ಚಿಕ್ಕಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಉತ್ಪನ್ನಗಳು ಕೃಷಿ ಉಪಕರಣಗಳು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಸಡ್ಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೃಷಿ...
ಚಿಕ್ಕಬಳ್ಳಾಪುರ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ನಾಲ್ಕು ಲೋಡ್ ರಾಗಿ ಹುಲ್ಲಿನ ರಾಶಿ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಗ್ರಾಮದ ಚೌಡಣ್ಣ ಎಂಬವರಿಗೆ...
– ರೈಲ್ವೆ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಚಿಕ್ಕಬಳ್ಳಾಪುರ: ಅವೈಜ್ಞಾನಿಕ ರೈಲ್ವೆ ಅಂಡರ್ ಬ್ರಿಡ್ಜ್ ನಿರ್ಮಾಣ ಕೈಬಿಡುವಂತೆ ಚಿಕ್ಕಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹತ್ತೂರ ಜನರ ಓಡಾಟಕ್ಕೆ ಅನುಕೂಲ ಆಗಲಿ ಅಂತ ಇರೋ ರೈಲ್ವೆ...
– ಮಾಧ್ಯಮ ಪ್ರಕಟಣೆ ಹೊರಡಿಸಿದ ಕೆಐಎಬಿ ಬೆಂಗಳೂರು/ಚಿಕ್ಕಬಳ್ಳಾಪುರ: ಏರೋ ಇಂಡಿಯಾ ಏರ್ ಶೋ 2021 ಹಿನ್ನೆಲೆಯಲ್ಲಿ ಬೆಂಗಳೂರು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಆಗಲಿದೆ ಎಂದು ಕೆಐಎಬಿ ಮಾಧ್ಯಮ ಪ್ರಕಟಣೆಯನ್ನು...
ಚಿಕ್ಕಬಳ್ಳಾಪುರ: ಒಂದೇ ಗ್ರಾಮದ ಐವತ್ತಕ್ಕೂ ಹೆಚ್ಚು ಮಂದಿ ವಾಂತಿ ಹಾಗೂ ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿಯ ಐವತ್ತಕ್ಕೂ ಹೆಚ್ಚು ಮಂದಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರೆಡ್ಡಿಗೊಲ್ಲವಾರಹಳ್ಳಿಗೆ...
-ಬೆಳಗಾವಿಯ ರಾಜಕಾರಣಿಗಳು ಕೋಮಾದಲ್ಲಿದ್ದಾರೆ -ಕನ್ನಡಪರ ಸಂಘಟನೆಗಳಿಂದ ಕನ್ನಡ ಉಳಿದಿದೆ – ಬಿಜೆಪಿ ಕನ್ನಡ ಸಂಘಟನೆಗಳ ವಿರೋಧಿ ಸರ್ಕಾರ ಚಿಕ್ಕಬಳ್ಳಾಪುರ : ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಹಾಗೂ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಜನವರಿ 30 ರಂದು...
– ಗ್ರಾಮಸ್ಥರಿಂದ ಗಂಭೀರ ಆರೋಪ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲು ಕಣಿವೆನಾರಾಯಪುರ ಬಳಿಯ ಸರ್ವೆ ನಂಬರ್ 39 ರ ಮಂಜುನಾಥ ಎಂಟರ್ ಪ್ರೈಸರ್ಸ್ ಕಲ್ಲು ಕ್ವಾರಿಯಲ್ಲಿ ಸ್ಪೋಟಕ ವಸ್ತುಗಳಿರುವುದು ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷ ಸೇರುವುದು ಆತನ ಇಷ್ಟ. ಅದು ನನಗೆ ಸಂಬಂಧವಿಲ್ಲ ಎಂದು ಶರತ್ ತಂದೆ ಹಾಗೂ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು. ಜಿಲ್ಲಾ ಪಂಚಾಯಿತಿ...
