗ ಮನೋಧೈರ್ಯ ಬಂದಿದೆ ಎಂದು ಶಾಸಕ ಡಾ.ಸುಧಾಕರ್ ಕೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...

ನನ್ನ ಸಚಿವ ಸ್ಥಾನದ ಹಕ್ಕಿಗೆ ಅಡ್ಡಗಾಲು ಹಾಕಲು ಯಾರಿಂದಲೂ ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ

2 years ago

ಚಿಕ್ಕಬಳ್ಳಾಪುರ: ನಾನು ಸೀನಿಯರ್, ಸಚಿವ ಸ್ಥಾನ ನನ್ನ ಹಕ್ಕು. ಯಾರಿಂದಲೂ ನನ್ನ ಸಚಿವ ಸ್ಥಾನದ ಹಕ್ಕಿಗೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು ಸಂಪುಟ...

ನೀರು ಬಿಡದ್ದಕ್ಕೆ ಅಧಿಕಾರಿಗಳನ್ನು ಕೂಡಿ ಹಾಕಿ ಪಂಚಾಯತ್‍ಗೆ ಬೀಗ ಜಡಿದ ಮಹಿಳೆಯರು!

2 years ago

ಚಿಕ್ಕಬಳ್ಳಾಪುರ: ಕುಡಿಯುವ ನೀರು ನೀಡದ ಕಾರಣಕ್ಕೆ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಗ್ರಾಮದ ಮಹಿಳೆಯರು ಬೀಗ ಜಡಿದ ಘಟನೆ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಆವಲಗುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡ್ಡರಪಾಳ್ಯ ಗ್ರಾಮದಲ್ಲಿ ಕೊಳವೆ ಬಾವಿ ವೈಫಲ್ಯ ಹಿನ್ನೆಲೆ ಕಳೆದ ಒಂದು ವರ್ಷದಿಂದಲೂ...

ಬೆಸ್ಕಾಂನಿಂದ ಗ್ರಾಹಕರಿಗೆ ಮತ್ತೊಂದು ಶಾಕ್!

2 years ago

ಚಿಕ್ಕಬಳ್ಳಾಪುರ: ಚುನಾವಣೆಗೂ ಮುನ್ನವೇ ಪ್ರತಿ ಯೂನಿಟ್ ಗೆ 30 ಪೈಸೆ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ್ದ ಬೆಸ್ಕಾಂ, ಈಗ ಮತ್ತೊಂದು ಶಾಕ್ ಕೊಟ್ಟಿದೆ. ಹೌದು. ಪ್ರತಿ ವರ್ಷದಂತೆ ಈ ಬಾರಿಯೂ ವಾರ್ಷಿಕ ವಿದ್ಯುತ್ ಬಳಕೆಗೆ ಅನುಗುಣವಾಗಿ ಪ್ರತಿಯೊಬ್ಬ ಗ್ರಾಹಕರು...

ಹದಿ-ಹರೆಯದ ವಯಸ್ಸಲ್ಲಿ ಪ್ರೀತಿ ಪ್ರೇಮದ ಹುಚ್ಚು- ಒಂದೇ ಜಿಲ್ಲೆಯಿಂದ ಪರಾರಿಯಾದವರು 233 ಮಂದಿ!

2 years ago

ಚಿಕ್ಕಬಳ್ಳಾಪುರ: ಹದಿಹರೆಯದ ವಯಸ್ಸು, ಹುಚ್ಚು ಕೋಡಿ ಮನಸ್ಸು, ಪ್ರೀತಿ, ಪ್ರೇಮ, ಎಂದು ಪರಾರಿಯಾದವರೇ ಹೆಚ್ಚು, ಅದು ಒಬ್ಬರಲ್ಲ ಇಬ್ಬರಲ್ಲ, ಬರೋಬ್ಬರಿ ಕಳೆದ 5 ವರ್ಷಗಳಲ್ಲಿ 233ಕ್ಕೂ ಹೆಚ್ಚು ಮಂದಿ ಜಿಲ್ಲೆಯಿಂದ ಕಾಣೆಯಾಗಿದ್ದಾರೆ. ವಿಚಿತ್ರ ಅಂದ್ರೆ ಆಕರ್ಷಣೆಯ ಅಮಲಿನಲ್ಲಿ ಪ್ರೀತಿ ಪ್ರೇಮ ಅಂತ...