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರದ ಕೊಂಬೆ ಮುರಿದು ಬಿದ್ದು ಕಾರು ಜಖಂ ಆದ ಘಟನೆ ನಗರದ ಬಿ.ಬಿ ರಸ್ತೆಯಲ್ಲಿ ನಡೆದಿದೆ. ಬಾಲಾಜಿ ಚಿತ್ರಮಂದಿರದ ಬಳಿ ಸ್ವಿಫ್ಟ್ ಡಿಜೈರ್ ಕಾರಿನ ಮೇಲೆ ಆಲದ ಮರದ...
ಚಿಕ್ಕಬಳ್ಳಾಪುರ: ಶಾಲೆಗೆ ಹೊರಟಿದ್ದ ಬಾಲಕನಿಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಾದೂರು ಗ್ರಾಮದ ಗೇಟ್ ನಲ್ಲಿ ನಡೆದಿದೆ. ಚೇತನ್ (13) ಮೃತ ಬಾಲಕ....
– ಮಗು ಪಡೆದುಕೊಂಡಾಕೆಗೂ ಜೈಲು ಚಿಕ್ಕಬಳ್ಳಾಪುರ: ಹೆತ್ತ ಮಗುವನ್ನ ತಾಯಿಯೇ ಬೇರೆಯವರಿಗೆ ಮಾರಾಟ ಮಾಡಿದ ಪರಿಣಾಮ, ಹೆತ್ತ ತಾಯಿ ಸೇರಿ ಮಗು ಪಡೆದುಕೊಂಡಾಕೆ ಜೈಲುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತನ್ನ ಮಗುವನ್ನು ಮಾರಾಟ ಮಾಡಿ ಜೈಲುಪಾಲಾಗಿರುವ...
ಚಿಕ್ಕಬಳ್ಳಾಪುರ: ನಕಲಿ ಮದ್ಯ ತಯಾರಿಸಿ ಬಾರ್, ವೈನ್ಸ್ಟೋರ್, ರೇಸ್ಟೋರೆಂಟ್ಗಳಿಗೆ ಸರಬರಾಜು ಮಾಡುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿ ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ತಾದೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು...
ಚಿಕ್ಕಬಳ್ಳಾಪುರ: 5 ವರ್ಷ ಪೂರ್ಣ ಪ್ರಮಾಣದ ಅಧಿಕಾರ ಕೊಡಿ, 5 ವರ್ಷದಲ್ಲಿ ಪಂಚರತ್ನ ಕಾರ್ಯಕ್ರಮ ಜಾರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಚಿಕ್ಕಬಳ್ಳಾಪುರ: ಆಸ್ತಿವಿವಾದ-ಅಣ್ಣ ತಮ್ಮಂದಿರ ಮೇಲಿನ ಕೋಪಕ್ಕೆ ಮನನೊಂದ ವ್ಯಕ್ತಿಯೋರ್ವ ತನಗೆ ತಾನೇ ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕು ಕಚೇರಿ ಎದುರು ನಡೆದಿದೆ. ಈ ದೃಶ್ಯ ತಾಲೂಕು ಕಚೇರಿಯ ಸಿಸಿಟಿವಿಯಲ್ಲಿ...
– ಇಬ್ಬರ ಕತ್ತು ಕೊಯ್ದು ಕೊಂದು ಪೊಲೀಸರಿಗೆ ಶರಣಾದ ಚಿಕ್ಕಬಳ್ಳಾಪುರ: ಪ್ರಿಯತಮೆ ಮತ್ತು ಆಕೆಯ ತಾಯಿಯನ್ನ ಕೊಂದು ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿದೇವಿ (50) ಮತ್ತು ರಮಾದೇವಿ...
ಚಿಕ್ಕಬಳ್ಳಾಪುರ: ಬಾವನೇ ಬಾಮೈದನನ್ನ ತನ್ನ ಸಹಚರರ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಜನವರಿ 04 ರಂದು ನಗರದ ಬೈಪಾಸ್ ರಸ್ತೆಯಲ್ಲಿ 25 ವರ್ಷದ ಇಮ್ರಾನ್ ಖಾನ್ ನನ್ನ...